Browsing Category

National

ಗಡಿ ದಾಟಿ ಭಾರತಕ್ಕೆ ಬಂದ ಪಾಕಿಸ್ತಾನಿ ಬಾಲಕನನ್ನು ಹಿಂದಿರುಗಿಸಿದ ಬಿಎಸ್‌ಎಫ್ ಯೋಧರು- ಮಾನವೀಯತೆಯ ದೃಶ್ಯ ವೈರಲ್

ಭಾರತೀಯರ ಮನಸ್ಸು ಮಾನವೀಯತೆಯಿಂದ ಕೂಡಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅದೆಷ್ಟೇ ನಮ್ಮ ದೇಶ ಅನ್ನೋ ಕಿಚ್ಚು ಇದ್ದರೂ, ತಪ್ಪಿಲ್ಲ ಎಂಬುವಲ್ಲಿ ಕೈ ಜೋಡಿಸಿ ಸಹಾಯ ಮಾಡುವವರೇ ನಮ್ಮ ಹೆಮ್ಮೆಯ ವೀರರು. ಇಂತಹ ಭಾರತೀಯ ಸೇನೆಯ ಮಾನವೀಯ ಮುಖವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್

ಚಲಿಸುವ ರೈಲಿನಿಂದ ಹಾರಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ !

ರೈಲಿನಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಿಡದಾಳ್ ರೈಲ್ವೇ ಗೇಟ್ ಬಳಿ ಸಂಭವಿಸಿದೆ. ನಿನ್ನೆ (ಜುಲೈ 2) ಸಂಜೆ ಹೊತ್ತಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಈ ಘಟನೆ

Mega Exclusive Breaking: ಟೈಲರ್ ಹತ್ಯೆಯ ಆರೋಪಿಗಳು ಬಿಜೆಪಿ ಕಾರ್ಯಕರ್ತರಾ? ಖುದ್ದು ದೇಶಕ್ಕೆ ಸ್ಪಷ್ಟನೆ ನೀಡಿದ…

ಕಂಪ್ಲೀಟ್ ಡೀಟೇಲ್ಸ್ ಹೊಸಕನ್ನಡದಲ್ಲಿ ಮಾತ್ರ ! ಉದಯಪುರ: ದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆಕಾರಣವಾಗಿರುವ ಟೈಲರ್ ಹತ್ಯೆಯ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಾಯಕನೊಂದಿಗೆ ಸಂಬಂಧ ಹೊಂದಿರುವ ಬಗ್ಗೆ Indiatoday.com ಮಾಡಿರುವ ತನಿಖಾ ವರದಿಯಲ್ಲಿ ಬೆಳಕಿಗೆ ಬಂದಿದೆ. ಹೀಗಂತ

ಹೆಚ್ಚುವರಿ ಹಣ ಪಾವತಿಸಿ 2611 ಬೈಕ್ ನೋಂದಣಿ ಸಂಖ್ಯೆ ಪಡೆದ ಉದಯಪುರದ ನರಹಂತಕರು!

ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ಬರ್ಬರ ಹತ್ಯೆ ಪ್ರಕರಣದ ಇಡೀ ದೇಶವನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ಇತ್ತೀಚೆಗೆ ಆರೋಪಿಗಳಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪಿನ ನಂಟು ಹೊಂದಿರುವ ವಿಚಾರದ ಗೊತ್ತಾದ ಬೆನ್ನಲ್ಲೇ ಮತ್ತೊಂದು ಅಘಾತಕಾರಿ ಅಂಶವನ್ನು ಪೊಲೀಸರು

ಈ ಕೂಡಲೇ ಕಾಂಗ್ರೆಸ್ಸ್ ಮಾಜಿ ಶಾಸಕ ರಾಜಣ್ಣ ಕ್ಷಮೆಯಾಚಿಸಬೇಕು – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಡಕ್ ಸೂಚನೆ

ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಬಗ್ಗೆ, ನಮ್ಮ ಪಕ್ಷದ ನಾಯಕರಾದಂತ ರಾಜಣ್ಣ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಈ ಕೂಡಲೇ ಅವರು ಕ್ಷಮೆಯಾಚಿಸುವಂತೆ ಸೂಚಿಸುತ್ತೇನೆ. ಈ ಬಗ್ಗೆ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ

ಟೈಲರ್ ಶಿರಚ್ಛೇದನ ಸಣ್ಣ ವಿಷಯ, ಇದರಲ್ಲೂ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ : ರೈತ ನಾಯಕ ಅನ್ನಿಸಿಕೊಂಡ…

ನವದೆಹಲಿ: ಮೊನ್ನೆ ಉದಯ್‍ಪುರದಲ್ಲಿ ನಡೆದ ಟೈಲರ್ ಶಿರಚ್ಛೇದನ ಸಣ್ಣ ವಿಷಯವಾಗಿದೆ. ಇದರಲ್ಲಿ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ ಎನ್ನುವ ಮೂಲಕ ಹತ್ಯೆಯನ್ನು ಸೋಕಾಲ್ಡ್ ರೈತ ನಾಯಕ ರಾಕೇಶ್ ಟಿಕಾಯತ್ ಸಮರ್ಥಿಸಿಕೊಂಡಿದ್ದಾರೆ. ಈ ರೀತಿಯ ಘಟನೆಗಳು ವಿರೋಧ ಪಕ್ಷದ ಆಡಳಿತವಿರುವ

ಟೈಲರ್ ಕನ್ಹಯ್ಯಲಾಲ್ ಹತ್ಯಾ ಆರೋಪಿಗಳಿಗೆ ತಕ್ಷಣ ಗಲ್ಲು ಶಿಕ್ಷೆ ನೀಡಿ – ಮುಸ್ಲಿಂ ರಾಷ್ಟ್ರೀಯ ಮಂಚ್…

ಜೈಪುರ: ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಟೈಲರ್ ಕನ್ಹಯ್ಯಾಲಾಲ್ ಅವರ ಬರ್ಬರ ಹತ್ಯೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸಂಯೋಜಿತ ಮುಸ್ಲಿಂ ರಾಷ್ಟ್ರೀಯ ಮಂಚ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಈ ಆರೋಪಿಗಳು "ಭಯೋತ್ಪಾದಕರು ಮತ್ತು ದೆವ್ವ" ಗಿಂತ ಕಡಿಮೆಯಿಲ್ಲದ ಕಾರಣ ಅಪರಾಧ ಎಸಗಿದ

ಹೆಂಡತಿಯ ಕೈ ಕಾಲು ಕಟ್ಟಿ, 4ನೇ ಮಹಡಿಯಿಂದ ದೂಡಿದ ನೀಚ ಗಂಡ!

ಗಂಡ ಮತ್ತು ಆತನ ಮನೆಯವರು ಸೇರಿ ಫ್ಯಾಷನ್ ಬ್ಲಾಗರ್ ಆದ ಹೆಂಡತಿಯನ್ನು ಚಿತ್ರಹಿಂಸೆ ನೀಡಿ ಕೈ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಿಹಾಕಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ನೂಕಿದ ದಾರುಣ ಘಟನೆಯೊಂದು ಕಳೆದ ವಾರ ನಡೆದಿತ್ತು. ಈ ಘಟನೆ ಆಗ್ರಾದಲ್ಲಿ ನಡೆದಿತ್ತು. ಫ್ಯಾಷನ್ ಬ್ಲಾಗರ್ ಆಗಿರುವ