Browsing Category

National

ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ಪರ್ಶಿಸಿದ ಚಾಲಕ; ಟ್ವಿಟ್ಟರ್ ಮೂಲಕ ಶಾಕಿಂಗ್ ನ್ಯೂಸ್ ಹೇಳಿದ ಯುವತಿ

ಊಬರ್ ಆಟೋ ಚಾಲಕನೊಬ್ಬ ಕಾಲೇಜು ವಿದ್ಯಾರ್ಥಿನಿಯೋರ್ವಳ ಜೊತೆ ಅನುಚಿತವಾಗಿ ವರ್ತನೆ ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಈ ಘಟನೆ ಚೆನ್ನೈನಲ್ಲಿ ನಡೆದಿದೆ. ಹೌದು ಊಬರ್ ಆಟೋ ಚಾಲಕನೊಬ್ಬ ಅನುಚಿತವಾಗಿ ವರ್ತಿಸಿದ್ದಾನೆಂದು ಕಾಲೇಜು ವಿದ್ಯಾರ್ಥಿನಿ ಆರೋಪಿಸಿದ್ದಾರೆ. ತನಗೆ ಲೈಂಗಿಕ ಕಿರುಕುಳ

ಇಸ್ಲಾಂ ಧರ್ಮದಂತೆ ಬುರ್ಖಾ ಧರಿಸಲು ಒಪ್ಪದ ಹಿನ್ನೆಲೆ!! ಮುಸ್ಲಿಂ ಯುವಕನನ್ನು ಪ್ರೀತಿಸಿ ಮದುವೆಯಾದ ಯುವತಿಯ ಬರ್ಬರ…

ಮುಂಬೈ:ಹಿಂದೂ ಯುವತಿಯೋರ್ವಳು ಮುಸ್ಲಿಂ ಯುವಕನೊಂದಿಗೆ ಪ್ರೀತಿಗೆ ಬಿದ್ದು,ಆತನೇ ಬೇಕೆಂದು ಮದುವೆಯಾದಾಕೆಯ ದುರಂತ ಅಂತ್ಯವಾಗಿದ್ದು, ಬುರ್ಖಾ ಧರಿಸಲು ಒಪ್ಪಿಲ್ಲ ಎನ್ನುವ ಕಾರಣಕ್ಕೆ ಆಕೆಯ ಪ್ರೀತಿಯ ಪತಿಯೇ ಕೊಲೆಗೈದ ಘಟನೆ ಮುಂಬೈನ ತಿಲಕ್ ನಗರದಲ್ಲಿ ನಡೆದಿದ್ದು, ಘಟನೆಯ ಬೆನ್ನಲ್ಲೇ ಆರೋಪಿ

ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ : ತುರ್ತು ಭೂಸ್ಪರ್ಶ,135 ಪ್ರಯಾಣಿಕರಿದ್ದ ವಿಮಾನ

ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಟೇಕಾಫ್ ಆದ ಕೂಡಲೇ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿಯಾಗಿದೆ‌. ಪರಿಣಾಮ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದ್ದು,ವಿಮಾನದಲ್ಲಿ 135 ಪ್ರಯಾಣಿಕರು

ಎಕ್ಸಾಂನಲ್ಲಿ ಒಂದು ಪದ ತಪ್ಪಾಗಿ ಬರೆದ ಕಾರಣ ಶಿಕ್ಷಕನಿಂದ ದಲಿತ ವಿದ್ಯಾರ್ಥಿಗೆ ಥಳಿತ | ಏಟು ತಡೆಯಲಾರದೆ ಬಾಲಕ ಸಾವು |

ಮಕ್ಕಳನ್ನು ಸರಿ ದಾರಿಗೆ ತರಲು ಶಿಕ್ಷಕರು ದಂಡ ಪ್ರಯೋಗ ಮಾಡುವುದು ಸಾಮಾನ್ಯ. ಆದರೆ, ದಂಡಂ ದಶಗುಣಂ ಎಂದು ಸಾಯುವ ಮಟ್ಟಿಗೆ ಥಳಿಸಿದರೆ, ಪೋಷಕರು ಪೋಲಿಸ್ ಮೆಟ್ಟಿಲು ಹತ್ತುವುದರಲ್ಲಿ ಸಂಶಯವಿಲ್ಲ. ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಶಾಲೆಯ ಶಿಕ್ಷಕ ನೊಬ್ಬನಿಂದ ಥಳಿತಕ್ಕೆ 15 ವರ್ಷದ ದಲಿತ

LPG Subsidy : ಎಲ್‌ಪಿಜಿ ಸಬ್ಸಿಡಿ ಸರಕಾರದಿಂದ ಹೊಸ ನಿಯಮ

ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿಗೆ (LPG Subsidy) ಕುರಿತಂತೆ ಸರಕಾರದ ಹೊಸ ನಿಯಮವೊಂದನ್ನು ಪ್ರಕಟಿಸಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆ 1000ಕ್ಕೆ ತಲುಪಿದ್ದು, ಈ ಕುರಿತೇ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಎಲ್‌ಪಿಜಿ ಸಿಲಿಂಡರ್ ಹಣದುಬ್ಬರ ಏರುತ್ತಿರುವ ಬಗ್ಗೆ ಸರಕಾರ ಹೊಸ ನಿಯಮ ಜಾರಿಗೆ

ವಿಶ್ವವಿದ್ಯಾನಿಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ!! ಅಭ್ಯರ್ಥಿಗಳ ಫಲಿತಾಂಶ ಪ್ರಕಟ-ಶೀಘ್ರ ಪ್ರವೇಶಾತಿ ಆರಂಭ!!

ನವದೆಹಲಿ: ಆನ್ಲೈನ್ ಮೂಲಕ ನಡೆದಿದ್ದ ವಿಶ್ವವಿದ್ಯಾನಿಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಶೀಘ್ರವೇ ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಯುಇಟಿ-ಪಿಜಿ)ಯನ್ನು ಬಿ.ಎಚ್.ಯು ವಿಶ್ವವಿದ್ಯಾನಿಲಯದಿಂದ 3.5 ಲಕ್ಷ ವಿದ್ಯಾರ್ಥಿಗಳು

ಕಡಬದ ‘ಪೊಟ್ಟು ಕೆರೆ’ಗೆ ಅಭಿವೃದ್ಧಿ ಭಾಗ್ಯ!! ಅಮೈ ಕೆರೆಯ ಬೆನ್ನಲ್ಲೇ ಮಾನಸ ಸರೋವರವಾಗಲಿದೆ ತಲೆಮಾರುಗಳೇ…

ಕಡಬ: ತಲೆಮಾರುಗಳೇ ಕಂಡ ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಹಳೇ ಸ್ಟೇಷನ್ ಬಳಿ ಇರುವ ಪೊಟ್ಟು ಕೆರೆ ಎಂದೇ ಹೆಸರುವಾಸಿಯಾಗಿರುವ ವಿಶಾಲವಾದ ಕೆರೆಯೊಂದಕ್ಕೆ ಕೊನೆಗೂ ಅಭಿವೃದ್ಧಿ ಭಾಗ್ಯ ಒಲಿದು ಬಂದಿದ್ದು, ಮಿಷನ್ ಅಮೃತ್ ಸರೋವರ್ ಯೋಜನೆಯಡಿಯಲ್ಲಿ ಪೊಟ್ಟು ಕೆರೆ ಮಾನಸ

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು : 92 ಶಾಸಕರಿಂದ ರಾಜಿನಾಮೆ ಘೋಷಣೆ

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವಿಸಿದೆ. ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲು ಗೆಹ್ಲೋಟ್ ಬಣದ ಎಲ್ಲಾ ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಗೆಹೋಟ್ ಬಣದ ಎಲ್ಲಾ ಶಾಸಕರು ತಮ್ಮ ರಾಜೀನಾಮೆಯನ್ನು ಸ್ಪೀಕರ್ ಸಿಪಿ ಜೋಶಿ ಅವರಿಗೆ ಸಲ್ಲಿಸಲಿದ್ದಾರೆ. ಎಲ್ಲಾ