Browsing Category

National

PG NEET ಸೀಟು ಹಂಚಿಕೆ | ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪಿಜಿ ನೀಟ್-2022ರ ಅಖಿಲ ಭಾರತೀಯ ಕೋಟಾ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕಾಮೆಡ್-ಕೆ ಪ್ರಕಟಿಸಿದೆ. ಮೊದಲನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆ.30ರಿಂದ ಸೆ.13ರವರೆಗೆ, 2ನೇ ಸುತ್ತಿನ ಸೀಟು ಹಂಚಿಕೆ ಸೆ.17ರಿಂದ

ಸೇನಾ ನೆಲೆಯ ಮೇಲೆ ಆತ್ಮಾಹುತಿ ದಾಳಿ ; ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಇಬ್ಬರು ಭಯೋದ್ಪಾದಕರು ಸೇನಾ ನೆಲೆಯ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದು ಈ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. ದಾಳಿ ನಡೆಸಿದ ಭಯೋದ್ಪಾದಕರನ್ನು ಸೇನೆ ಹತ್ಯೆ ಮಾಡಿದೆ. ರಾಜೌರಿಯಿಂದ 25 ಕಿ.ಮೀ ದೂರದಲ್ಲಿ ಇಬ್ಬರು ಭಯೋತ್ಪಾದಕರು ಆರ್ಮಿ

ಈ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲಾ ಮಹಿಳೆಯರಿಗೆ 1,000 ರೂಪಾಯಿ ತಿಂಗಳ ಸಂಬಳ

ಮುಂದಿನ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಎಎಪಿ ಅಧಿಕಾರಕ್ಕೆ ಬಂದರೆ ಎಲ್ಲಾ ವಯಸ್ಕ ಮಹಿಳೆಯರಿಗೆ 1,000 ರೂ. ತಿಂಗಳ ಭತ್ಯೆ ನೀಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಭರವಸೆ ನೀಡಿದ್ದಾರೆ. ಈ ವರ್ಷಾಂತ್ಯದಲ್ಲಿ

ಸುಪ್ರೀಂ ಕೋರ್ಟಿನ 49ನೇ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡ ನ್ಯಾ.ಉದಯ್ ಉಮೇಶ್ ಲಲಿತ್

ನವದೆಹಲಿ: ಕೇಂದ್ರ ಸರ್ಕಾರದ ಅಧಿಸೂಚನೆಯಂತೆ ನ್ಯಾಯಮೂರ್ತಿ ಯು.ಯು.ಲಲಿತ್ ಅವರನ್ನು ಸುಪ್ರೀಂ ಕೋರ್ಟಿನ 49ನೇ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಲಾಗಿದೆ. ಪ್ರಸ್ತುತ ನ್ಯಾಯಾಧೀಶರಾದ ಎಸ್.ವಿ ರಮಣ್ ಅವರು ಇದೇ ತಿಂಗಳ 26ರಂದು ನಿವೃತ್ತಿ ಹೊಂದಲಿದ್ದಾರೆ. ಅವರ ಸ್ಥಾನಕ್ಕೆ ಇದೀಗ ಯು.ಯು.ಲಲಿತ್

ನೂಪುರ್ ಶರ್ಮಾ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಇನ್ನು ಮುಂದೆ ಒಂದೇ ಕಡೆ ವಿಚಾರಣೆ : ಸುಪ್ರೀಂಕೋರ್ಟ್ ಆದೇಶ

ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಹೇಳಿದೆ. ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ದೇಶದ ವಿವಿಧ

ಪತ್ನಿಯ ವಿಮೆ ಹಣ ಪಡೆಯಲು ಪತಿ ಮಾಡಿದ ಖತರ್ನಾಕ್ ಪ್ಲ್ಯಾನ್ | ಮರಣೋತ್ತರ ವರದಿ ಭೇದಿಸಿತು ಈ ಕೊಲೆ ರಹಸ್ಯ !!!

ಗಂಡನೇ ತನ್ನ ಪತ್ನಿಯ ಹೆಸರಲ್ಲಿದ್ದ ವಿಮೆಯ ಹಣವನ್ನು ಪಡೆಯುವುದಕ್ಕಾಗಿ ಕೊಲೆ ಮಾಡಲು ಏನೆಲ್ಲಾ ಪ್ಲ್ಯಾನ್ ಮಾಡಿ ಅನಂತರ ಅದರಲ್ಲಿ ಸಕ್ಸಸ್ ಆದ ಘಟನೆಯೊಂದು ನಡೆದಿದೆ. ಪತ್ನಿಯ ಹೆಸರಲ್ಲಿ ವಿಮೆ ಮಾಡಿಸಿದ್ದ ಗಂಡ, ಅದೇ ಹಣವನ್ನು ಪಡೆಯುವ ಸಲುವಾಗಿ ಹೆಂಡತಿಯ ಕೊಲೆ ಮಾಡಲು ಪ್ಲ್ಯಾನ್ ಮಾಡಿ ಅದರಲ್ಲಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಆಸ್ತಿಯಲ್ಲಿ ದಿಢೀರ್ ಹೆಚ್ಚಳ, ಆಸ್ತಿ ಘೋಷಣೆ ವೇಳೆ ವಿಷಯ ಬಹಿರಂಗ !

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಸ್ತಿಯಲ್ಲಿ ದಿಢೀರ್ ಹೆಚ್ಚಳ ಕಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ. ಈ ಸಂದರ್ಭ ಅವರ ಆಸ್ತಿ ಹೆಚ್ಚಳದ ವಿಷ್ಯ ಬಹಿರಂಗ ಆಗಿದೆ. ಮೋದಿ ಅವರ ಚರಾಸ್ತಿ ಹೆಚ್ಚಳವಾಗಿದ್ದು, ಈಗ ಅವರ ಬಳಿ ಒಟ್ಟು 2.23 ಕೋಟಿ ಮೌಲ್ಯದ

ಬಿಜೆಪಿ ನಾಯಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬಿಜೆಪಿ ನಾಯಕರೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಹೈದರಾಬಾದ್‌ನ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಮಿಯಾಪುರ್ ಪೊಲೀಸ್ ಠಾಣೆಗೆ ಬಂದ ಫೋನ್ ಕರೆ ಆಧರಿಸಿ ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಫ್ಯಾನಿಗೆ ನೇಣು ಬಿಗಿದುಕೊಂಡ