Browsing Category

National

ಉದಯಪುರ ಫೈಲ್ಸ್ | ಅವನೊಬ್ಬನಿದ್ದ ಪಕ್ಕದ ಮನೆಯ ಧೋಕಾ ಧೋಕಾ ಧೋಕಾ…. ನಜೀಂ !

ಉದಯಪುರ ಫೈಲ್ಸ್ | ಅವನೊಬ್ಬನಿದ್ದ ಪಕ್ಕದ ಮನೆಯ ಧೋಕಾ ಧೋಕಾ ಧೋಕಾ…. ನಜೀಂ !ಗೆಳೆಯನಾಗಿರಬೇಕಾಗಿದ್ದವ ಟೈಲರ್ ಹತ್ಯೆಗೆ ಮೂಲ ಕಾರಣ ಹೇಗಾದ ಗೊತ್ತಾ ? ಇಲ್ಲಿದೆ ನೋಡಿ ಕಂಪ್ಲೀಟ್ ಸ್ಟೋರಿ. ನವದೆಹಲಿ: ಉದಯ್ ಪುರ ಟೈಲರ್ ಹತ್ಯೆ ಪ್ರಕರಣದ ಹಂತಕರಿಗೆ ಪಾಕಿಸ್ತಾನದ ಸಂಘಟನೆಯೊಂದರ ನಂಟು ಇತ್ತು

ಮಾರುಕಟ್ಟೆಯಲ್ಲಿ ಇಂಧನ ಕೊರತೆ, ಆಮದು ಮಾಡಲು ಮುಗಿಬಿದ್ದ ಸರಕಾರಿ ಕಂಪನಿಗಳು

ಇಂಧನ ಕೊರತೆ ಸ್ಥಳೀಯ ಮಾರುಕಟ್ಟೆಯಲ್ಲಿ ಉಂಟಾಗಿದ್ದು, ಹೀಗಾಗಿ ಭಾರತ ತೈಲ ಆಮದು ಮಾಡಿಕೊಳ್ಳಲು ಮುಂದಾಗಿದೆ. ಹಾಗಾಗಿ ತೈಲ ಅಭಾವ ಹೆಚ್ಚಾಗುವುಕ್ಕಿಂತ ಮುನ್ನ ಕೊರತೆ ನೀಗಿಸಲು ಕೇಂದ್ರ ಸರ್ಕಾರ ದೌಡಾಯಿಸಿದೆ. ಹಾಗಾಗಿ, ಶೀಘ್ರವೇ ಭಾರೀ ಪ್ರಮಾಣದಲ್ಲಿ ತೈಲ ಆಮದು ಮಾಡಿಕೊಳ್ಳಲು ಮುಂದಾಗಿದೆ.

ಬಾಯಿ ವಾಸನೆ ಬರ್ತಿದೆ, ಮುತ್ತಿಡಬೇಡ ಅಂದ ಹೆಂಡತಿ | ಕೊನೆಗೆ ಮುಟ್ಟಿದ್ದೆಲ್ಲಿಗೇ?

ಕ್ಷುಲ್ಲಕ ಕಾರಣವೊಂದಕ್ಕೆ, ಪತಿ ಮತ್ತು ಪತ್ನಿಯ ನಡುವೆ ಜಗಳ ನಡೆದಿದ್ದು, ಜಗಳ ತಾರಕಕ್ಕೇರಿ ಸಿಟ್ಟು ನೆತ್ತಿಗೇರಿದ ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆತಂಕಕಾರಿ ಘಟನೆಯೊಂದು ಕೇರಳದ ಮನ್ನಾರ್‌ಕಾಡ್ ನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು

ರಾಜಸ್ಥಾನದಲ್ಲಿ ಟೈಲರ್ ನ ಶಿರಚ್ಛೇದ-ಸಾಮಾಜಿಕ ಜಾಲತಾಣದಲ್ಲಿ ವೈರಲ್!! ಘಟನೆ ಖಂಡಿಸಿ ಬಿಸಿರೋಡ್ ನಲ್ಲಿ ಪ್ರತಿಭಟನೆಗೆ…

ವಿಟ್ಲ:ರಾಜಸ್ಥಾನದಲ್ಲಿ ಟೈಲರ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಐಸಿಸ್ ಉಗ್ರರ ರೀತಿಯಲ್ಲಿ ಶಿರಚ್ಛೇದ ನಡೆಸಿ,ಕೃತ್ಯದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆಯನ್ನು ಖಂಡಿಸಿ ಇಂದು ಬಿ.ಸಿ ರೋಡ್ ನಲ್ಲಿ ಬೃಹತ್ ಪ್ರತಿಭಟನೆಗೆ ಹಿಂಜಾವೆ ವಿಟ್ಲ ತಾಲೂಕು ಕರೆ ನೀಡಿದೆ.

ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ

ರಿಲಯನ್ಸ್ ಇಂಡಸ್ಟ್ರೀಸ್ ನ ಡಿಜಿಟಲ್ ಅಂಗವಾದ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ , ಮುಕೇಶ್ ಅಂಬಾನಿ ಈ ಘಟಕದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದೆ.

ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣದ ಕಾರಣವನ್ನು ಭೇದಿಸಿದ ಪೊಲೀಸರು!!!

ಸಾಂಗ್ಲಿ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಆತ್ಮಹತ್ಯೆ ಪ್ರಕರಣವನ್ನ ಪೊಲೀಸರು ಬೇಧಿಸಿದ್ದಾರೆ. ಅದು ಸಾಮೂಹಿಕ ಕೊಲೆ ಪ್ರಕರಣವೆಂದು ತಿಳಿದು ಬಂದಿದ್ದು, ಈ ಸಂಬಂಧ ಇಬ್ಬರು ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ.. ಕಳೆದ ವಾರ ಸಾಂಗ್ಲಿ ಜಿಲ್ಲೆ ( ಮುಂಬೈ ಮಹಾರಾಷ್ಟ್ರ) ಯಲ್ಲಿ ನಡೆದ ಸಾಮೂಹಿಕ

ಆರ್‌ಎಸ್ಎಸ್ ಕಾರ್ಯಕ್ರಮದಲ್ಲಿ ಖಾದರ್ ಭಾಗಿ, ಎಚ್ಚರಿಕೆ ನೀಡಿದ ಮುಸ್ಲಿಂ ಲೀಗ್

ಆರ್‌ಎಸ್ಎಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖಾದರ್ ಅವರಿಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಭಾನುವಾರ ಎಚ್ಚರಿಕೆ ನೀಡಿದೆ. 'ಸ್ನೇಹಬೋಧಿ' ಎಂಬ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖಾದರ್ ಅವರನ್ನು ಸನ್ಮಾನ ಮಾಡಲಾಗಿತ್ತು. ಈ ಕಾರ್ಯಕ್ರಮ

ಶ್ರೀಕೃಷ್ಣ ದೇಗುಲದ ಆನೆಗಳ ಉಸ್ತುವಾರಿ ವಹಿಸಿಕೊಂಡ ಮೊದಲ ಮಹಿಳೆ, ಈಕೆ 44 ಆನೆಗಳ ಬಾಸ್ ಗುರು!!!

ಗುರುವಾಯೂರು ಶ್ರೀಕೃಷ್ಣನ ಕಟ್ಟಾ ಭಕ್ತಿಯಾಗಿರುವ ಸಿಆರ್ ಲೆಜುಮೋಲ್ ಗುರುವಾಯೂರಿನ ಶ್ರೀಕೃಷ್ಣ ದೇಗುಲದ ಆನೆಗಳ ಮೇಲುಸ್ತುವಾರಿಯನ್ನು ಮೊದಲ ಬಾರಿಗೆ ವಹಿಸಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲ ಈ ಜವಾಬ್ದಾರಿ ವಹಿಸಿಕೊಂಡ ಮೊದಲ ಮಹಿಳೆ ಎನ್ನುವ ಪಾತ್ರಕ್ಕೆ ಕೂಡಾ ಭಾಜನರಾಗಿದ್ದಾರೆ. ಆನೆ ಶಿಬಿರದ 47