ಚಿಕನ್ ಫ್ರೈ ವಿಷಯಕ್ಕೆ ಶುರುವಾದ ದಂಪತಿಗಳ ಜಗಳ ಕೊಲೆಯಲ್ಲಿ ಅಂತ್ಯ!!
ಪೀಣ್ಯ(ದಾಸರಹಳ್ಳಿ):ಗಂಡ-ಹೆಂಡತಿಯರ ನಡುವೆ ಜಗಳ ಮನಸ್ತಾಪ ಸರ್ವೇ ಸಾಮಾನ್ಯ. ಆದರೆ ಇಲ್ಲೊದು ಕಡೆ ದಂಪತಿಗಳ ನಡುವೆ ಚಿಕನ್ ಫ್ರೈ ರುಚಿಯಾಗಿಲ್ಲವೆಂದು ಶುರುವಾದ ಜಗಳ ಕೊಲೆಯವರೆಗೂ ಮುಂದುವರಿದ ಘಟನೆ ಹೆಸರಘಟ್ಟ ರಸ್ತೆಯ ತರಬನಹಳ್ಳಿಯಲ್ಲಿ ನಡೆದಿದೆ.
ಪತ್ನಿಯಾದ ಶಿರೀನ್‌ಬಾನು (25)!-->!-->!-->…