Union Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ (Union Budget 2024) ಮಂಡನೆ ಮಾಡುವಾಗ, ಇದರಲ್ಲಿ ಮಕ್ಕಳಿಗಾಗಿ ಹೊಸ ಯೋಜನೆಯೊಂದನ್ನು ಘೋಷಿಸಿದ್ದಾರೆ.
Indhira Gandhi: ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ(RSS)ದ ಚಟುವಟಿಕೆಯಲ್ಲಿ ಭಾಗಿಯಾಗುವುದನ್ನು ನಿಷೇಧಿಸಿ ಜಾರಿಗೊಳಿಸಲಾಗಿದ್ದ ಕಾನೂನನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ(Central Government) ತೆರವುಗೊಳಿಸಿ ಆದೇಶ ಹೊರಡಿಸಿದೆ.