National

” ನಿಮ್ಮಿಂದಲೇ ನಮ್ಮ ಮಳಲಿ ದೇವಸ್ಥಾನಕ್ಕೆ ಮರಳು ಹೊರಿಸ್ತೇವೆ” | SDPI ರಾಜ್ಯಾಧ್ಯಕ್ಷ ನ ನಿನ್ನೆಯ ಹೇಳಿಕೆಗೆ ಬಿಜೆಪಿ ನಾಯಕ ಯಶ್ ಪಾಲ್ ಸುವರ್ಣ ಎಚ್ಚರಿಕೆ

ಉಡುಪಿಯ ಮಳಲಿ ಜುಮ್ಮಾ ಮಸೀದಿಯಲ್ಲಿ ಹಿಂದೂ ದೇವರ ಕುರುಹು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆಯೊಂದನ್ನು ನೀಡಿದ್ದು ಅದಕ್ಕೆ ಪ್ರತಿಯಾಗಿ ಈಗ ಸ್ಥಳೀಯ ಬಿಜೆಪಿ ಮುಖಂಡ ಪ್ರತಿ ಹೇಳಿಕೆ ನೀಡಿದ್ದಾರೆ. ಮಳಲಿ ಜಗಳ ಮರಳು ಹೊರಿಸುವಲ್ಲಿಗೆ ಬಂದು ತಲುಪಿದೆ. “ಮಳಲಿ ಮಸೀದಿಯ ಒಂದು ಹಿಡಿ ಮರಳು ಕೊಡಲಾರೆವು. ಮಸೀದಿ ಬಿಟ್ಟು ಕೊಡುತ್ತಾರೆ ಅನ್ನೋ ಕನಸು ಕಾಣಬೇಡಿ. ಈ ದೇಶ ನಮ್ಮದು, ಇದಕ್ಕಾಗಿ ರಕ್ತ ಹರಿಸಿದ್ದೇವೆ. ತಾಂಬೂಲ ಪ್ರಶ್ನೆ ಎಂದು ಬರುವವರನ್ನು ಪೊಲೀಸರು ಒದ್ದು …

” ನಿಮ್ಮಿಂದಲೇ ನಮ್ಮ ಮಳಲಿ ದೇವಸ್ಥಾನಕ್ಕೆ ಮರಳು ಹೊರಿಸ್ತೇವೆ” | SDPI ರಾಜ್ಯಾಧ್ಯಕ್ಷ ನ ನಿನ್ನೆಯ ಹೇಳಿಕೆಗೆ ಬಿಜೆಪಿ ನಾಯಕ ಯಶ್ ಪಾಲ್ ಸುವರ್ಣ ಎಚ್ಚರಿಕೆ Read More »

ಕನ್ಯಾದಾನ ಯೋಜನೆಯ ಲಾಭ ಪಡೆಯಲು ಸಾಮೂಹಿಕ ವಿವಾಹದಲ್ಲಿ ಮತ್ತೊಮ್ಮೆ ವಿವಾಹವಾಗಲು ಸಿದ್ದನಾದ ಕಾಂಗ್ರೆಸ್ ಮುಖಂಡ ಪೊಲೀಸ್ ವಶಕ್ಕೆ

ಮುಖ್ಯಮಂತ್ರಿ ಕನ್ಯಾದಾನ ಯೋಜನೆಯ ಪ್ರಯೋಜನ 2ನೇ ಬಾರಿ ಪಡೆಯುವ ನಿಟ್ಟಿನಲ್ಲಿ 15 ದಿನಗಳ ಹಿಂದಷ್ಟೇ ವಿವಾಹವಾಗಿದ್ದ ಕಾಂಗ್ರೆಸ್ ನ ಎನ್ ಎಸ್ ಯುಐ ಘಟಕದ ಸಂಚಾಲಕ ನೈತಿಕ್ ಚೌಧರಿ ಸಾಮೂಹಿಕ ವಿವಾಹದಲ್ಲಿ ಮತ್ತೊಮ್ಮೆ ವಿವಾಹವಾಗಲು ಯತ್ನಿಸಿದ್ದ ವೇಳೆ ಸಿಕ್ಕಿ ಬಿದ್ದು ಮಧ್ಯಪ್ರದೇಶದ ಪೊಲೀಸರಿಂದ ಬಂಧಿತನಾದ ಘಟನೆ ವರದಿಯಾಗಿದೆ. ಎನ್ ಎಸ್ ಯುಐನ ಸಂಚಾಲಕ ನೈತಿಕ್ ಚೌಧರಿ ಹದಿನೈದು ದಿನಗಳ ಹಿಂದೆ ಹಸೆಮಣೆ ಏರಿದ್ದ. ಆದರೆ ಮುಖ್ಯಮಂತ್ರಿ ಕನ್ಯಾದಾನ ಯೋಜನೆಯ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ …

ಕನ್ಯಾದಾನ ಯೋಜನೆಯ ಲಾಭ ಪಡೆಯಲು ಸಾಮೂಹಿಕ ವಿವಾಹದಲ್ಲಿ ಮತ್ತೊಮ್ಮೆ ವಿವಾಹವಾಗಲು ಸಿದ್ದನಾದ ಕಾಂಗ್ರೆಸ್ ಮುಖಂಡ ಪೊಲೀಸ್ ವಶಕ್ಕೆ Read More »

ಅನ್ಯಧರ್ಮಿಯನ ವಂಚನೆಯ ಮೋಹಕ್ಕೆ ಕೊನೆ ಯಾವಾಗ!! ಹೆಣ್ಣುಹೆತ್ತವರ ನಿರ್ಲಕ್ಷ್ಯಕ್ಕೆ ಇನ್ನೊಂದು ಬಲಿ ಪಡೆಯಿತು ಲವ್ ಜಿಹಾದ್!!

ಅನ್ಯ ಧರ್ಮದ ಯುವಕನೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದು ಮದುವೆಯಾಗಿದ್ದ 21 ವರ್ಷದ ಯುವತಿಯೊಬ್ಬಳು ಈಗ ಭೀಕರವಾಗಿ ಸತ್ತಿದ್ದಾಳೆ. ಶುಕ್ರವಾರ ಯುವತಿಯ ಶವ ಅವರ ಮನೆಯಲ್ಲಿ ಪತ್ತೆಯಾಗಿದೆ. ದೇಹವು ರಕ್ತ ಸಿಕ್ತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದೆ. ಲವ್ ಜಿಹಾದ್ ಗೆ ಯಾಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತದೆ ಎಂಬುವುದನ್ನು ಈಗಲಾದರೂ ಈಗಿನ ಯುವ ಜನತೆ ಅರ್ಥಮಾಡಿಕೊಳ್ಳಬೇಕು. ಇಲ್ಲದಿದ್ದರೆ ಈ ಯುವತಿಗಾದ ಪರಿಸ್ಥಿತಿ ನಿಮಗೂ ಬರಬಹುದು. ಈ ಘಟನೆ ಹೈದರಾಬಾದ್ ನ ಆದಿಲಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನಾಗಲ್ ಕೊಂಡ …

ಅನ್ಯಧರ್ಮಿಯನ ವಂಚನೆಯ ಮೋಹಕ್ಕೆ ಕೊನೆ ಯಾವಾಗ!! ಹೆಣ್ಣುಹೆತ್ತವರ ನಿರ್ಲಕ್ಷ್ಯಕ್ಕೆ ಇನ್ನೊಂದು ಬಲಿ ಪಡೆಯಿತು ಲವ್ ಜಿಹಾದ್!! Read More »

ಭಾರತೀಯ ಸೇನಾ ವಾಹನ ಸ್ಕಿಡ್ ಆಗಿ ಏಳು ಮಂದಿ ಯೋಧರು ಹುತಾತ್ಮ, ಹಲವರಿಗೆ ಗಾಯ

ಜಮ್ಮು-ಕಾಶ್ಮೀರ: ಭಾರತೀಯ ಸೇನಾ ವಾಹನ ಸ್ಕಿಡ್ ಆಗಿ ನದಿಗೆ ಬಿದ್ದ ಪರಿಣಾಮ ಏಳು ಮಂದಿ ಯೋಧರು ಹುತಾತ್ಮರಾಗಿದ್ದು, ಹಲವಾರು ಸೈನಿಕರು ಗಾಯಗೊಂಡಿರುವ ಘಟನೆ ಇಂದು ಲಡಾಖ್ ನ ಟುರ್ ಟುಕ್ ಸೆಕ್ಟರ್ ನಲ್ಲಿ ನಡೆದಿದೆ. 26 ಸೈನಿಕರ ತಂಡ ಪಾರ್ತಾಪುರದ ಟ್ರಾನ್ಸಿಟ್​​ ಕ್ಯಾಂಪ್​​ನಿಂದ ಮುಂದಿನ ಸ್ಥಳಕ್ಕೆ ಪ್ರಯಾಣಿಸುತ್ತಿತ್ತು. ಬೆಳಗ್ಗೆ 9 ಗಂಟೆಗೆ ಥೋಯಿಸ್​ನಿಂದ 25 ಕಿಲೋ ಮೀಟರ್ ದೂರ ಚಲಿಸಿದ ಬಳಿಕ ಸೇನಾ ವಾಹನ ಸ್ಕಿಡ್​​ ಆಗಿ ಲಡಾಖ್​ನ ತುರ್ತುಕ್​ ಸೆಕ್ಟರ್​ನ ಶ್ಯೋಕ್ ನದಿಯಲ್ಲಿ ಉರುಳಿ ಬಿದ್ದಿದೆ. …

ಭಾರತೀಯ ಸೇನಾ ವಾಹನ ಸ್ಕಿಡ್ ಆಗಿ ಏಳು ಮಂದಿ ಯೋಧರು ಹುತಾತ್ಮ, ಹಲವರಿಗೆ ಗಾಯ Read More »

ಕಾಮುಕನ ಅಟ್ಟಹಾಸ: ಶಾಲಾ ಮೈದಾನದಲ್ಲಿ ಆಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ಶಾಲಾ ಪ್ಯೂನ್ ನಿಂದ ಅತ್ಯಾಚಾರ !!!

ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲೆಯೊಂದರ 51 ವರ್ಷದ ಪ್ಯೂನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸೋಮವಾರ ನಡೆದಿದ್ದು, ಮುಂಬೈನ ನವಘರ್ ನಲ್ಲಿ ಈ ಘಟನೆ ನಡೆದಿದೆ. ಬೇಸಿಗೆ ರಜೆಯೆಂದು ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಕೆಲವು ಸಿಬ್ಬಂದಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ಸಮಯದಲ್ಲಿ ಶಾಲಾ ಮೈದಾನದಲ್ಲಿ ಬಾಲಕಿ ಒಬ್ಬಳೇ ಆಟವಾಡುತ್ತಿದ್ದಳು ಎನ್ನಲಾಗಿದೆ. ಈ ಸಮಯದಲ್ಲಿ ಮುಲುಂಡ್ ಇಸ್ಟ್ ಸ್ಕೂಲಿನ ಪ್ಯೂನ್ ಬಾಲಕಿ ಒಂಟಿಯಾಗಿ …

ಕಾಮುಕನ ಅಟ್ಟಹಾಸ: ಶಾಲಾ ಮೈದಾನದಲ್ಲಿ ಆಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ಶಾಲಾ ಪ್ಯೂನ್ ನಿಂದ ಅತ್ಯಾಚಾರ !!! Read More »

ಗೋಲ್ಡ್ ಖರೀದಿಗೆ ಇಂದೇ ಗೋಲ್ಡನ್ ಟೈಮ್ | ಇಂದಿನ ಚಿನ್ನ, ಬೆಳ್ಳಿ ದರದ ಕಂಪ್ಲೀಟ್ ಡಿಟೇಲ್ ಇಲ್ಲಿದೆ

ಭಾರತದಲ್ಲಿ 3 ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ ಇಂದು ಕೊಂಚ ಕುಸಿತ ಕಂಡಿದೆ. ಇದು ಚಿನ್ನ ಪ್ರಿಯರಿಗೆ ಖುಷಿ ಕೊಡುವುದು ಖಂಡಿತ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಹೀಗಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ. 1 ಗ್ರಾಂ -ರೂ.47648 ಗ್ರಾಂ – ರೂ. 38,11210 ಗ್ರಾಂ – ರೂ.47,640100 ಗ್ರಾಂ – ರೂ. 4,76,400 ಭಾರತದಲ್ಲಿ 24 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ. 1 …

ಗೋಲ್ಡ್ ಖರೀದಿಗೆ ಇಂದೇ ಗೋಲ್ಡನ್ ಟೈಮ್ | ಇಂದಿನ ಚಿನ್ನ, ಬೆಳ್ಳಿ ದರದ ಕಂಪ್ಲೀಟ್ ಡಿಟೇಲ್ ಇಲ್ಲಿದೆ Read More »

ಕೇವಲ ಎರಡಂಕಿ ಸಂಬಳಕ್ಕೆ ದುಡಿಯುತ್ತಿರುವ ಸಿಕ್ಸರ್ ಸಿಧು

ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಮತ್ತು ಟೀಂ ಇಂಡಿಯಾದ ಮಾಜಿ ಆಟಗಾರ ನವಜೋತ್‌ ಸಿಂಗ್‌ ಸಿಧು ಅವರಿಗೆ 1988ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿ ಒಂದು ವರ್ಷ ಜೈಲು ಶಿಕ್ಷೆಯನ್ನು ಪಟಿಯಾಲಾ ನ್ಯಾಯಾಲಯ ನೀಡಿದೆ. ಜೈಲು ವಾಸದಲ್ಲಿರುವ ಸಿಧು, ಅಲ್ಲಿ ದಿನಗೂಲಿ ಕೆಲಸಗಾರರಾಗಿ ದುಡಿಯುತ್ತಿದ್ದಾರಂತೆ. ಹೌದು, ಅವರು ಒಂದು ವರ್ಷದ ಜೈಲು ಶಿಕ್ಷೆಯ ಸಮಯದಲ್ಲಿ ಪ್ರತಿದಿನ ರೂ.40 ರಿಂದ 90 ಗಳಿಸುತ್ತಾರೆ. ಅದೇ ಜೈಲಿನಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಕೂಡ ಡಗ್ ಪ್ರಕರಣಕ್ಕೆ …

ಕೇವಲ ಎರಡಂಕಿ ಸಂಬಳಕ್ಕೆ ದುಡಿಯುತ್ತಿರುವ ಸಿಕ್ಸರ್ ಸಿಧು Read More »

ಪಾನ್ ಮಸಾಲ ಜಾಹಿರಾತಿನಲ್ಲಿ ಶಾರೂಕ್, ಅಜಯ್ ದೇವಗನ್‌ | 5 ರೂ. ಮನಿ ಆರ್ಡರ್ ಕಳುಹಿಸಿದ ವಿದ್ಯಾರ್ಥಿನಿ!

ಇತ್ತೀಚೆಗೆ ಪಾನ್ ಮಸಾಲ ತಂಬಾಕು ಜಾಹೀರಾತಿನಲ್ಲಿ ಕಾಣಿಸಿಕೊಂಡು ಭಾರೀ ಸುದ್ದಿಯಾಗಿದ್ದ ಬೆನ್ನಲ್ಲೇ ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ಜಾಹೀರಾತಿನಿಂದ ಹಿಂದೆ ಸರಿದಿದ್ದರು. ಆದರೆ ಇದಕ್ಕೆ ತಲೆಕೆಡಿಸಿಕೊಳ್ಳದೇ ತಮಗೆ ಹಣವೇ ಮುಖ್ಯ ಎಂದು ಮತ್ತೊಮ್ಮೆ ಸಾಬೀತುಪಡಿಸಿ ತಂಬಾಕು ಜಾಹೀರಾತಿನಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟರಾದ ಶಾರೂಕ್ ಖಾನ್ ಹಾಗೂ ಅಜಯ್ ದೇವಗನ್ ಅವರಿಗೆ ವಿದ್ಯಾರ್ಥಿನಿಯೊಬ್ಬಳು ಭೀಮಾರಿ ಹಾಕಿದ್ದಾಳೆ. ಮಧ್ಯಪ್ರದೇಶದ ಖರಗೋನ್ ಜಿಲ್ಲೆಯವಳಾದ ಈಕೆ ಬಿಎ ವ್ಯಾಸಂಗ ಮಾಡುತ್ತಿದ್ದು, ಸ್ಟಾರ್ ನಟರನ್ನು ಈಗ ತರಾಟೆಗೆ ತೆಗೆದುಕೊಂಡಿದ್ದಾಳೆ. ಇದಕ್ಕೆ ಕಾರಣ, ಖ್ಯಾತ …

ಪಾನ್ ಮಸಾಲ ಜಾಹಿರಾತಿನಲ್ಲಿ ಶಾರೂಕ್, ಅಜಯ್ ದೇವಗನ್‌ | 5 ರೂ. ಮನಿ ಆರ್ಡರ್ ಕಳುಹಿಸಿದ ವಿದ್ಯಾರ್ಥಿನಿ! Read More »

500 ಪ್ರಕರಣಗಳಲ್ಲಿ ಬೇಕಾಗಿದ್ದ ಮಾವೋವಾದಿ ಸಂಘಟನೆಯ ನಾಯಕ ಶವವಾಗಿ ಪತ್ತೆ!

27 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾವೋವಾದಿ ನಾಯಕ ಸಂದೀಪ್ ಯಾದವ್ (55) ಮೃತದೇಹ ಬಿಹಾರ ರಾಜ್ಯದ ಗಯಾ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ನಿನ್ನೆ ಪತ್ತೆಯಾಗಿದೆ. ನಿನ್ನೆ (ಬುಧವಾರ) ಸಂಜೆ ಗಯಾದ ಲುಡ್ವಾ ಅರಣ್ಯದಲ್ಲಿ ಸಂದೀಪ್ ಅಲಿಯಾಸ್ ವಿಜಯ್ ಯಾದವ್ ಶವವಾಗಿ ಪತ್ತೆಯಾಗಿದೆ. ನಿನ್ನೆ ಈ ಶವವನ್ನು ಸಿಆರ್‌ಪಿಎಫ್ ತಂಡ ಪತ್ತೆ ಮಾಡಿದೆ. 1990 ರ ದಶಕದಿಂದ ಮಾವೋವಾದಿಗಳ ಕೇಂದ್ರ ವಲಯದ ಉಸ್ತುವಾರಿ ವಹಿಸಿದ್ದ, ಈತನ ವಿರುದ್ಧ ಇಪ್ಪತ್ತಕ್ಕೂ ಹೆಚ್ಚು ಪ್ರಕರಣಗಳಿವೆ. ಬಿಹಾರ, ಜಾರ್ಖಂಡ್, ಚತ್ತೀಸ್ ಗಢ, ಪಶ್ಚಿಮ ಬಂಗಾಳ, ಆಂಧ್ರ …

500 ಪ್ರಕರಣಗಳಲ್ಲಿ ಬೇಕಾಗಿದ್ದ ಮಾವೋವಾದಿ ಸಂಘಟನೆಯ ನಾಯಕ ಶವವಾಗಿ ಪತ್ತೆ! Read More »

ಈ ಸೈಕಲ್ ಬಳಸಿದ್ರೆ 10,000 ಬಂಪರ್ ನಗದು ಬಹುಮಾನ ಖಂಡಿತ!

ಇತ್ತೀಚೆಗೆ ಪರಿಸರ ಸ್ನೇಹಿ ವಸ್ತುಗಳು ಬಹಳ ಟ್ರೆಂಡ್ ನಲ್ಲಿದೆ. ಎಲ್ಲರಿಗೂ ಅದರತ್ತ ಗಮನ ಒಲವು ಹೆಚ್ಚು.ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಮಾದರಿ ಹೆಜ್ಜೆಯೊಂದನ್ನು ಇಡಲಾಗಿದೆ. ಈ ಮೂಲಕ ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆ ಮಾಡಲು ದೆಹಲಿ ಸರ್ಕಾರವು ಒಂದು ದಿಟ್ಟ ಹೆಜ್ಜೆ ಇಟ್ಟಿದೆ. ಬುಧವಾರ ಸಂಜೆ ಎಲೆಕ್ಟ್ರಿಕ್ ಸೈಕಲ್‌ಗಳಿಗೆ ರೂ.7,500 ವರೆಗೆ ಪ್ರೋತ್ಸಾಹಧನವನ್ನು ಪ್ರಕಟಿಸಿದೆ. ನಗರದ ಕೈಗಾರಿಕಾ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳಿಗಾಗಿ ಮೂರು ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ಮಿಸುವುದಾಗಿ ಸರ್ಕಾರ ಘೋಷಿಸಿತು. “ಇ-ಬೈಸಿಕಲ್‌ಗಳಿಗೆ ಪ್ರೋತ್ಸಾಹಕಗಳನ್ನು ಕಾರ್ಯಗತಗೊಳಿಸಿದ …

ಈ ಸೈಕಲ್ ಬಳಸಿದ್ರೆ 10,000 ಬಂಪರ್ ನಗದು ಬಹುಮಾನ ಖಂಡಿತ! Read More »

error: Content is protected !!
Scroll to Top