Browsing Category

National

‘ಹರ್ ಘರ್ ತಿರಂಗಾ’ ಹಾಡು ಬಿಡುಗಡೆ; ದೇಶಭಕ್ತಿಯನ್ನು ಹೊಮ್ಮಿಸುವ ವೀಡಿಯೋ ಇಲ್ಲಿದೆ ನೋಡಿ

ನವದೆಹಲಿ: ಭಾರತ ದೇಶ 75ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ತೇಲಾಡುತ್ತಿದ್ದು, ದೇಶ ಭಕ್ತಿ ಉಕ್ಕಿ ಹರಿಯುತ್ತಿದೆ. ಅಮೃತ ಮಹೋತ್ಸವಕ್ಕೆ ಈಗಾಗಲೇ ದಿನ ಗಣನೆ ಶುರುವಾಗಿದ್ದು, ವಿಜೃಂಭಣೆಯ ಆಚರಣೆಗೆ ಎಲ್ಲೆಡೆ ಅದ್ದೂರಿ ತಯಾರಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಇದಾಗಲೇ

ಗ್ಯಾಂಗ್‌ಸ್ಟರ್‌ಗಳನ್ನೂ ಉಗ್ರರಂತೆ ಪರಿಗಣಿಸಿ ಎನ್ಐಎ ಗೆ ಕೇಂದ್ರದ ಸೂಚನೆ

ದೇಶದ ಹಲವು ಗ್ಯಾಂಗ್‌ಸ್ಟರ್‌ಗಳು, ಪಾಕಿಸ್ತಾನೀ ಉಗ್ರವಾದಿಗಳ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಂಡಿರುವ ವಿಚಾರವನ್ನು ಬಹಿರಂಗಗೊಳಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಸೂಚನೆ ನೀಡಿರುವ ಕೇಂದ್ರ ಸರ್ಕಾರ ಅಂತಹ ಗ್ಯಾಂಗ್‌ಸ್ಟರ್‌ಗಳನ್ನು ಉಗ್ರರಂತೆಯೇ ಪರಿಗಣಿಸುವಂತೆ ಸೂಚಿಸಿದೆ.

ಸ್ವಾತಂತ್ರ್ಯ ದಿನದ ಅಮೃತಮಹೋತ್ಸವ ಸಂಭ್ರಮಾಚರಣೆಗೆ ಬೀಳುತ್ತಾ ಉಗ್ರರ ಕರಿನೆರಳು!?

ನವದೆಹಲಿ: ಸ್ವಾತಂತ್ರ್ಯ ದಿನದ ಅಮೃತಮಹೋತ್ಸವ ಸಂಭ್ರಮಾಚರಣೆಗೆ ಇಡೀ ದೇಶಕ್ಕೆ ದೇಶವೇ ತಯಾರಾಗಿ ನಿಂತಿದ್ದರೆ, ಇತ್ತ ಜನತೆಗೆ ಉಗ್ರರ ಕರಿನೆರಳಿನ ಎಚ್ಚರಿಕೆ ಸಂದೇಶ ರವಾನಿಸಿದೆ. ಹೌದು.ಆಗಸ್ಟ್ 15ರಂದು ವಿಜೃಂಭಣೆಯಿಂದ ಸ್ವಾತಂತ್ರೋತ್ಸವ ಆಚರಿಸಲು ಭಾರತೀಯರು ಸಿದ್ದವಿದ್ದು, ಇದರ ನಡುವೆ ದೇಶದ

ಕೆಲಸ ಗುಮಾಸ್ತ ಹುದ್ದೆ | ಆದರೆ ಮನೆಯಲ್ಲಿ ಪತ್ತೆಯಾಯಿತು ಲಕ್ಷ ಲಕ್ಷ ರೂ.ಗಳ ಕಂತೆ

ಮಧ್ಯಪ್ರದೇಶದ ರಾಜ್ಯ ಸರ್ಕಾರದ ಗುಮಾಸ್ತರೊಬ್ಬರ ನಿವಾಸದಿಂದ 85 ಲಕ್ಷ ರೂ.ಗಳನ್ನು ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ದಾಳಿ ನಡೆಸಿ ವಶಪಡಿಸಿಕೊಂಡಿದೆ. ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿರುವ ಹೀರೋ ಕೇಸ್ವಾನಿ ಎಂಬಾತನ ಮನೆಯ ಮೇಲೆ ಆರ್ಥಿಕ ಅಪರಾಧ

PM ಕಿಸಾನ್ ಸಮ್ಮಾನ್ ನಿಧಿ ಯೋಜನೆ | ರೈತರಿಗೆ ಮುಂದಿನ ಕಂತಿನಲ್ಲಿ ಸಿಗುತ್ತೆ 4 ಸಾವಿರ ರೂಪಾಯಿ !!!

ಕೇಂದ್ರ ಸರಕಾರದ ಮಹತ್ವದ ಯೋಜನೆಯಲ್ಲಿ ಒಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಯ ಸಂಪೂರ್ಣ ಲಾಭವನ್ನು ಕೋಟಿಗೂ ಹೆಚ್ಚು ರೈತರು ಪಡೆಯುತ್ತಿದ್ದಾರೆ. ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಆರಂಭಿಸಿದ ಯೋಜನೆ ಇದಾಗಿದೆ. ಈ ಯೋಜನೆಯಡಿ ಇದುವರೆಗೆ ಸರಕಾರ ರೈತರಿಗೆ 11

ಮಲಗಿದ್ದಾಗ ಎಸಿ ಸ್ಫೋಟಗೊಂಡು ನವವಿವಾಹಿತ ದಾರುಣ ಸಾವು|ಅಷ್ಟಕ್ಕೂ ಹೆಂಡತಿ ಎಲ್ಲಿದ್ದಳು ಗೊತ್ತೇ?

ಮದುವೆಯ ಹೊಂಗನಸನ್ನು ಕಾಣುತ್ತಿದ್ದ ಜಸ್ಟ್ ಮ್ಯಾರೀಡ್ ವ್ಯಕ್ತಿ ಎಸಿ ಸ್ಫೋಟಗೊಂಡ ಮಲಗಿದ್ದಲ್ಲೇ ಸುಟ್ಟು ಕರಕಲಾಗಿರುವ ದುರಂತ ಘಟನೆ ಚೆನ್ನೈನಲ್ಲಿ ಸಂಭವಿಸಿದೆ. ಮನೆಯಲ್ಲಿ ರಾತ್ರಿ ಮಲಗಿದ್ದಾಗ ಎಸಿ ಸ್ಫೋಟಗೊಂಡು ನವ ವಿವಾಹಿತನೋರ್ವ ಸಾವನ್ನಪ್ಪಿದ್ದಾನೆ. ಈ ದಾರುಣ ಘಟನೆ ತಮಿಳುನಾಡಿನ

ಬಸ್ ಪ್ರಯಾಣಿಕರೇ ನಿಮಗೊಂದು ಸಿಹಿ ಸುದ್ದಿ | ಕಡಿಮೆಯಾಗಲಿದೆ ಟಿಕೆಟ್ ದರ

ದೇಶದ ಸಾರ್ವಜನಿಕ ಸಾರಿಗೆ ಮೂಲಸೌಕರ್ಯದಲ್ಲಿ ಡೀಸೆಲ್ ಇಂಧನ ಬಳಕೆಯನ್ನು ಕಡಿಮೆ ಮಾಡಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಒತ್ತು ನೀಡಿದ್ದಾರೆ. ದೂರದೃಷ್ಟಿಯ ಚಿಂತನೆಯೊಂದಿಗೆ ದೇಶದ ಸಾರಿಗೆವ್ಯವಸ್ಥೆಯನ್ನು ಬದಲಾಯಿಸಬೇಕಾಗಿದೆ. ಪೆಟ್ರೋಲ್ ಮತ್ತು ಡೀಸೆಲ್

ಮುಂದಿನ ಲೋಕಸಭಾ ಚುನಾವಣೆ : ಪ್ರಧಾನಿ ಅಭ್ಯರ್ಥಿ ಘೋಷಿಸಿದ ಅಮಿತ್ ಶಾ

ಪಾಟ್ನಾ : ಲೋಕಸಭಾ ಚುನಾವಣೆಗೆ ಹೆಚ್ಚು ಕಡಿಮೆ 2 ವರ್ಷ ಬಾಕಿ ಇರುವಾಗಲೇ ಭಾರತೀಯ ಜನತಾ ಪಾರ್ಟಿ ತನ್ನ ಮುಂದಿನ ಪ್ರಧಾನಿ ಅಭ್ಯರ್ಥಿ ಘೋಷಿಸಿದೆ. ಪಾಟ್ನಾದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಘೋಷಣೆ ಮಾಡಿದ್ದಾರೆ. ಇವತ್ತಿಗೆ ಇದು ದೊಡ್ಡ ಸುದ್ದಿ. ಜಗತ್ತಿನ ಅತಿ ದೊಡ್ಡ