Paypal: ಭಾರತೀಯ ಬಳಕೆದಾರರು ಪೇಪಾಲ್ (Paypal) ಮೂಲಕ ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ) ಬಳಸಿಕೊಂಡು ವಿದೇಶಗಳಲ್ಲಿ ಪಾವತಿ ಮಾಡಲು ಸಾಧ್ಯವಾಗುವಂತಹ ವ್ಯವಸ್ಥೆ ಜಾರಿಗೆ ಬರಲಿದೆ.
Mangalore: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ (Mangalore) ಒಟ್ಟು 100 ಹೊಸ ಇಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಇಂದು ತಿಳಿಸಿದ್ದಾರೆ.
Kuno National Park: ಮಧ್ಯಪ್ರದೇಶದ (Madhya Pradesh) ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಗಾಯಗೊಂಡಿದ್ದ 8 ವರ್ಷದ ಹೆಣ್ಣು ಚೀತಾವೊಂದು (female cheetah) ಸಾವನ್ನಪ್ಪಿದೆ.
Amith Shah: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ (ಜುಲೈ 09, 2025) ಅಂತರರಾಷ್ಟ್ರೀಯ ಸಹಕಾರಿ ವರ್ಷದ ಸಂದರ್ಭದಲ್ಲಿ ಗುಜರಾತ್, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಸಹಕಾರಿ ವಲಯಕ್ಕೆ ಸಂಬಂಧಿಸಿದ ಮಹಿಳೆಯರು ಮತ್ತು ಇತರ ಸಹಕಾರಿ ಕಾರ್ಮಿಕರೊಂದಿಗೆ 'ಸಹಕಾರಿ ಸಂವಾದ' ನಡೆಸಿದರು.
Diabetes drugs: ಓಜೆಂಪಿಕ್, ರೈಬೆಲ್ಸಸ್ ಮತ್ತು ವೆಗೋವಿ ಸೇರಿದಂತೆ ಸೆಮಾಗ್ಲುಟೈಡ್ ಹೊಂದಿರುವ ಜನಪ್ರಿಯ ಮಧುಮೇಹ ಮತ್ತು ತೂಕ ನಷ್ಟ ಔಷಧಿಗಳಿಂದ ಉಂಟಾಗುವ ಬದಲಾಯಿಸಲಾಗದ ದೃಷ್ಟಿ ನಷ್ಟದ ಅಪರೂಪದ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಸುರಕ್ಷತಾ ಎಚ್ಚರಿಕೆಯನ್ನು ನೀಡಿದೆ.
Air India: ಏರ್‌ಇಂಡಿಯಾ ಒಟ್ಟು ಏಳು ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದು ಮಾಡಿದೆ. ತಾಂತ್ರಿಕ ದೋಷ ಮತ್ತು ವಿಮಾನಗಳ ಲಭ್ಯತೆ ಇಲ್ಲದಿರುವುದು ಸೇರಿ ವಿವಿಧ ಕಾರಣಗಳನ್ನು ನೀಡಲಾಗಿದೆ.
Delhi: ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ದಿಕ್ಕು ತಪ್ಪಿಸಿ ಮೋಸ ಮಾಡಿದ್ದಕ್ಕಾಗಿ ನಟ ಆರ್ಷದ್ ವಾರ್ಸಿ, ಅವರ ಪತ್ನಿ ಹಾಗೂ ಸಹೋದರ ಸೇರಿದಂತೆ 59 ಮಂದಿಯನ್ನು ಒಂದು ವರ್ಷಗಳ ಕಾಲ ಷೇರು ಮಾರುಕಟ್ಟೆ ಇಂದ ನಿರ್ಬಂಧಿಸಲಾಗಿದೆ.
Supreme Court: ಹೆರಿಗೆ ರಜೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಒಂದನ್ನು ಹೊರಡಿಸಿದ್ದು, ಮಹಿಳೆಯರಿಂದ ಈ ಹಕ್ಕನ್ನು ಯಾರು ಕಸಿದುಕೊಳ್ಳುವಂತಿಲ್ಲ ಎಂದು ಆದೇಶಿಸಿದೆ.
ಹೌದು, ಹೆರಿಗೆ ರಜೆ ವಿಚಾರವಾಗಿ ತಮಿಳುನಾಡಿನ ಶಿಕ್ಷಕಿಯೊಬ್ಬರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.…