Vehicle Rules: ದೇಶಾದ್ಯಂತ ಕಾರು ಹೊಂದಿರುವವರಿಗೆ ಬಂತು ಹೊಸ ರೂಲ್ಸ್ !!
Vehicle Rules: : ಭಾರತೀಯ ಸಾರಿಗೆ ಇಲಾಖೆಯು ವಾಹನಗಳಿಗೆ ಹಾಗೂ ರಸ್ತೆಯ ನಿಯಮಗಳಿಗೆ ಸಂಬಂಧಪಟ್ಟಂತೆ ಹೊಸ ಹೊಸ ಕಾನೂನು, ನಿಯಮಗಳನ್ನು(Vehicle Rules) ಜಾರಿಗೊಳಿಸುತ್ತದೆ. ಅಂತೆಯೇ ಇದೀಗ ದೇಶಾದ್ಯಂತ ಕಾರು ಹೊಂದಿರುವವರಿಗೆ ಹೊಸ ರೂಲ್ಸ್ ಜಾರಿಯಾಗಿದ್ದು ಎಲ್ಲಾ ಕಾರು ಮಾಲೀಕರು ಸದ್ಯದಲ್ಲೇ…