Sleeping Tips: ಬೆಳ್ಳಂಬೆಳಗ್ಗೆ ಎಳ್ತಾ ಇದ್ದೀರಾ? ಹುಷಾರ್, ಆರೋಗ್ಯ ಕೆಡಬಹುದು
ಸಾಮಾನ್ಯವಾಗಿ ಬೆಳಗ್ಗೆ ಬೇಗ ಏಳುವುದು ಒಳ್ಳೆಯ ಅಭ್ಯಾಸ. ಬೆಳಿಗ್ಗೆ ಬೇಗ ಏಳುವುದರಿಂದ ದಿನವಿಡೀ ನಮ್ಮನ್ನು ಫ್ರೆಶ್ ಆಗಿರಿಸುತ್ತದೆ. ಬೆಳಗ್ಗೆ ಬೇಗ ಏಳುವುದರಿಂದ ನಮಗೆ ದಿನವಿಡೀ ಸಾಕಷ್ಟು ಸಮಯವಿದೆ ಎಂದು ಅನಿಸುತ್ತದೆ. ಆರೋಗ್ಯದ ದೃಷ್ಟಿಯಿಂದಲೂ ಬೆಳಗ್ಗೆ ಬೇಗ ಏಳುವುದರಿಂದ ದೇಹಕ್ಕೆ ಹಲವಾರು…