High Court: ಮದುವೆಯಾಗಲು ಧರ್ಮ ಬದಲಾಯಿಸಲು ಬಯಸುವಿರಾ? ಇಲ್ಲಿದೆ ಹೊಸ ಮಾರ್ಗಸೂಚಿ!!
High Court: ಅತ್ಯಾಚಾರ ಪ್ರಕರಣಗಳಲ್ಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಅಥವಾ ಮದುವೆಯ ಉದ್ದೇಶಕ್ಕಾಗಿ ಮಾತ್ರ ಮಾಡುವ ಧಾರ್ಮಿಕ ಮತಾಂತರಗಳ ಬಗ್ಗೆ ದೆಹಲಿ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಸಂತ್ರಸ್ತೆಯನ್ನು ಮದುವೆಯಾಗಿದ್ದಾನೆ ಎಂಬ ಕಾರಣಕ್ಕೆ ಅತ್ಯಾಚಾರ ಆರೋಪಿ ವಿರುದ್ಧದ ಎಫ್‌ಐಆರ್…