Browsing Category

National

Central government: ಲೋಕಸಭಾ ಚುನಾವಣೆ- ದೇಶದ ಜನತೆಗೆ ಭರ್ಜರಿ ಉಡುಗೊರೆ ಘೋಷಿಸಿದ ಕೇಂದ್ರ!!

Central government: ಲೋಕಸಭಾ ಚುನಾವಣೆಗೆ ಮುಂಚಿತವಾಗಿಯೇ ದೇಶದ ಜನತೆಗೆ ಕೇಂದ್ರ ಸರ್ಕಾರವು (Central  government)ಭರ್ಜರಿ ಉಡುಗೊರೆ ಘೋಷಿಸಿದ್ದು ಈ ಯೋಜನೆಯಿಂದ ಒಂದು ಕೋಟಿ ಮನೆಗಳು ಪ್ರಯೋಜನ ಪಡೆಯುತ್ತವೆ ಎನ್ನಲಾಗಿದೆ. ಹೌದು, ಕೇಂದ್ರ ಸರಕಾರದ ಮಹತ್ವದ ಯೋಜನೆಯಲ್ಲಿ ಸೂರ್ಯ ಘರ್ ಉಚಿತ…

Rape: ಜಾರ್ಖಂಡ್‌ನಲ್ಲಿ ಸ್ಪ್ಯಾನಿಷ್ ಮಹಿಳೆಯ ನಂತರ ಇದೀಗ ರಂಗ ಕಲಾವಿದೆಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ ಓರ್ವ…

Rape: ಜಾರ್ಖಂಡ್‌ನ ದುಮ್ಕಾದಲ್ಲಿ ಸ್ಪ್ಯಾನಿಷ್ ಪ್ರವಾಸಿ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇನ್ನೂ ತಣ್ಣಗಾಗಿಲ್ಲ, ಇದೀಗ ಮತ್ತೊಂದು ಸಾಮೂಹಿಕ ಅತ್ಯಾಚಾರದ ಸುದ್ದಿ ಪಲಾಮು ಜಿಲ್ಲೆಯಿಂದ ಬೆಳಕಿಗೆ ಬಂದಿದೆ. 21 ವರ್ಷದ ಯುವತಿ, ಆರ್ಕೆಸ್ಟ್ರಾ ಕಲಾವಿದೆ ಮೇಲೆ ಸಾಮೂಹಿಕ ಅತ್ಯಾಚಾರ…

Soujanya Protest: ಬೀದಿ ಹೋರಾಟದಿಂದ ದೆಹಲಿಯವರೆಗೆ- ಪ್ರಸನ್ನ ರವಿ ಮಾತು

ದಕ್ಷಿಣ ಕನ್ನಡ: ಸೌಜನ್ಯ ಹೋರಾಟ ಚಳುವಳಿ ಇದೀಗ ದೆಹಲಿ ತಲುಪಿದೆ. ಸುಮಾರು 150 ಜನ ದೆಹಲಿ ಚಲೋಗೆ ಸೌಜನ್ಯ ಹೋರಾಟಗಾರು ಟ್ರೈನ್‌ ಮೂಲಕ ಮಂಗಳೂರಿನಿಂದ ಹೊರಟಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರು ತಮ್ಮ ಹೋರಾಟದ ಅನಿಸಿಕೆಯನ್ನು ಈ ಸಂದರ್ಭದಲ್ಲಿ ಯೂಟ್ಯೂಬ್‌…

New Delhi: ತಿರುಚಿದ ವೀಡಿಯೋ ಹಂಚಿಕೊಂಡಿದ್ದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಮತ್ತು ಜೈರಾಮ್ ರಮೇಶ್ ಅವರಿಗೆ ನಿತಿನ್…

ನವದೆಹಲಿ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಮ್ಮ ಬಗ್ಗೆ ತಪ್ಪುದಾರಿಗೆಳೆಯುವ ಮತ್ತು ಮಾನಹಾನಿಕರ ವಿಡಿಯೋ ತುಣುಕನ್ನು ಹರಡಿಸಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರಿಗೆ ಶುಕ್ರವಾರ ಕಾನೂನು ನೋಟಿಸ್ ನೀಡಿದ್ದಾರೆ.…

Dharmashala Soujanya Case: ಉಗ್ರ ರೂಪ ಪಡೆಯುವತ್ತ ಧರ್ಮಸ್ಥಳ ಸೌಜನ್ಯ ಪ್ರಕರಣ- ದೆಹಲಿಯಲ್ಲಿ ಸೌಜನ್ಯ ಹೋರಾಟಗಾರರಿಗೆ…

12 ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಬಳಿ ಅತ್ಯಾಚಾರವಾಗಿ ಅನುಮಾನಸ್ಪದವಾಗಿ ಸಾವಿಗೀಡಾದ ಹಾಗೂ ನಾಡಿನಾದ್ಯಂತ ಸಂಚಲನ ಸೃಷ್ಟಿಸಿದ ಸೌಜನ್ಯಳ(Dharmasthala sowjanya case) ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇನ್ಮುಂದೆ ಉಗ್ರ ಹೋರಾಟದ ಸ್ವರೂಪ ಪಡೆಯಲು ಮುಂದಾಗಿದ್ದು, ಹೋರಾಟ ರಾಷ್ಟ್ರ…

Russia: ರಷ್ಯಾ ಯುದ್ಧಭೂಮಿಯಿಂದ ಮರಳಲು 20 ಭಾರತೀಯರು ಸಹಾಯ ಕೋರಿದ್ದಾರೆ : ಅಧಿಕೃತ ಹೇಳಿಕೆ ನೀಡಿದ ವಿದೇಶಾಂಗ ಸಚಿವಾಲಯ

ಭಾರತಕ್ಕೆ ಮರಳಲು ಸಹಾಯ ಕೋರಿ "ಸುಮಾರು 20" ಭಾರತೀಯರು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದಾರೆ ಎಂದು ಭಾರತ ವಿದೇಶಾಂಗ ಸಚಿವಾಲಯ ಗುರುವಾರ ಮೊದಲ ಬಾರಿಗೆ ಸ್ಪಷ್ಟವಾಗಿ ಹೇಳಿದೆ. ಇದನ್ನೂ ಓದಿ: Congress: ಕಾಂಗ್ರೆಸ್‌ ಮಹಾತ್ಮಾ ಗಾಂಧಿಯವರ 'ಸೀತಾ ರಾಮನಲ್ಲಿ…

Delhi: ಚುನಾವಣಾ ಸಮಿತಿ ಆಯ್ಕೆ ವಿಚಾರವಾಗಿ ಎಬಿವಿಪಿ ಮತ್ತು ಎಡಪಕ್ಷಗಳ ಬೆಂಬಲಿತ ಗುಂಪುಗಳ ನಡುವೆ ಘರ್ಷಣೆ : ಜೆ ಎನ್ ಯು…

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಬೆಂಬಲಿತ ಗುಂಪುಗಳ ನಡುವಿನ ಘರ್ಷಣೆಯಲ್ಲಿ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆ ಎನ್ ಯು) ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸ್ಕೂಲ್ ಆಫ್ ಲಾಂಗ್ವೇಜಸ್ನಲ್ಲಿ ಚುನಾವಣಾ ಸಮಿತಿಯ ಸದಸ್ಯರ ಆಯ್ಕೆಯ…