BJP: ಚುನಾವಣೆ ಹೊತ್ತಲ್ಲೇ ಕಮಲ ಪಡೆಗೆ ದೊಡ್ಡ ಆಘಾತ – ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಪ್ರಬಲ ಸಂಸದ !!
BJP: ಲೋಕಸಭಾ ಚುನಾವಣೆ ಹೊತ್ತಲ್ಲೇ ಹರಿಯಾಣದ ಹಿಸಾರ್ ಕ್ಷೇತ್ರದ ಬಿಜೆಪಿ(BJP) ಸಂಸದ ಬ್ರಿಜೇಂದ್ರ ಸಿಂಗ್(Brojendra singh) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿ, ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ: Deadly Accident: ಕಾರಿನ ಸ್ಟೆಪ್ನಿ…