ಗ್ರಾಹಕರಿಗೆ ಮತ್ತೊಂದು ಬೆಲೆಯೇರಿಕೆಯ ಶಾಕ್ | ಮದ್ಯ, ಜವಳಿ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಇನ್ನು ಮುಂದೆ ದುಬಾರಿ!!
ನವದೆಹಲಿ:ಜನ ಸಾಮಾನ್ಯರಿಗೆ ಮತ್ತೊಮ್ಮೆ ಪೆಟ್ಟು ಬಿದ್ದಂತಾಗಿದೆ.ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಕಹಿ ಸುದ್ದಿ ಎದುರಾಗಿದೆ.ಎಲೆಕ್ಟ್ರಾನಿಕ್ಸ್ ವಸ್ತುಗಳು, ಮದ್ಯ ಮತ್ತು ಜವಳಿ ಉತ್ಪನ್ನಗಳ ದರ ಶೀಘ್ರದಲ್ಲೇ ಶೇಕಡ 8 ರಿಂದ 10 ರಷ್ಟು ಏರಿಕೆಯಾಗುವ!-->…