Uttar Pradesh: ಚರಂಡಿ ನೀರು ತುಂಬಿದ ರಸ್ತೆ ಮೇಲೆಯೇ ಜೋಡಿಯ ಮದುವೆ ಸಂಭ್ರಮ
ಉತ್ತರ ಪ್ರದೇಶದ ಆಗ್ರದಲ್ಲಿ ಜೋಡಿಯೊಂದು ರಸ್ತೆಯ ಕೆಸರು ನೀರಿನ ಮುಂದೆ ನಿಂತು ಮದುವೆಯಾಗಿದ್ದಾರೆ. ಹತ್ತು ಹದಿನೈದು ವರ್ಷಗಳಿಂದ ಮೂಲ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಮನವಿ ಮಾಡಿದರು ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆದರೆ ವಿನೂತನ ಮದುವೆಯ ಮೂಲಕ ಗಮನ ಸೆಳೆಯಲು ಪ್ರಯತ್ನ ಮಾಡಿದ್ದಾರೆ.…