ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಖಾತೆ ತೆರೆದ ಸಂಕೇತ್ ಸರ್ಗರ್
ಈ ಬಾರಿಯ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಸಂಕೇತ್ ಸರ್ಗರ್ ಅದ್ಭುತ ಪ್ರದರ್ಶನ ನೀಡಿ ವೇಯ್ಟ್ ಲಿಫ್ಟಿಂಗ್ನಲ್ಲಿ ಬೆಳ್ಳಿ ಗೆದ್ದು ಮೊದಲ ದಿನವೇ ಭಾರತದ ಖಾತೆ ತೆರೆದಿದ್ದಾರೆ.
55 ಕೆಜಿ ವಿಭಾಗದ ವೇಯ್ಟ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಸಂಕೇತ್ ಸರ್ಗರ್ ಬೆಳ್ಳಿ ಪದಕಕ್ಕೆ!-->!-->!-->…