Browsing Category

National

ಭಾರತದ ರಾಷ್ಟ್ರಪತಿಗಳ ಸಂಬಳ ಎಷ್ಟು? ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆಯಾಗಿರುತ್ತಾರೆ. ಅದರಂತೆ ಅವರಿಗೆ ವಿಶೇಷ ಗೌರವ ನೀಡಲಾಗುತ್ತದೆ. ಜತೆಗೆ ಸಕಲ ಸವಲತ್ತುಗಳು ಕೂಡಾ ಅವರಿಗೆ ದೊರೆಯುತ್ತದೆ. ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ ಸ್ಥಾನ ಕೂಡಾ ಇವರೇ ಆಗಿರುತ್ತಾರೆ. ರಾಷ್ಟ್ರಪತಿಗಳೂ ಸಂವಿದಾನದ ಮುಖ್ಯಸ್ಥರೂ, ಕಾರ್ಯಾಂಗದ

ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ‌ ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನ್, ಹೊಟ್ಟೆನೋವಿನಿಂದ ಬಳಲುತ್ತಿದ್ದು, ಬುಧವಾರ ಸಂಜೆ ಉಲ್ಬಣಗೊಡಿತ್ತು. ಪರೀಕ್ಷೆಗೊಳಪಡಿಸಿದ ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದ್ದರು. ಇದೀಗ

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ | ಇಂದು ಮಧ್ಯಾಹ್ನ ವೆಬ್ಸೈಟ್ ನಲ್ಲಿ ಲಭ್ಯ

ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಪ್ರಕಟಗೊಂಡಿದೆ. ವಿದ್ಯಾರ್ಥಿಗಳಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ https://karresults.nic.in/ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

‘ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್’ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳಿಗೆ “ಸುಪ್ರೀಂ ಕೋರ್ಟ್” ನಿಂದ…

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಯುಪಿಯ ಎಲ್ಲಾ ಪೊಲೀಸ್ ಎಫ್ ಐಆರ್ ಗಳಲ್ಲಿ ಮಧ್ಯಂತರ ಜಾಮೀನು ನೀಡಿ, ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಪೀಠವು ಬಂಧನದ ಅಧಿಕಾರದ ಅಸ್ತಿತ್ವವನ್ನು ಪೊಲೀಸರು

ವರ್ಕ್ ಫ್ರಂ ಹೋಂ: ಹೊಸ ನಿಯಮ ಜಾರಿಗೊಳಿಸಿದ ಸರಕಾರ

ವಾಣಿಜ್ಯ ಇಲಾಖೆ ಹೊಸ ನಿಯಮವನ್ನು ರೂಪಿಸಿದ್ದು, ವಿಶೇಷ ಆರ್ಥಿಕ ವಲಯಗಳಿಗೆ ಮನೆಯಿಂದ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲು ಸೂಚಿಸಿದೆ. ವಾಣಿಜ್ಯ ಇಲಾಖೆಯು ಹೊಸ ನಿಯಮದ ಪ್ರಕಾರ, ವಿಶೇಷ ಆರ್ಥಿಕ ವಲಯಗಳಲ್ಲಿ ಮನೆಯಿಂದ ಕೆಲಸ ಮಾಡುವ ನಿಯಮ ಮಾರ್ಪಡಿಸಿ ದೇಶಾದ್ಯಂತ ಎಲ್ಲಾ ವಿಶೇಷ ಆರ್ಥಿಕ

ಮೂಗನ್ನು ನೆಟ್ಟಗೆ ಮಾಡಲು 5 ದಿನದ ತನ್ನ ಮಗುವನ್ನು ಮಾರಾಟ ಮಾಡಿದ ಮಹಾತಾಯಿ!!!

ಸುಂದರವಾಗಿ ಕಾಣಲು ಎಲ್ಲರೂ ಇಷ್ಟ ಪಡುತ್ತಾರೆ. ಅದಕ್ಕಾಗಿ ಬೇಕಾದಷ್ಟು ಖರ್ಚು ಕೂಡಾ ಮಾಡುತ್ತಾರೆ. ಹಾಗಂತ ಇಂಥಹ ಕೆಲಸ ಮಾಡುತ್ತಾರಾ ? ಎಂತ ಕೆಲಸ? ಬನ್ನಿ ತಿಳಿಸುತ್ತೇವೆ. ಇಂತಹ ನೀಚ ಕೆಲಸವನ್ನು ಒಬ್ಬಳು ತಾಯಿ ಮಾಡಿದ್ದಾಳೆ ಅದೂ ತನ್ನ ಮಗುವನ್ನು ಮಾರಾಟ ಮಾಡಿ. ಹೌದು, ಮೂಗನ್ನು

ಸುಪ್ರೀಂ ಕೋರ್ಟ್ ನಿಂದ ನೂಪುರ್ ಶರ್ಮಾಗೆ ಬಿಗ್ ರಿಲೀಫ್! ಬಂಧನಕ್ಕೆ ತಡೆಯಾಜ್ಞೆ

ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಸುಪ್ರೀಂ ಕೋರ್ಟ್‌ನಿಂದ ರಿಲೀಫ್‌ ಪಡೆದಿದ್ದಾರೆ. ಬಂಧನದಿಂದ ರಕ್ಷಣೆ ಕೋರಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆಗಸ್ಟ್ 10ರ

ಅಕ್ರಮ ಗಣಿಗಾರಿಕೆ ತಡೆದ ಪೊಲೀಸ್ ಮೇಲೆ ಟ್ರಕ್ ಹಾಯಿಸಿ ಹತ್ಯೆ!

ಅಕ್ರಮ ಗಣಿಗಾರಿಕೆಯನ್ನು ತಡೆಯಲು ಹೋದ ಪೊಲೀಸ್ ಮೇಲೆ ಕಲ್ಲು ತುಂಬಿದ ಟ್ರಕ್‌ ಹಾಯಿಸಿದ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಎನ್.ಡಿ.ಟಿವಿ ವರದಿ ಮಾಡಿದೆ. ಅರಾವಳಿ ಪರ್ವತ ಶ್ರೇಣಿಯ ಸಮೀಪದ ಪಚಗಾಂವ್‌ನಲ್ಲಿ ಅಕ್ರಮವಾಗಿ