Browsing Category

National

ಮಂಗಳೂರು: ಜಿಲ್ಲೆಗೆ ಘಟಾನುಘಟಿ ನಾಯಕರ ಆಗಮನದ ಹಿನ್ನೆಲೆಯಲ್ಲಿ ನಡೆದಿತ್ತಾ ಸಂಚು!??ಶಂಕಿತ ಉಗ್ರನಿಂದ ಸ್ಪೋಟಕ ಮಾಹಿತಿ…

ಮಂಗಳೂರು: ಶಿವಮೊಗ್ಗದಲ್ಲಿ ಬಂಧಿತನಾದ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ನನ್ನು ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ದಕ್ಷಿಣ ಕನ್ನಡ ಜಿಲ್ಲೆಗೆ ಕರೆತಂದಿದ್ದು, ಜಿಲ್ಲೆಯ ಕೆಲವೆಡೆ ಸ್ಪೋಟಕ ಇರಿಸಿದ್ದಾರೆ ಎನ್ನುವ ಮಾಹಿತಿಯ ಆಧಾರದಲ್ಲಿ ಪೊಲೀಸರು ಆರೋಪಿಯೊಂದಿಗೆ ಬಂಟ್ವಾಳದ ಕೆಲವು ಕಡೆಗಳಲ್ಲಿ

ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜು ಶ್ರೀ ವಾಸ್ತವ್ ಇನ್ನಿಲ್ಲ

ದೆಹಲಿ : ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ದೆಹಲಿಯ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಂದಲೂ ಅವರು ಕೋಮಾದಲ್ಲಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಆಗಸ್ಟ್

ಕುಕ್ಕೇ ಸುಬ್ರಹ್ಮಣ್ಯ: ಅಚ್ಚರಿಗೆ ಕಾರಣವಾಯಿತು ಕೊರಗಜ್ಜನ ಕಟ್ಟೆಯಲ್ಲಿ ನಡೆದ ಘಟನೆ!! ವೀಳ್ಯದೆಲೆಯಲ್ಲಿ ಮೂಡಿದ ಬೇರು!?

ಸುಬ್ರಹ್ಮಣ್ಯ: ತುಳುನಾಡಿನ ಅಪಾರ ನಂಬಿಕೆಯ ಕಾರ್ಣಿಕ ದೈವ ಕೊರಗಜ್ಜನ ಮಹಿಮೆ, ಪವಾಡ,ಕಾರ್ಣಿಕ ಹೆಚ್ಚುತ್ತಲೇ ಇದ್ದು, ಈ ನಡುವೆ ಕುಕ್ಕೇ ಸುಬ್ರಹ್ಮಣ್ಯದ ಕೊರಗಜ್ಜನ ಕಟ್ಟೆಯಲ್ಲಿ ಕುತೂಹಲವೊಂದು ಕಂಡು ಬಂದಿದ್ದು,ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದು, ದೈವದ ಮೇಲಿನ ನಂಬಿಕೆ ಹೆಚ್ಚಾಗಿದೆ. ಕುಕ್ಕೇ

9 ಮಕ್ಕಳ ಮುಸ್ಲಿಂ ತಂದೆ ತಾಯಿ ಮತ್ತೊಮ್ಮೆ ಹಿಂದೂ ಸಂಪ್ರದಾಯದಂತೆ ಮರು ಮದುವೆಯಾದರು!!!

ಮದುವೆ ಎಂಬ ಅನುಬಂಧ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ನಮ್ಮ ಭಾರತೀಯ ಪರಂಪರೆಯಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಕ್ರಮ ಪ್ರಕಾರ ಆಚಾರ ವಿಚಾರಗಳನ್ನು ಪಾಲಿಸಿ ಮದುವೆಯನ್ನು ನಡೆಸುವುದು ವಾಡಿಕೆ.ಜನ್ಮತಃ ಮುಸಲ್ಮಾನರಾಗಿ, ಹಿಂದೂ ಸಂಸ್ಕೃತಿಗೆ ಮರುಳಾಗಿ ಹಿಂದೂ ವಿಧಿ ವಿಧಾನಗಳ

ಕಟ್ಟಡದ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಸಾವು,9 ಮಂದಿಗೆ ಗಾಯ

ಇಂದು ಬೆಳಗ್ಗೆ ದೆಹಲಿಯ ನೋಯ್ಡಾದಲ್ಲಿ ವಸತಿ ಸೊಸೈಟಿಯೊಂದರ ಕಟ್ಟಡದ ಗೋಡೆ ಕುಸಿದ ಪರಿಣಾಮ ನಾಲ್ವರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ನೊಯ್ಡಾದ ಸೆಕ್ಟರ್ 21 ರಲ್ಲಿರುವ ದೊಡ್ಡ ವಸತಿ ಸಂಕೀರ್ಣವಾದ ಜಲ ವಾಯು ವಿಹಾರ್ ಬಳಿ ಒಳಚರಂಡಿ ದುರಸ್ತಿ

7th Pay Commission: ಸರ್ಕಾರಿ ನೌಕರರಿಗೆ ಢಬಲ್ ಧಮಾಕ : ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ, 8 ತಿಂಗಳ ಬಾಕಿ ವಾಪಸ್

ಸರ್ಕಾರಿ ನೌಕರರೇ ನಿಮಗೊಂದು ಸಿಹಿ ಸುದ್ದಿ. ನೌಕರರು ಡಿಎ ಹೆಚ್ಚಳಕ್ಕಾಗಿ ಬಹಳ ದಿನಗಳಿಂದ ಕಾಯುತ್ತಿದ್ದ ಕಾಲ ಮುಗಿಯಿತು. ಈಗ ತಿಳಿದಿರೋ ವಿಚಾರ ಏನೆಂದರೆ ನವರಾತ್ರಿಗೂ ಮುನ್ನ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಹಬ್ಬದ ಮುನ್ನ ಒಡಿಶಾ ಸರ್ಕಾರ

ವಕೀಲೆಯೋರ್ವಳ ಮೇಲೆ ಹಾಡಹಗಲೇ ಕುಡುಗೋಲಿನಿಂದ ವಕೀಲರ ಕಚೇರಿಯಲ್ಲೇ ಡೆಡ್ಲಿ ಅಟ್ಯಾಕ್ | ಕಾರಣ…

ಮಹಿಳಾ ವಕೀಲೆಯೋರ್ವರ ಮೇಲೆ ಹಾಡಹಗಲಿನಲ್ಲಿಯೇ ಅಟ್ಯಾಕ್ ಮಾಡಿದ ಘಟನೆಯೊಂದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಹೌದು, ದುಷ್ಕರ್ಮಿಯೋರ್ವ ಕುಡುಗೋಲಿನಿಂದ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ದು, ಇದರಿಂದಾಗಿ, ಮಹಿಳೆಯ ಮುಖ ಹಾಗೂ ಕೈಗಳಿಗೆ ಗಂಭೀರವಾಗಿ ಗಾಯವಾಗಿ ರಕ್ತಸ್ರಾವವಾಗಿದೆ.

‘ಲವ್ ಜಿಹಾದ್ ‘ ಕಾನೂನಿನ ಅಡಿ ಮೊದಲ ಬಾರಿಗೆ ವ್ಯಕ್ತಿಗೆ ಭಾರೀ ಶಿಕ್ಷೆ ನೀಡಿದ ಕೋರ್ಟ್ !!!

ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ನಿಯಂತ್ರಣ ಕಾನೂನಿನಡಿಯಲ್ಲಿ ಆರೋಪಿಯೋರ್ವನಿಗೆ ಉತ್ತರ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಶಿಕ್ಷೆಯಾಗಿರುವ ಘಟನೆಯೊಂದು ನಡೆದಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಮೊಹಮ್ಮದ್ ಅಫೂಲ್ ಎಂಬಾತನೇ ಕಾನೂನಿನಡಿಯಲ್ಲಿ ಶಿಕ್ಷೆಗೊಳಗಾದ ವ್ಯಕ್ತಿ. ಈತನಿಗೆ ಅಮರೋಹ