ನೀವು ಬಳಸುವ ಮೊಬೈಲ್ ಫೋನ್ ಆರೋಗ್ಯದ ದೃಷ್ಟಿಯಲ್ಲಿ ಸೂಕ್ತವೇ ಅಥವಾ ಇಲ್ಲವೇ ಎಂಬ ಗೊಂದಲ ನಿಮ್ಮಲ್ಲಿದೆಯೇ!!?|ಹಾಗಿದ್ದರೆ ಈ ಪಟ್ಟಿಯಲ್ಲಿ ಅತೀ ಹೆಚ್ಚು ರೇಡಿಯೇಷನ್ ಹೊರಸೂಸುವ ಫೋನ್ ಗಳಲ್ಲಿ ನೀವು ಬಳಸುವ ಫೋನ್ ಇದ್ದರೆ ಈಗಲೇ ಬದಲಾಯಿಸಿಕೊಳ್ಳಿ
ಇತ್ತೀಚೆಗೆ ಮೊಬೈಲ್ ಬಳಕೆ ಮಾಡುವವರ ಸಂಖ್ಯೆ ಅತಿಯಾಗಿಯೇ ಇದ್ದು,ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರ ಜೊತೆಗೂ ಮೊಬೈಲ್ ಇದೆ. ಇವಾಗ ಅಂತೂ ಮಕ್ಕಳು ಆನ್ಲೈನ್ ಕ್ಲಾಸ್ ಎಂದು ಮೊಬೈಲ್ ಮುಂದೆಯೇ ಹಾಜರಿರುತ್ತಾರೆ. ಉಪಯೋಗದ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಅನುಗುಣವಾಗಿ ಪ್ರತಿ ವಾರ…










