Subramanyam swamy: ‘ರಾಮ ಮಂದಿರ’ ನಿರ್ಮಾಣಕ್ಕೆ ಪ್ರಧಾನಿ ಮೋದಿ ಏನೂ ಕೊಡುಗೆ ನೀಡಿಲ್ಲ –…
Subramanyam swamy: ಅಯೋಧ್ಯೆಯಲ್ಲಿ ರಾಮ ಮಂದಿರದೊಳಗೆ ಶ್ರೀರಾಮನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರುವಾಗಿದ್ದು, ಇದೀಗ ಬಾಲ ರಾಮನ ಮೂರ್ತಿ ಕೂಡ ಮಂದಿರದ ಗರ್ಭಗುಡಿಯೊಳಗೆ ಪ್ರವೇಶಿಸಿಧೆ. ಜ.22ರಂದು ಪ್ರಧಾನಿ ಮೋದಿಯವರಿಂದ ರಾಮನ ಪ್ರತಿಷ್ಠಾಪನಾ ಕಾರ್ಯ ನೆರವೇರಲಿದ್ದು, ಇಡೀ ದೇಶ ಈ…