Browsing Category

National

ಬಿಯರ್ ತುಂಬಿದ ಟ್ರಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು : ಬೀರು ಬಾಟಲಿಗಳೊಂದಿಗೆ ಸ್ಥಳೀಯರು…

ಶ್ರೀರಂಗಪಟ್ಟಣ: ತಾಲೂಕಿನ ಗೌರಿಪುರ ಗ್ರಾಮದ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ತಮಿಳುನಾಡು ಮೂಲದ ಎಲುಮಲೈ (60) ಎಂದು ಗುರುತಿಸಲಾಗಿದೆ. ಬಿಯರ್ ಬಾಟಲಿಗಳನ್ನು ತುಂಬಿಕೊಂಡು

ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ನ್ಯೂ ರೂಲ್ಸ್ !!!

ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಕಟ್ಟಡ ನಿಯಂತ್ರಣ ರೇಖೆ ಗುರುತಿಸುವಂತೆ ಸೂಚನೆ ನೀಡಿದೆ. ಐಆರ್ ಸಿ ಪ್ರಮಾಣವನ್ನು ಪರಿಗಣನೆಗೆ ತೆಗೆದುಕೊಂಡು ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ

ಉದಯಪುರದಲ್ಲಿ ನಡೆದ ಘಟನೆಗೆ ನೀವೇ ನೇರ ಹೊಣೆ : ನುಪೂರ್ ಶರ್ಮಾ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್!!!

ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣದ ಕುರಿತು ಈಗಾಗಲೇ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾರನ್ನು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ನೂಪುರ್ ಶರ್ಮಾ 'ಇಡೀ ದೇಶದ ಜನತೆಯ ಜೊತೆ ಕ್ಷಮೆಯಾಚಿಸಬೇಕು' ಎಂದು ಸುಪ್ರೀಂ ಕೋರ್ಟ್

BREAKING NEWS: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18 ರಿಂದ ಆರಂಭ

ನವದೆಹಲಿ: ಮಳೆಗಾಲದ ಸಂಸತ್ ಅಧಿವೇಶನಕ್ಕೆ ಕೊನೆಗೂ ದಿನಾಂಕ ಹೊರಬಿದ್ದಿದೆ. ಜುಲೈ 18, 2022ರಿಂದ ಆರಂಭಗೊಳ್ಳಲಿದೆ. ಈ ಕುರಿತಂತೆ ಲೋಕಸಭೆ ಕಾರ್ಯಾಲಯದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. 9ನೇ ಅವಧಿಯ 17ನೇ ಲೋಕಸಭಾ ಅಧಿವೇಶನವನ್ನು ದಿನಾಂಕ 18-07-2022ರಿಂದ

“ಕೆಟ್ಟದ್ದನ್ನು ಆಯ್ಕೆಮಾಡಿದಾಗ, ವಿನಾಶವು ಸನ್ನಿಹಿತ” ಕಂಗನಾ ಹೇಳಿಕೆ
ಸ್ತ್ರೀ ಶಾಪಕ್ಕೆ ಬಲಿಯಾದ್ರಾ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಇತ್ತೀಚೆಗೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಬಗ್ಗೆ ಬಾಲಿವುಡ್ ನಟಿ ಕಂಗನಾ ರನೌತ್ ಗುರುವಾರ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ. ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ಗೆ ತೆಗೆದುಕೊಂಡು, "ಕೆಟ್ಟದ್ದನ್ನು

‘ಮಹಾರಾಷ್ಟ್ರದ ಎರಡು ನಗರಗಳ ಮರುನಾಮಕರಣ ‘, ನಗು ತಡೆಯಲಾಗುತ್ತಿಲ್ಲ ಎಂದು ಸಿಟಿ ರವಿ ವ್ಯಂಗ್ಯ

ಮುಂಬೈ: ಮಹಾರಾಷ್ಟ್ರದಲ್ಲಿ ಎರಡು ನಗರಗಳ ಮರುನಾಮಕರಣ ಮಾಡಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದ್ದು ಎಲ್ಲಾರಿಗೂ ತಿಳಿದ ವಿಚಾರ. ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ ಮುಖಂಡ ಸಿ.ಟಿ.ರವಿ, ‘ಮಹಾ ವಸೂಲಿ ಆಘಾಡಿ ಸರ್ಕಾರ ತೆಗೆದುಕೊಂಡ ನಿರ್ಧಾರವು ತೀವ್ರ ನಗು ತರಿಸಿದೆ. ಅದನ್ನು ತಡೆಯಲು

ಆಟೋಡ್ರೈವರ್ ನಿಂದ ಮಹಾ ಸಿಎಂವರೆಗೆ ನಡೆದು ಬಂದ ಕಟ್ಟರ್ ಹಿಂದುತ್ವವಾದಿ ಶಿಂಧೆ

ಮುಂಬೈ: ಕ್ಷಣಕ್ಷಣಕ್ಕೂ ಕುತೂಹಲ ಮೂಡಿಸಿದ್ದ ರಾಜಕೀಯದ ಕ್ಲೈಮ್ಯಾಕ್ಸ್ ಈಗ ರಿವೀಲ್ ಆಗಿದೆ. ಸಮಸ್ತ ಭಾರತ ಈಗ ಮೊಬೈಲ್ ಮತ್ತು ಟಿವಿಗಳಲ್ಲಿ ಕಣ್ಣು ಹುದುಗಿಸಿ ಕೂತಿದೆ. ಶಿವಸೇನೆಯ ನಾಯಕ ಏಕನಾಥ್ ಶಿಂಧೆ ಏಕಾಏಕಿ ಬಂಡಾಯವೆದ್ದು, ಶಾಸಕರು ಹಾಗೂ ಸಚಿವರನ್ನು ತನ್ನೆಡೆ ಸೆಳೆದುಕೊಂಡಾಗಿನಿಂದ ಹಿಡಿದು,

ಮಹಾರಾಷ್ಟ್ರನೂತನ ಮುಖ್ಯಮಂತ್ರಿಯಾಗಿ ʼಏಕನಾಥ್ ಶಿಂಧೆʼ ಆಯ್ಕೆ : ಫಡ್ನವೀಸ್ ಘೋಷಣೆ

ಇಂದು ಸಂಜೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆಗೆ ಅದೃಷ್ಟ ಒಲಿದು ಬಂದಿದೆ. ಬಿಜೆಪಿ ಸರ್ಕಾರ ಕಳೆದ ಎರಡೂವರೆ ವರ್ಷಗಳಿಂದ ಆದ ಹಲವು ಅವಮಾನಗಳಿಗೆ ಕಾದು ಕೂತು ಮಿಕ ಬೀಳಿಸಿದೆ.