Killer CEO: ಗೋವಾದಲ್ಲಿ ಮಗನ ಹತ್ಯೆ ಮಾಡಿದ CEO:
Killer CEO: ತನ್ನ ನಾಲ್ಕು ವರ್ಷದ ಮಗನನ್ನು ಗೋವಾದಲ್ಲಿ(Goa Murder Case) ಹತ್ಯೆಗೈದ ಆರೋಪದ (Killer CEO) ಮೇಲೆ ಬೆಂಗಳೂರಿನ ಮಹಿಳೆ ಸುಚನಾ ಸೇಠ್ (Suchana Seth) ಅವರನ್ನು ಬಂಧಿಸಲಾಗಿದ್ದು, ಪೊಲೀಸರ ತನಿಖೆ ವೇಳೆ ದಿನಕ್ಕೊಂದು ರೋಚಕ ಮಾಹಿತಿ ಹೊರಬಿದ್ದಿದೆ.
…