ಕೊರೋನಾ ಭೀತಿ : ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ
ರಾಜ್ಯಾದ್ಯಂತ ಕೊರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಮಾ. 27 ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದರು.…