Browsing Category

National

ಭೀಕರ ರಸ್ತೆ ಅಪಘಾತ: ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವು

ಟೆಂಪೋ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಒಂದೇ ಕುಟುಂಬದ ಐವರು ಸೇರಿ ಒಟ್ಟು ಆರು ಮಂದಿ ದಾರುಣವಾಗಿ ಮೃತಪಟ್ಟ ಘಟನೆಯೊಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಂಭವಿಸಿದೆ. ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ

ರಾಷ್ಟ್ರೀಯ ಮುಸ್ಲಿಮ್ ಕಾನೂನು ಬಹುತೇಕ ಕುರಾನ್ ಆಧಾರಿತವಲ್ಲ : ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್

ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಇಂಗ್ಲೆಂಡ್ ನ ಖ್ಯಾತ ಲೇಖಕ, ಕಾದಂಬರಿಕಾರ ಆಗಿರುವ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯ ಬಗ್ಗೆ ಪ್ರತಿಕ್ರಿಯೆಯೊಂದನ್ನು ನೀಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, "ಈ ಕೃತ್ಯಗಳಿಗೆ ಇಸ್ಲಾಮಿಕ್ ಹಣೆಪಟ್ಟಿ ಕಟ್ಟುವುದು ಸೂಕ್ತವಲ್ಲ. ಏಕೆಂದರೆ ಮುಸ್ಲಿಂ

ದೇಶಕ್ಕಿಂದು ಸ್ವಾತಂತ್ರ್ಯ ದಿನದ ಅಮೃತಮಹೋತ್ಸವದ ಸಂಭ್ರಮ | ಕೆಂಪು ಕೋಟೆಯಲ್ಲಿ ‘ತಿರಂಗ’ ಹಾರಿಸಿ…

ಭಾರತ ದೇಶ ಸ್ವತಂತ್ರವಾಗಿ ಇಂದಿಗೆ 75 ವರ್ಷವಾಗಿದೆ. ಹಾಗಾಗಿ ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವನ್ನು ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದು, ಎಲ್ಲೆಡೆ ದೇಶಭಕ್ತಿಗೀತೆಗಳು ಮೊಳಗುತ್ತಿದೆ. ಬ್ರಿಟಿಷರ ಆಳ್ವಿಕೆಯಲ್ಲಿದ್ದ ನಮ್ಮ ದೇಶ ಭಾರತವನ್ನು 1947ರ ಆಗಸ್ಟ್ 15ರ ಮಧ್ಯರಾತ್ರಿ

BIGG NEWS : ದೇಶದಲ್ಲೇ ಅತಿದೊಡ್ಡ ‘ರಾಷ್ಟ್ರಧ್ವಜ ಅನಾವರಣ’ಕ್ಕೆ ಕೋಲಾರದಲ್ಲಿ ಸಿದ್ಧತೆ : 1 ಲಕ್ಷ 30…

ಕೋಲಾರ :ದೇಶಕ್ಕೆ ಸ್ವತಂತ್ರ್ಯ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆ ದೇಶದಾಧ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ದೇಶದಲ್ಲೇ ಅತಿದೊಡ್ಡ ರಾಷ್ಟ್ರಧ್ವಜ ಅನಾವರಣಕ್ಕೆ ಭರದಿಂದ ಸಿದ್ಧತೆ ಮಾಡುತ್ತಿದೆ. ಬೃಹತ್ತಾದ

Breaking News । ದಲಾಲ್ ಸ್ಟ್ರೀಟ್‌ನ ಬಿಗ್ ಬುಲ್, ಲೆಜೆಂಡರಿ ಹೂಡಿಕೆದಾರ, ಭಾರತದ ವಾರೆನ್ ಬಫೆಟ್ ಖ್ಯಾತಿಯ ರಾಕೇಶ್…

ದಲ್ಲಾಳ್ ಪೇಟೆ ತಲ್ಲಣಕ್ಕೆ ಒಳಗಾಗಿದೆ. ಬಿಗ್ ಬುಲ್, ಭಾರತದ ವಾರೆನ್ ಬಫೆಟ್ ಖ್ಯಾತಿಯ ಷೇರು ದೊರೆ ಇಹಲೋಕ ತ್ಯಜಿಸಿದ್ದಾರೆ. ಷೇರು ಮಾರುಕಟ್ಟೆ ಲೋಕದ ದಿಗ್ಗಜ, ಹಿರಿಯ ಉದ್ಯಮಿ ರಾಕೇಶ್ ಜುಂಜುನ್ ವಾಲಾ ಭಾನುವಾರ ಬೆಳಗ್ಗೆ 6.45ಕ್ಕೆ ನಿಧನರಾಗಿದ್ದಾರೆ. ರಾಕೇಶ್ ಜುಂಜುನ್ ವಾಲಾ ಅವರಿಗೆ 62 ವರ್ಷ

ಪಿ.ಎಂ ಕಿಸಾನ್ ಫಲಾನುಭವಿಗಳೇ ಗಮನಿಸಿ : ಇ-ಕೆವೈಸಿ ನೋಂದಾವಣಿಗೆ ನಾಳೆಯೇ ಕೊನೆಯ ದಿನ

ಕೇಂದ್ರ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಪಿ.ಎಂ.ಕಿಸಾನ್ ಯೋಜನೆಯಡಿ ಅರ್ಹ ಫಲಾನುಭವಿ ರೈತರ ಖಾತೆಗೆ ಇಂತಿಷ್ಟು ಹಣ ಜಮೆ ಮಾಡಲಾಗುತ್ತಿದೆ. ಈ ಯೋಜನೆಯ ನವೀಕರಣಕ್ಕಾಗಿ, ಇ-ಕೆವೈಸಿ ಪೂರ್ಣಗೊಳಿಸಲು ಕೇಂದ್ರ ಈಗಾಗಲೇ ಸೂಚನೆ ನೀಡಿದೆ. ಈ ಯೋಜನೆಯ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ

ಬಲವಾದ ಗಾಳಿ, ಮಳೆಗೆ ಮಗುಚಿದ ದೋಣಿ | 12 ಜನರ ದುರ್ಮರಣ, 3 ಜನ ನಾಪತ್ತೆ

30ಕ್ಕೂ ಹೆಚ್ಚು ಜನರನ್ನು ಹೊತ್ತ ದೋಣಿಯೊಂದು ಭಾರೀ ಗಾಳಿಗೆ ಮಗುಚಿ 12 ಜನ ಸಾವು ಕಂಡಿದ್ದಾರೆ. ಮಾರ್ಕಾದಿಂದ ಫತೇಪುರ್ ಜಿಲ್ಲೆಯ ಜರೌಲಿ ಘಾಟ್ ಕಡೆಗೆ ಸಾಗುತ್ತಿದ್ದಾಗ ಬಲವಾದ ಗಾಳಿಗೆ ಭಾರಿ ಅಲೆಗಳು ಎದ್ದು ದೋಣಿ ಮಗುಚಿತ್ತು. ಈ ಸಂಧರ್ಭದಲ್ಲಿ 13 ಮಂದಿ ಈಜಿ ದಡ ಸೇರಿದ್ದಾರೆ. ಈ ಘಟನೆ

“ಕಾಂಡೋಂ” ಒಳಗೊಂಡಿರುವ ಕಿಟ್ ಗಳನ್ನು ನವವಿವಾಹಿತರಿಗೆ ನೀಡಲಿರುವ ಸರಕಾರ!!!

ನೂತನವಾಗಿ ಮದುವೆಯಾದವರಿಗೆ ಇದೊಂದು ಖುಷಿ ಸುದ್ದಿ ಎಂದೇ ಹೇಳಬಹುದು. ಕಾಂಡೋಮ್‌ಗಳನ್ನು ಒಳಗೊಂಡಿರುವ ಮದುವೆ ಕಿಟ್‌ಗಳನ್ನು ಉಡುಗೊರೆಯಾಗಿ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದೆ. ದಾಂಪತ್ಯ ಜೀವನಕ್ಕೆ ಸಂಬಂಧಪಟ್ಟ ಕಾಂಡೋಂ ಸೇರಿದಂತೆ ಇತರ ಆರೋಗ್ಯ ಅಗತ್ಯ ವಸ್ತುಗಳನ್ನು ಹೊಂದಿರುವ ಕುಟುಂಬ