ರೈತರಿಗೆ ಮಹತ್ವದ ಮಾಹಿತಿ | ಇವರ ಖಾತೆಗೆ ಪಿಎಂ ಕಿಸಾನ್ ಹಣ ಸೇರಲ್ಲ
ಸರ್ಕಾರವು ಅನೇಕ ಯೋಜನೆಯ ಮೂಲಕ ಕೃಷಿ ಚಟವಟಿಕೆಗಳನ್ನು ಬೆಂಬಲಿಸಿ ರೈತರ ಏಳಿಗೆಗಾಗಿ ಶ್ರಮಿಸುತ್ತಿದೆ.
ರೈತರ ಆರ್ಥಿಕ ಸಹಾಯಕ್ಕಾಗಿ ಕೇಂದ್ರ ಸರ್ಕಾರವು ಪ್ರಾರಂಭಿಸಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಜಮೀನು ಹೊಂದಿರುವ ಪ್ರತಿ ರೈತರ ಕುಟುಂಬಗಳು ವರ್ಷಕ್ಕೆ 6000 ರೂ. ಆರ್ಥಿಕ!-->!-->!-->…