Browsing Category

National

ದೇವಸ್ಥಾನದೊಳಗೆ “ಮಾಂಸ” ದ ತುಂಡು ಎಸೆದ ದುಷ್ಕರ್ಮಿಗಳು, ಪ್ರತೀಕಾರವಾಗಿ ಆಕ್ರೋಶಗೊಂಡ ಜನ ಮಾಡಿದ್ದೇನು…

ದೇವಸ್ಥಾನದ ಕಂಪೌಂಡ್ ನಲ್ಲಿ ಯಾರೋ ಅಪರಿಚಿತ ವ್ಯಕ್ತಿಗಳು ಮಾಂಸದ ತುಂಡನ್ನು ಎಸೆದಿದ್ದಾರೆ. ಇದರ ಪರಿಣಾಮವಾಗಿ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿರುವ ಮಾಂಸದ ಅಂಗಡಿಗೆ ಕೋಪಗೊಂಡ ಉದ್ರಿಕ್ತ ಜನರು ಬೆಂಕಿ ಹಚ್ಚಿದ್ದಾರೆ. ಈ ಸೇಡಿನ, ಮುಯ್ಯಿಗೆ ಮುಯ್ಯಿ ತೀರಿಸೋ ಘಟನೆ ಉತ್ತರ ಪ್ರದೇಶದ

ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಆಯ್ಕೆ

ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರನ್ನು ಆಯ್ಕೆ ಮಾಡಿದೆ. ಜಗದೀಪ್ ಧನಕ‌ ಪಶ್ಚಿಮ ಬಂಗಾಳದರಾಜ್ಯಪಾಲರಾಗಿದ್ದಾರೆ. ಇದೀಗ ಮುಂಬರುವಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಗೊಂಡಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ಮಹಾತ್ಮಾ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿದ ದುಷ್ಕರ್ಮಿಗಳು !!!

ಇತ್ತೀಚೆಗಷ್ಟೇ ಕೆನಡಾದ ಒಂಟಾರಿಯೊದ ರಿಚಂಡ್ ಹಿಲ್ ನಗರದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯ ಮೇಲೆ ದುಷ್ಕರ್ಮಿಗಳು ಕೆಟ್ಟದಾಗಿ ಬರೆದು, ವಿಷ್ಣು ದೇವಾಲಯದ ಕೆಲವು ಪ್ರತಿಮೆಗಳನ್ನು ವಿರೂಪಗೊಳಿಸಿದ್ದರು. ಈಗ ಅಂಥದ್ದೇ ಮತ್ತೊಂದು ಪ್ರಕರಣ ಪಂಜಾಬ್ ನಲ್ಲಿ ಬಯಲಿಗೆ ಬಂದಿದೆ. ಪಂಜಾಬ್ ನ ಬಟಿಂಡಾದ ಎಂಬ

ಮುಂದಿನ ಚುನಾವಣೆಯಲ್ಲಿ ನಮ್ಮ ಗುಂಪಿನ ಒಬ್ಬ ಶಾಸಕ ಸೋತರೂ ರಾಜಕೀಯ ಸನ್ಯಾಸ : ಏಕನಾಥ್ ಶಿಂಧೆ

ಮುಂಬಯಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಶಿವಸೇನೆಯ ಹಿಂದಿನ ಇತಿಹಾಸದ ಪ್ರಕಾರ ಉದ್ಧವ್ ಠಾಕ್ರೆ ವಿರುದ್ಧ ಹೋದ ಎಲ್ಲಾ 50

ಸ್ವಾತಂತ್ರ್ಯ ಮಹೋತ್ಸವಕ್ಕೆ ರಜೆ ಕ್ಯಾನ್ಸಲ್ ಮಾಡಿದ ಸರಕಾರ

ಭಾರತಕ್ಕೆ ಈಗಾಗಲೇ ಸ್ವಾತಂತ್ರ ದೊರಕಿ 74 ವರ್ಷಗಳು ಕಳೆದಿದೆ. ಭಾರತಕ್ಕೆ 1947 ಆಗಸ್ಟ್ 15 ರಂದು ಬ್ರಿಟಿಷರಿಂದ ನಮಗೆ ಸ್ವಾತಂತ್ರ್ಯ ದೊರೆಕಿದ್ದು, ಇಂದಿಗೆ 74 ವರ್ಷಗಳು ಕಳೆದಿದ್ದು ಮುಂದೆ ಬರಲಿದೆ 2022 ಆಗಸ್ಟ್ 15 ಸ್ವತಂತ್ರ ಮಹೋತ್ಸವ 75 ನೇ ವರ್ಷಕ್ಕೆ ಕಾಲಿಡಲಿದೆ. ಈ ಸಂದರ್ಭದಲ್ಲಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ವೇಳಾಪಟ್ಟಿ ಬಿಡುಗಡೆ

ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು 12/08/2022 ರಿಂದ 25/08/2022ವರೆಗೂ ನಡೆಯಲಿದ್ದು. ಪದವಿ ಪೂ ಶಿಕ್ಷಣ ಇಲಾಖೆಯ ವೆಬ್ ಸೈಟ್‌ನಲ್ಲಿ ಕೂಡಾ ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ

ಕನ್ಹಯ್ಯಾ ರೀತಿಯಲ್ಲಿಯೇ ನಿನ್ನ ಮರ್ಡರ್| ಅರ್ಚಕರಿಗೆ ಬಂತು ಬೆದರಿಕೆ ಪತ್ರ!

ದೇವಸ್ಥಾನದ ಅರ್ಚಕರೋರ್ವರಿಗೆ ಬೆದರಿಕೆ ಪತ್ರವೊಂದು ಬಂದಿದೆ. ಅದೇನೆಂದರೆ ದೇವಸ್ಥಾನ ತೊರೆಯದೆ ಇದ್ದಲ್ಲಿ 10 ದಿನಗಳಲ್ಲಿ ತಲೆ ಕಡಿಯುವುದಾಗಿ ಬೆದರಿಕೆ ಪತ್ರವೊಂದು ಬಂದಿದೆ. ಈ ಘಟನೆ ನಡೆದಿರುವುದು ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಎಂಎಸ್‌ಜೆ ಕಾಲೇಜು ಆವರಣದಲ್ಲಿ ನಿರ್ಮಿಸಿರುವ ದೇವಸ್ಥಾನದ

‘ಮಂಕಿಪಾಕ್ಸ್’ ಮೊದಲ ಪ್ರಕರಣ ವರದಿ ಬೆನ್ನೆಲ್ಲೇ ‘ಕೇಂದ್ರ ಸರ್ಕಾರ’ ಆಲರ್ಟ್‌ ; ವೈರಸ್ ಪತ್ತೆಗೆ ’15 ಡಯಾಗ್ನೋಸ್ಟಿಕ್…

ನವದೆಹಲಿ : ಭಾರತವು ತನ್ನ ಮೊದಲ ಮಂಕಿಪಾಕ್ಸ್ ಪ್ರಕರಣವನ್ನ ವರದಿ ಮಾಡುತ್ತಿದ್ದಂತೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಶುಕ್ರವಾರ ವೈರಸ್‌ನ ಆರಂಭಿಕ ಪತ್ತೆಗಾಗಿ ದೇಶಾದ್ಯಂತ 15 ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ ತರಬೇತಿ ನೀಡಿದೆ ಎಂದು ಘೋಷಿಸಿದೆ. “ಮಂಕಿಪಾಕ್ಸ್