Browsing Category

National

“ಪಡಿತರ ಚೀಟಿ” ವಿತರಣೆಗೆ ಸರಕಾರದಿಂದ ‘ ಹೊಸ ನೋಂದಣಿ ಸೌಲಭ್ಯ’ ಪ್ರಾರಂಭ !!!

ಪಡಿತರ ಚೀಟಿಗಳನ್ನು ವಿತರಿಸಲು ಕೇಂದ್ರ ಸರ್ಕಾರ ಶುಕ್ರವಾರ ಸಾಮಾನ್ಯ ನೋಂದಣಿ ಸೌಲಭ್ಯವನ್ನು ಪ್ರಾರಂಭ ಮಾಡಿದೆ. 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಸತಿರಹಿತರು, ನಿರ್ಗತಿಕರು, ವಲಸಿಗರು ಮತ್ತು ಇತರ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈ ನೋಂದಣಿಯ

ಅಗ್ಗದ ಬೆಲೆಯಲ್ಲಿ ಟ್ಯಾಟೂ ಹಾಕಿಸಿಕೊಳ್ಳಲು ಹೋಗಿ HIV ಬರಿಸಿಕೊಂಡ ಯುವಕ ಯುವತಿ !

ಲಕ್ನೋ: ಅಗ್ಗದ ಬೆಲೆಯೆಂದು ರಸ್ತೆ ಬದಿಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದ ಇಬ್ಬರಿಗೆ ಹೆಚ್‍ಐವಿ ಸೋಂಕು ಕಾಣಿಸಿಕೊಂಡ ಘಟನೆ ನಡೆದಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಓರ್ವ ಯುವಕ ಹಾಗೂ ಓರ್ವ ಮಹಿಳೆ ಅಗ್ಗದ ಬೆಲೆ ಎಂಬ ಕಾರಣಕ್ಕಾಗಿ ಹಚ್ಚೆ ಹಾಕಿಸಿಕೊಂಡಿದ್ದರು.

ಗರ್ಲ್ ಫ್ರೆಂಡ್ ಎದುರು ಶೋ ಮಾಡಲು ಹೋದ ಬಾಯ್ ಫ್ರೆಂಡ್ | ಗೆಳತಿಗೆ ಕಾರು ನೀಡಿದ ಯುವಕ, ಯುವತಿ ಮಾಡಿದ್ದಾದರೂ ಏನು?

ಇಲ್ಲೊಬ್ಬ ಯುವಕ ತನ್ನ ಗೆಳತಿಯನ್ನು ಮೆಚ್ಚಿಸಲು ಹೋಗಿ ಈತ ಮಾಡಿದ ಕೆಲಸದಿಂದಾಗಿ ಇಬ್ಬರ ಜೀವ ಹೋಗಿದೆ. ಇಂಥದೊಂದು ಆಘಾತಕಾರಿ ಘಟನೆ ಚನ್ಗಡದ ಬಿಲಾಸ್ ಪುರದಲ್ಲಿ ನಡೆದಿದೆ. ಹೌದು, ಬಿಲಾಸ್ ಪುರದ ಮುಂಗೇಲಿ ಬಡಾವಣೆ ನಿವಾಸಿ ರವೀಂದ್ರ ಕುರೆ ಎಂಬಾತ ತನ್ನ ಗೆಳತಿಯೊಂದಿಗೆ ಜಾಲಿ ರೈಡ್

BREAKING NEWS : ಭಾರತದ ನೂತನ ಉಪರಾಷ್ಟ್ರಪತಿಯಾಗಿ ‘ಜಗದೀಪ್ ಧನಕರ್’ ಆಯ್ಕೆ

ನವದೆಹಲಿ : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ. ಪ್ರಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಧನಕರ್, ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವ್ರನ್ನ ಮಣಿಸಿ, ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಗದ್ದುಗೆ ಏರಿದ್ದಾರೆ.

ಬಿಜೆಪಿ ಕಾರ್ಯಕರ್ತರನ್ನು ದೊಣ್ಣೆಯಿಂದ ಥಳಿಸಿದ ಶಾಸಕ‌| ವೀಡಿಯೋ ವೈರಲ್

ಮೆರವಣಿಗೆಯಲ್ಲಿ ಕೂಗಿದ ಘೋಷಣೆಗಳಿಂದ ಕ್ರೋಧಗೊಂಡ ಟಿಎಂಸಿ ಶಾಸಕ ಮತ್ತು ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಬಿಜೆಪಿ ಮೆರವಣಿಗೆ ರ್ಯಾಲಿಯ ಮೇಲೆ ಟಿಎಂಸಿ ಶಾಸಕ, ಕಾರ್ಯಕರ್ತರು ದಾಳಿ ಮಾಡಿ ಕೋಲಿನಿಂದ ಥಳಿಸಿದ ಘಟನೆ ನಡೆದಿದೆ. ಪಶ್ಚಿಮಬಂಗಾಳದಲ್ಲಿ ಟಿಎಂಸಿ,

ಕಣ್ಣಿಗೆ ಖಾರದ ಪುಡಿ ಬಿದ್ದರೂ, ಓಡುವಾಗ ಬಿದ್ದು ಗಾಯ ಮಾಡಿಕೊಂಡರೂ ಹಠ ಹಿಡಿದು ಡಕಾಯಿತನನ್ನು ಬೆನ್ನಟ್ಟಿ ಹಿಡಿದು ಶೌರ್ಯ…

ಹೈದರಾಬಾದ್: ಹೈದರಾಬಾದ್‌ನ ಈ ಗಟ್ಟಿಗಿತ್ತಿ ಗೃಹಿಣಿಯ ಶೌರ್ಯದ ಕಥೆ ಕೇಳಿದರೆ ಎಂಥವರೂ ತಲೆದೂಗಲೇಬೇಕು. ಕಳ್ಳ ಕಣ್ಣಿಗೆ ಖಾರದ ಪುಡಿ ಎರಚಿದರೂ, ಆತನನ್ನು ಹಿಡಿಯುವ ರಭಸದಲ್ಲಿ ಜಾರಿ ಬಿದ್ದು ಕಾಲಿಗೆ ಏಟಾದರೂ ಬಿಡದೇ ಈಕೆ ಓಡಿ ಹೋಗುತ್ತಿದ್ದ ಕಳ್ಳನನ್ನು ಹಿಡಿದಿದ್ದಾಳೆ. ತೆಲಂಗಾಣದ

ಗುಪ್ತಾಂಗದಲ್ಲಿನ ಸಮಸ್ಯೆಗೆ ದಂತ ವೈದ್ಯರ ಬಳಿ ಹೋದ ಗಗನಸಖಿ, ಹಾರಿ ಹೋದ ಪ್ರಾಣ !

ನವದೆಹಲಿ: ತನ್ನ ಖಾಸಗಿ ಅಂಗದ ಸಮಸ್ಯೆಗೆ ಗಗನಸಖಿಯೊಬ್ಬರು ದಂತ ವೈದ್ಯರ ಬಳಿ ಹೋಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ತನ್ನ ಗುಪ್ತಾಂಗದಲ್ಲಿ ರಕ್ತಸ್ರಾವ ಆಗುತ್ತಿರುವ ಹಿನ್ನೆಲೆಯಲ್ಲಿ ನಾಗಾಲ್ಯಾಂಡ್‌ನ ರೋಸಿ ಸಂಗ್ಯಾ ಎಂಬ ಗಗನಸಖಿಗೆ ಕೂಡಲೇ ಚಿಕಿತ್ಸೆ ಪಡೆಯಬೇಕಿತ್ತು. ಆದರೆ

ಸರಕಾರದ ವಿಮಾನಯಾನ ದರ ದ್ವಿಮುಖ ನೀತಿಯಿಂದಾಗಿ ಅನಿವಾಸಿ ಕನ್ನಡಿಗರಿಗೆ ಅನ್ಯಾಯ!

ಅನಿವಾಸಿ ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೊಲ್ಲಿ ದೇಶಗಳಿಂದ ಮಂಗಳೂರಿಗೆ ನೇರ ಪ್ರಯಾಣ ಸಾಧ್ಯವಾದಾಗ ಕರಾವಳಿ ಭಾಗದ ಎಷ್ಟೋ ಕನ್ನಡಿಗರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.ಆದರೆ ಈ ನೆಮ್ಮದಿ ಈಗ ಸರಕಾರದ ವಿಮಾನಯಾನದದ್ವಿಮುಖ ದರ