Browsing Category

National

ಕಾರುಗಳಲ್ಲಿ ಆರು ಏರ್ ಬ್ಯಾಗ್ ಕಡ್ಡಾಯ | ಈ ದಿನದಂದು ಬರಲಿದೆ ಈ ನಿಯಮ – ನಿತಿನ್ ಗಡ್ಕರಿ

ಮುಂದಿನ ವರ್ಷದಿಂದ ಅಂದರೆ ಅಕ್ಟೋಬರ್‌ನಲ್ಲಿ ಪ್ರಯಾಣಿಕ ಕಾರುಗಳಿಗೆ 6 ಏರ್‌ಬ್ಯಾಗ್ ನಿಯಮ ಜಾರಿಗೆ ಬರಲಿದೆ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸರಣಿ ಟ್ವೀಟ್‌ಗಳಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ. ಕಾರುಗಳಲ್ಲಿ ಇನ್ನೂ

ಹಾಡಹಗಲೇ ದಾರಿ ಮಧ್ಯೆ ಗುಂಡು ಹಾರಿಸಿ ಪ್ರೇಯಸಿಯ ಜೀವ ತೆಗೆದ | ಮರುಘಳಿಗೆಯಲ್ಲೇ ಅಪಘಾತದಲ್ಲಿ ಹಾರಿತು ಯುವಕನ ಪ್ರಾಣ |…

ಯುವಕನೋರ್ವ ಕ್ಷುಲ್ಲಕ ಕಾರಣಕ್ಕೆ ತನ್ನ ಪ್ರೇಯಸಿಯನ್ನು ದಾರಿಮಧ್ಯೆಯೇ ಗುಂಡಿಕ್ಕಿ ಕೊಂದ ಘಟನೆಯೊಂದು ನಡೆದಿದೆ. ಈ ಭೀಕರ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಬೊಯ್ಸರ್ ಎಂಬಲ್ಲಿ ಯುವಕನೊಬ್ಬ ತನ್ನ ಪ್ರೇಯಸಿಯನ್ನು ಹಾಡಹಗಲೇ ಗುಂಡಿಕ್ಕಿ ಕೊಂದಿದ್ದಾನೆ. ಈ ಘಟನೆ ಸಿಸಿ ಟಿವಿಯಲ್ಲಿ

ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು | ವೈವಾಹಿಕ ಅತ್ಯಾಚಾರ ಅಪರಾಧ- ಸುಪ್ರೀಂಕೋರ್ಟ್…

ಭಾರತದಲ್ಲಿ ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. 'ವಿವಾಹಿತ ಮತ್ತು ಅವಿವಾಹಿತ ಮಹಿಳೆಯರು ವೈದ್ಯಕೀಯ ಗರ್ಭಪಾತ (ತಿದ್ದುಪಡಿ) ಮಸೂದೆ ಮತ್ತು ನಿಯಮಗಳ ಅಡಿಯಲ್ಲಿ ಗರ್ಭಪಾತ ಮಾಡಿಸಬಹುದಾದ ಹಕ್ಕನ್ನು 24

Viral Video | ರಾಹುಲ್ ಗಾಂಧಿಯನ್ನು ಭೇಟಿಯಾಗಿ ಕಣ್ಣೀರು ಹಾಕಿದ ಹುಡುಗಿ, ಭಾರತ್ ಜೋಡೋ ಯಾತ್ರೆ ಸಂದರ್ಭ !

ಕಾಂಗ್ರೆಸ್ ನ 'ಭಾರತ್ ಜೋಡೋ ಯಾತ್ರೆ'ಯ ಸಂದರ್ಭ ರಾಹುಲ್ ಗಾಂಧಿಯನ್ನು ಭೇಟಿಯಾದ ನಂತರ ಹುಡುಗಿಯೊಬ್ಬಳು ತನ್ನ ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗದೇ ಕುಣಿದು ಕುಪ್ಪಳಿಸಿ ಕಣ್ಣೀರು ಹಾಕಿದ ವೀಡಿಯೋ ವೈರಲ್ ಆಗಿದೆ. ಕಾಂಗ್ರೆಸ್ ಪಕ್ಷದ ನಾಯಕ ಶ್ರೀನಿವಾಸ್ ಬಿವಿ ಅವರು ಹಂಚಿಕೊಂಡ ಈ

ನೂತನ ಸಿಡಿಎಸ್‌ ಆಗಿ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ನೇಮಕ

ನವದೆಹಲಿ: ಜನರಲ್ ಬಿಪಿನ್ ರಾವತ್ ಅವರ ನಿಧನದ ಬಳಿಕ 9 ತಿಂಗಳಿಂದ ಖಾಲಿ ಇದ್ದ ಸೇನಾಪಡೆಗಳ ಮುಖ್ಯಸ್ಥರ (ಸಿಡಿಎಸ್‌) ಹುದ್ದೆಗೆ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ. ಲೆ. ಜನರಲ್ ಚೌಹಾಣ್ ನೇಮಕ ಕುರಿತಂತೆ ರಕ್ಷಣಾ ಸಚಿವಾಲಯ ಪ್ರಕಟಣೆ ಹೊರಡಿಸಿದೆ.

ನೀನು ಕಪ್ಪಗಿದ್ದೀಯ ಎಂದು ಟೀಕಿಸುತ್ತಿದ್ದ ಪತಿಯನ್ನು ಕೊಡಲಿಯಿಂದ ಕೊಂದು, ಆತನ ಮರ್ಮಾಂಗವನ್ನೇ ಕಟ್ ಮಾಡಿದ ಪತ್ನಿ |

ಯಾರಾದರೂ ಗಂಡಂದಿರು, ನಿಮ್ಮ ಪತ್ನಿ ದಪ್ಪ ಅಥವಾ ಕಪ್ಪು ಇದ್ದಾಳೆ ಎಂದು ಆಗಾಗ ಆಡಿಕೊಳ್ತೀರಾ ? ಹಾಗಾದರೆ ಈ ಘಟನೆ ಓದೋದು ಉತ್ತಮ. ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಗಂಡನೋರ್ವ ಹೆಂಡತಿಗೆ ನೀನು ಕಪ್ಪಗಿದ್ದೀಯ ಎಂದು ಟೀಕಿಸಿದ್ದಕ್ಕೆ ಕೊಲೆಯಾಗಿ ಹೋಗಿದ್ದಾನೆ. ಅದು ಕೂಡಾ ಹೆಂಡತಿಯೇ ಕೊಲೆ

ಗುಡ್ ನ್ಯೂಸ್: ಸರಕಾರದಿಂದ ಪ್ರತಿ ಕುಟುಂಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ

ದೀಪಾವಳಿ ಸಡಗರದ ಹಬ್ಬ. ಸಂತೋಷ ಸಂಭ್ರಮವನ್ನು ಹೊತ್ತು ತರುವ ಹಬ್ಬ. ಹಾಗೆನೇ ಇಲ್ಲೊಂದು ಸರಕಾರ ಜನತೆಗೆ ಖುಷಿಯ ಸುದ್ದಿ ನೀಡಿದೆ. ದೀಪಾವಳಿಯಂದು ಭರ್ಜರಿ ಸಿಹಿ ಸುದ್ದಿ ನೀಡಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ದೀಪಾವಳಿಯಂದು ಬಡ ಕುಟುಂಬಗಳಿಗೆ ಉಡುಗೊರೆ

Bigg Shocking : ಹಳೆಯ ವಾಹನ ಮಾಲೀಕರಿಗೆ ಬಿಗ್ ಶಾಕ್ : ವಾಹನಗಳ ಗುಜರಿ ನೀತಿ ಜಾರಿಗೆ ಸಿದ್ಧತೆ

ಕೇಂದ್ರ ಸರ್ಕಾರ ಈಗಾಗಲೇ ಹಳೆಯ ವಾಹನಗಳ ಗುಜರಿ ನೀತಿಯನ್ನು ಜಾರಿಗೊಳಿಸಿದೆ. ಈಗಾಗಲೇ ದೇಶದ ಹಲವು ರಾಜ್ಯಗಳು ಈ ನಿಯಮವನ್ನು ಜಾರಿಗೊಳಿಸಿವೆ. ಇದೀಗ ಕರ್ನಾಟಕದಲ್ಲೂ ಗುಜರಿ ನೀತಿಯನ್ನು ಜಾರಿಗೊಳಸಲು ಸಿದ್ಧತೆ ನಡೆಸಲಾಗಿದೆ. ಮಾಲಿನ್ಯ ಮತ್ತು ಅಪಘಾತಗಳನ್ನು ಕಡಿಮೆ ಮಾಡುವ ಸಲುವಾಗಿ ಹಳೆಯ