Browsing Category

National

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಕಾಲ ಮಳೆಯಾಗುವ ಸಾಧ್ಯತೆಯಿದ್ದು,ಕಳೆದೊಂದು ವಾರದಿಂದ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ. 15 ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಾಮರಾಜನಗರ,

ಭಾರತ vs ಪಾಕ್ ಪಂದ್ಯ | ʻತ್ರಿವರ್ಣ ಧ್ವಜʼ ಹಿಡಿಯಲು ನಿರಾಕರಿಸಿದ ಅಮಿತ್ ಶಾ ಪುತ್ರ ʻಜಯ್ ಶಾʼ | ವೀಡಿಯೋ ವೈರಲ್

ದುಬೈ ನಲ್ಲಿ ನಡೆಯುತ್ತಿದ್ದ ಭಾರತ ಪಾಕಿಸ್ತಾನ ಪಂದ್ಯದ ಸಮಯದಲ್ಲಿ ಎಡವಟ್ಟೊಂದು ಆದ ಘಟನೆಯೊಂದು ವೈರಲ್ ಆಗಿದೆ. ಹೌದು, 2022ರ ಏಷ್ಯಾಕಪ್‌ನ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ ತ್ರಿವರ್ಣ ಧ್ವಜವನ್ನು ಹಿಡಿದು ಸಂಭ್ರಮಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ

ಪಾಂಡ್ಯ-ಜಡೇಜಾ ಮಿಂಚಿನ ಹೊಡೆತ!! ಸೋತು ಶರಣಾದ ಪಾಕ್-ಜಯಭೇರಿ ಬಾರಿಸಿದ ಟೀಮ್ ಇಂಡಿಯಾ!!

ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಪಾಕ್ ವಿರುದ್ಧದ ಪಂದ್ಯಾವಳಿಯಲ್ಲಿ ಭಾರತ ಕ್ರಿಕೆಟ್ ತಂಡ ಐದು ವಿಕೆಟ್ ಗಳ ಅಂತರದಲ್ಲಿ ಜಯಭೇರಿ ಬಾರಿಸಿದೆ. ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗನ್ನು ಆಯ್ಕೆ ಮಾಡಿಕೊಂಡಿದ್ದು, ಎದುರಾಳಿಯ ವಿರುದ್ಧದ ಸೆಣಸಾಟಕ್ಕೆ ಪಾಕ್ ಪ್ರಾರಂಭದಿಂದಲೇ

1,200 ಕೋಟಿಯ ದೈತ್ಯ ಅವಳಿ ಕಟ್ಟಡ ಕೇವಲ 10 ಸೆಕೆಂಡ್ ನಲ್ಲಿ ಪುಡಿ ಪುಡೀಸ್, ಇಂಥಹಾ ಕಟ್ಟಡ ಕೆಡವಿದ್ದು ಯಾಕೆ ಗೊತ್ತಾ ?

ಇಂದು ಭಾನುವಾರ, ಭಾರೀ ಕುತೂಹಲ ಕೆರಳಿಸಿದ್ದ ನೋಯ್ಡಾದ ಅವಳಿ ಕಟ್ಟಡಗಳ ನೆಲಸಮ ಕಾರ್ಯಾಚರಣೆ ಸಂಪೂರ್ಣಗೊಂಡಿದೆ. 100 ಮೀಟರ್ ಎತ್ತರದ ಎರಡು ಬೃಹತ್ ಕಟ್ಟಡಗಳು 9 ಸೆಕೆಂಡುಗಳ ಒಳಗೆ ನೋಡ ನೋಡುತ್ತಿದ್ದಂತೆ ಧೂಳಾಗಿ ಮಾರ್ಪಾಡಾಗಿದೆ‌. ಭ್ರಷ್ಟ ಅಧಿಕಾರಿಗಳಿಗೆ ಇದೊಂದು ಸ್ಪಷ್ಟ ಸಂದೇಶ ಎಂದೇ

ತನ್ನ ಸಾವು ಸೃಷ್ಟಿಸಿ ಬೇರೊಬ್ಬನ ಹೆಸರಿನಲ್ಲಿ ಬದುಕುತ್ತಿದ್ದ ವ್ಯಕ್ತಿ, ಇದೀಗ ಮರು ಜೀವಂತ !!

ಆತ 2015 ರಲ್ಲಿ ಸತ್ತು ಹೋಗಿದ್ದ. ಆತನ ಶವ ಕೂಡಾ ಸಿಕ್ಕಿತ್ತು. ಅದನ್ನು ಕುಟುಂಬಸ್ಥರು ಸೇರಿ ಮಣ್ಣು ಮಾಡಿದ್ದರು. ಆದರೆ ಸತ್ತು 7 ವರ್ಷದ ನಂತರ ಈಗ ಆತ ಬದುಕಿಬಂದಿದ್ದಾನೆ. ಅದೇ ಈ ಸ್ಟೋರಿಯ ರೋಚಕತೆ. ಕಳೆದ 7 ವರ್ಷಗಳ ಹಿಂದೆ ಅಂದರೆ 2015 ರಲ್ಲಿ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ಅನಾಥ

‘ಡ್ಯೂಟಿ’ಯಿಂದ ಬ್ಯೂಟಿ ಕಡೆ ವಾಲಿದ ಇನ್ಸ್ ಪೆಕ್ಟರ್ | ಮಸಾಜ್ ಮಾಡಿಸಿಕೊಂಡ ತಪ್ಪಿಗೆ ಸಸ್ಪೆಂಡ್!!!

ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಾಕುವ ವೀಡಿಯೋಗಳು ವೈರಲ್ ಆಗುವುದು ದೊಡ್ಡ ವಿಚಾರವೇನೆಲ್ಲ. ಆದರೆ ಕೆಲವೊಂದು ವೀಡಿಯೋಗಳು ತಂದೊಡ್ಡುವ ಸಂಚಾಕಾರ ಅಷ್ಟಿಷ್ಟಲ್ಲ. ಏಕೆಂದರೆ ಇಲ್ಲೊಂದು ವೈರಲ್ ಆದ ವೀಡಿಯೋ, ಓರ್ವನ ಜೀವನಕ್ಕೆ ಸಂಚಕಾರ ತಂದಿದೆ. ಏನದು ಪ್ರಕರಣ? ಇಲ್ಲಿದೆ ವಿವರ.

ಮೀಶೋ ಉದ್ಯೋಗಿಗಳಿಗೆ ಕಂಪನಿಯಿಂದ ಬಿಗ್ ಶಾಕ್!

ಮೀಶೋ ಉದ್ಯೋಗಿಗಳಿಗೆ ಬಿಗ್ ಶಾಕ್ ಒಂದು ಎದುರಾಗಿದ್ದು, ಮೀಶೋ ಭಾರತದಲ್ಲಿ ತನ್ನ ದಿನಸಿ ವ್ಯವಹಾರವನ್ನ ಮುಚ್ಚಿದೆ. ಈ ಕಾರಣದಿಂದಾಗಿ, ಸುಮಾರು 300 ಉದ್ಯೋಗಿಗಳನ್ನ ಕೆಲಸದಿಂದ ತೆಗೆದುಹಾಕಿದೆ. ಭಾರತದ ಶೇಕಡಾ 90ಕ್ಕೂ ಹೆಚ್ಚು ನಗರಗಳಲ್ಲಿ ಸೂಪರ್ ಸ್ಟೋರ್ ಹೆಸರಿನಲ್ಲಿ ನಡೆಯುತ್ತಿರುವ ಕಿರಾಣಿ

ಎಂಟು ವರ್ಷಗಳ ಅಷ್ಟಮಿ ವೇಷಕ್ಕೆ ಕಟಪಾಡಿ ವಿದಾಯ!! ಒಂದು ಕೋಟಿ ದೇಣಿಗೆ ಸಂಗ್ರಹಿಸಿದ ನಿಸ್ವಾರ್ಥಿ ರವಿಯಣ್ಣನ…

ಕಳೆದ ಏಳೆಂಟು ವರ್ಷಗಳಿಂದ ಅಷ್ಟಮಿ ಸಂದರ್ಭ ವಿಶೇಷ ವೇಷಧರಿಸಿ ಅಸಹಾಯಕ ಸ್ಥಿತಿಯಲ್ಲಿರುವ ಮಕ್ಕಳ ಕುಟುಂಬಕ್ಕೆ, ಮಕ್ಕಳ ಆರೋಗ್ಯದ ಖರ್ಚು ವೆಚ್ಚಕ್ಕಾಗಿ ಹಣ ಹೊಂದಿಸಿ ಕೊಡುತ್ತಾ, ತನಗಾಗಿ ಏನನ್ನೂ ಮಾಡದೆ ಎಲ್ಲವನ್ನೂ ಸಮಾಜಕ್ಕೆ ಅರ್ಪಿಸಿದ ನಿಷ್ಕಲ್ಮಶ ಮನಸ್ಸಿನ, ನಿಸ್ವಾರ್ಥಿ ರವಿ ಕಟಪಾಡಿ ತನ್ನ