Browsing Category

National

ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನ

ಗೋವಾದಲ್ಲಿ ನಿನ್ನೆ ರಾತ್ರಿ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ತಮ್ಮ ಕೆಲವು ಸಿಬ್ಬಂದಿ ಜೊತಗೆ ಗೋವಾಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಸೋನಾಲಿ ಫೋಗಟ್ ಬಿಗ್ ಬಾಸ್ 14 ರಲ್ಲಿ ಕಾಣಿಸಿಕೊಂಡಿರುವ. ಅವರು ವೈಲ್ಡ್

ಭಾರತದ ಮೊದಲ ಹೈಡ್ರೋಜನ್ ಪ್ಯೂಲ್ ಸೆಲ್ ಬಸ್ ಬಿಡುಗಡೆ ; ಈ ಹೊಸ ಇಂಧನ ತಂತ್ರಜ್ಞಾನದ ವೀಡಿಯೋ ಇಲ್ಲಿದೆ ನೋಡಿ

ನಮ್ಮ ದೇಶ ದಿನ ಕಳೆದಂತೆ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಲೇ ಬಂದಿದೆ. ಟೆಕ್ನಾಲಜಿಯಲ್ಲಿ ಮುಂದುವರಿಯುತ್ತಲೇ ಇದೆ. ಇದೀಗ ಭಾರತದ ಮೊದಲ ಮೇಡ್ ಇನ್ ಇಂಡಿಯಾ ಹೈಡ್ರೋಜನ್ ಪ್ಯೂಲ್ ಸೆಲ್ ಬಸ್ ಅನ್ನು ಬಿಡುಗಡೆ ಮಾಡಲಾಗಿದೆ. ಪುಣೆಯ KPIT-CSIR ಈ ಬಸ್ ಅನ್ನು ಅಭಿವೃದ್ಧಿಪಡಿಸಿದ್ದು, ಈ ಹೊಸ

ಸೆ.2 ರಂದು ಮಂಗಳೂರಿಗೆ ನರೇಂದ್ರ ಮೋದಿ

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆ.2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ ಯೋಜನೆಯನ್ನು ಉದ್ಘಾಟಿಸುವರು. ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವ ಹಿನ್ನೆಲೆಯಲ್ಲಿ ಪ್ರಚಾರಾರ್ಥ ಹಾಗೂ ಸಂಘಟನಾತ್ಮಕವಾಗಿ

BREAKING NEWS |ಭಾರತದ ಬಿಜೆಪಿ ನಾಯಕನನ್ನು ಹತ್ಯೆಗೈಯ್ಯಲು ಸಂಚು ; ಭಾರತಕ್ಕೆ ಬರಲಿದ್ದ ಭಯೋತ್ಪಾದಕನನ್ನು ಹೆಡೆಮುರಿ…

ಭಾರತ ದೇಶದ ಪ್ರಮುಖ ನಾಯಕನನ್ನು ಹತ್ಯೆಗೈಯ್ಯಲು ಸಂಚು ರೂಪಿಸಿ ಭಾರತಕ್ಕೆ ಬರಲು ತಯಾರಿ ನಡೆಸುತ್ತಿದ್ದ ಐಸಿಸ್ ಭಯೋತ್ಪಾದಕನನ್ನು ರಷ್ಯಾ ಹೆಡೆಮುರಿ ಕಟ್ಟಿದೆ. ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರೊಬ್ಬರನ್ನು ಟಾರ್ಗೆಟ್ ಮಾಡಿ, ಭಾರತದಲ್ಲಿ ಸ್ಫೋಟ ನಡೆಸಲು ಹೊಂಚು ಹಾಕಿದ್ದ ಐಸಿಸ್

ಯುಪಿಐ ಆಧಾರಿತ ಪಾವತಿಗಳ‌ ಮೇಲೆ ಶುಲ್ಕ | ಕೇಂದ್ರ ಸರಕಾರ ಹೇಳಿದ್ದೇನು?

ನವದೆಹಲಿ : ಯುಪಿಐ ಆಧಾರಿತ ಪಾವತಿಗಳ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಈ ಮೂಲಕ ಎದ್ದಿದ್ದ ಗೊಂದಲವನ್ನು ಶಮನ ಮಾಡಿದೆ. ‘ಡಿಜಿಟಲ್ ಸೇವಾದಾತರಿಗೆ ಖರ್ಚು ಇದೆ. ಆದರೆ ಈ ಖರ್ಚು ಭರಿಸಲು ಪರ್ಯಾಯ ಮಾರ್ಗಗಳನ್ನು ಹುಡುಕಬೇಕಿದೆ.

ಮತ್ತೆ ಶುರುವಾಯ್ತು ಅಜಾನ್ ದಂಗಲ್ | ಸರಕಾರದ ಸುತ್ತೋಲೆಗೆ ಕ್ಯಾರೇ ಇಲ್ಲ, ಪ್ರತಿಭಟನೆಗೆ ಕರೆ

ಒಮ್ಮೆ ತಣ್ಣಗಾಗಿದ್ದ ಅಜಾನ್ ವಿವಾದ ಈಗ ಮತ್ತೆ ಮೇಲೇರಲು ಸಜ್ಜಾಗಿದೆ. ರಾಜ್ಯದಲ್ಲಿ ಮತ್ತೆ ಅಜಾನ್ ದಂಗಲ್ ಶುರುವಾಗಿದ್ದು, ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಆಗಸ್ಟ್ 23 ರ ನಾಳೆಯಿಂದ ಮತ್ತೆ ಹೋರಾಟಕ್ಕೆ ಹಿಂದೂ ಸಂಘಟನೆಗಳು ನಿರ್ಧಾರ ಮಾಡಿದೆ.

ಕೊಲೆ ಆರೋಪಿಯ ಭರ್ಜರಿ ಹುಟ್ಟುಹಬ್ಬ!! ಪೊಲೀಸ್ ವಾಹನದಲ್ಲೇ ಕುಳಿತು ಕೇಕ್ ಕಟ್ ಮಾಡಿ ಸಂಭ್ರಮ!!

ಕೊಲೆ ಪ್ರಕರಣದಲ್ಲಿ ಬಂಧಿತನಾದ ಆರೋಪಿಯೊಬ್ಬ ಪೊಲೀಸ್ ವಾಹನದಲ್ಲೇ ತನ್ನ ಗೆಳೆಯರೊಂದಿಗೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಘಟನೆಯೊಂದು ಮಹಾರಾಷ್ಟ್ರದ ಥಾಣೆಯ ಉಲ್ಲಾಸ್ ನಗರ ಎಂಬಲ್ಲಿ ನಡೆದಿದ್ದು, ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದರೊಂದಿಗೆ ಬೆಳಕಿಗೆ

ಪತ್ನಿಗಿಲ್ಲ ಪತಿಯ ಜೀವನಾಂಶ!!ವಿದ್ಯಾವಂತ ಮಹಿಳೆಯರ ಆತಂಕಕ್ಕೆ ಕಾರಣವಾದ ಕೋರ್ಟ್ ತೀರ್ಪಿನಲ್ಲೇನಿದೆ!?

ಪತಿಯಿಂದ ವಿಚ್ಛೇದನ ಪಡೆದ ಬಳಿಕ ಪತ್ನಿ ವಿದ್ಯಾವಂತೆಯಾಗಿದ್ದಲ್ಲಿ ಜೀವನಾಂಶ ಬೇಕಿಲ್ಲ ಎಂದು ಕೋರ್ಟ್ ಶಾಕಿಂಗ್ ತೀರ್ಪೊಂದನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ವಿಚ್ಛೇದನ ಪ್ರಕರಣಗಳು ಕಡಿಮೆಯಾಗಿ, ಪತಿ ಪತ್ನಿಯ ಸಂಸಾರ ಖುಷಿಯಿಂದ ಸಾಗಲಿದೆ ಎನ್ನುವ ಮಾತುಗಳು ಉದಾಹರಣೆಗಳ ಸಹಿತ ಕೇಳಿಬರುತ್ತಿದೆ.