Browsing Category

National

ಅಯೋಧ್ಯೆಯ ಪವಿತ್ರ ನದಿಯಲ್ಲಿ ಗಂಡ ಹೆಂಡತಿಯ ಸರಸ ಸಲ್ಲಾಪ… “ರಾಮ” ಭಕ್ತರು ಮಾಡಿದ್ದೇನು ಗೊತ್ತೇ?

ಎಲ್ಲಿ ಏನು ಮಾಡಬೇಕೋ ಅದನ್ನು ಅಲ್ಲೇ ಮಾಡಿದರೆ ಒಳ್ಳೆಯದು, ಅದು ಉತ್ತಮ ಕೂಡಾ. ಏಕೆಂದರೆ ದೇವರ ಸಾನಿಧ್ಯದ ನದಿಯಲ್ಲಿ ರೋಮ್ಯಾನ್ಸ್ ಮಾಡಿದರೆ ಅಲ್ಲಿ ನೆರೆದ ಜನರಿಗೆ ಏನಾಗಬಹುದು ಹೇಳಿ. ಆದರೆ ಫಜೀತಿ ಆಗಿದಂತೂ ನಿಜ. ಹಾಗಾಗಿ ನಾವು ಮೊದಲೇ ಹೇಳಿದ್ದು ಎಲ್ಲಿ ಯಾವುದು ಮಾಡುವುದು ಉತ್ತಮ ಅಲ್ಲೇ

ಚಿನ್ನದ ಮರುಬಳಕೆ, ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ!

ಚಿನ್ನದ ಮರು ಬಳಕೆ ಅಂದರೆ ರೀ-ಸೈಕ್ಲಿಂಗ್ ನಲ್ಲಿ ಭಾರತವು ವಿಶ್ವದಲ್ಲಿ ನಾಲ್ಕನೇ ದೊಡ್ಡ ದೇಶವಾಗಿ ಹೊರಹೊಮ್ಮಿದೆ. ವ ಗೋಲ್ಡ್ ಕೌನ್ಸಿಲ್ (ಡಬ್ಲ್ಯುಜಿಸಿ) ವರದಿ ಪ್ರಕಾರ, ಭಾರತದಲ್ಲಿ 2021 ರಲ್ಲಿ 75 ಟನ್ ಚಿನ್ನವು ಮರು ಬಳಕೆಯಾಗಿದೆ. ಭಾರತೀಯ ಚಿನ್ನದ ಮಾರುಕಟ್ಟೆಯ ಆಳವಾದ ವಿಶ್ಲೇಷಣೆಯ

ವಾದ್ಯದವರಿಗೆ ಹಣ ನೀಡಿಲ್ಲವೆಂದು ಮದುವೆ ಮಂಟಪದಿಂದ ಹೊರ ನಡೆದ ವರ!!! ವಧು ಮಾಡಿದ್ದೇನು ಗೊತ್ತೇ?

ಈ ಜಗತ್ತಿನಲ್ಲಿ ಯಾವ್ ಯಾವುದೋ ವಿಷಯಕ್ಕೆ ಮದುವೆ ವಿಷಯಗಳು ಮುರಿದು ಬೀಳುತ್ತೆ. ವರದಕ್ಷಿಣೆ, ಊಟೋಪಚಾರ, ಅಷ್ಟು ಮಾತ್ರವಲ್ಲದೇ ಹುಡುಗ ಓದಿಲ್ಲ ಅಂತನೋ ಕೊನೇ ಕ್ಷಣದಲ್ಲಿ ಕೂಡಾ ಮದುವೆ ಮುರಿದು ಬೀಳುವ ಸಂಭವಗಳನ್ನು ಕೇಳಿದ್ದೇವೆ. ಆದರೆ ಇಲ್ಲೊಂದು ಮದುವೆ ಪ್ರಸಂಗ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ

ರಾಷ್ಟ್ರಪತಿ ಚುನಾವಣೆಗೆ ಬಲಿಷ್ಠ ಅಭ್ಯರ್ಥಿಯನ್ನು ತಂದು ನಿಲ್ಲಿಸಿದ ವಿರೋಧಪಕ್ಷಗಳ ಒಕ್ಕೂಟ !

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಮೊಮ್ಮಗ ಸೇರಿದಂತೆ ಹಲವು ನಾಯಕರುಗಳು ರಾಷ್ಟ್ರಪತಿ ಹುದ್ದೆಯ ಸ್ಥಾನಕ್ಕೆ ಸ್ಪರ್ಧಿಸುವುದರಿಂದ ಹಿಂದೆ ಸರಿದಿದ್ದರು. ಈಗ ಅಳೆದು ಸುರಿದು ವಿರೋಧಪಕ್ಷಗಳು ಬಲಿಷ್ಠ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ. ಯಶವಂತ್ ಸಿನ್ಹಾ ಅವರು ಬಿಜೆಪಿಯ ಹಳೆಯ ಹುಲಿ. ಜೀವನಪೂರ್ತಿ

ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಹುಮುಖ್ಯವಾದ ಮಾಹಿತಿ!!!

ಜುಲೈ 1 ರಿಂದ ಕ್ರೆಡಿಟ್ ಕಾರ್ಡ್, ಡೆಬಿಟ್ಕಾರ್ಡ್ ಟೋಕನೈಸೇಶನ್ ನಿಯಮ ಜಾರಿಯಾಗಲಿದೆ. ಜುಲೈ 1 ರಂದು ಆನ್ ಲೈನ್ ಪಾವತಿಗಳಿಗೆ ಸಂಬಂಧಿಸಿದಂತೆ ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ನಿಯಮಗಳು ದೇಶಾದ್ಯಂತ ಗ್ರಾಹಕರಿಗೆ ಬದಲಾಗುತ್ತವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ

ಗರ್ಭಿಣಿ ಮಹಿಳೆಯರು ಕೆಲಸಕ್ಕೆ ಅನರ್ಹ : ಇಂಡಿಯನ್ ಬ್ಯಾಂಕ್ ಹೊಸ ನಿಯಮ

ಇಂಡಿಯನ್ ಬ್ಯಾಂಕ್ ನೇಮಕಾತಿ ವಿರುದ್ಧ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಇದಕ್ಕೆ ಕಾರಣ ಇಂಡಿಯನ್ ಬ್ಯಾಂಕ್ ತನ್ನ ನೇಮಕಾತಿ ನಿಯಮದಲ್ಲಿ ಗರ್ಭಿಣಿಯರನ್ನು ತಾತ್ಕಾಲಿಕವಾಗಿ ಕೆಲಸಕ್ಕೆ ಅನರ್ಹ ಎಂದು ಹೇಳಿದೆ. ಈ ನಿಯಮದಿಂದಾಗಿ ದೆಹಲಿ ಮಹಿಳಾ ಆಯೋಗ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟು

“ಫೇಸ್ಬುಕ್ ಫ್ರೆಂಡ್ ರಿಕ್ವೆಸ್ಟ್ ಅಸೆಪ್ಟ್” ಮಾಡ್ಲಿಲ್ಲ ಎಂದು 16ವರ್ಷದ ಯುವತಿಯನ್ನು ಕೊಲೆ ಮಾಡಿದ ಯುವಕ!

ಫೇಸ್‌ಬುಕ್‌ನಲ್ಲಿ ಕಳುಹಿಸಿದ ಫ್ರೆಂಡ್ ರಿಕ್ವೆಸ್ಟ್ ಅನ್ನು ಸ್ವೀಕರಿಸಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೋರ್ವ ಅಪ್ರಾಪ್ತ ಯುವತಿಯೋರ್ವಳನ್ನು ಕೊಲೆ ಮಾಡಿದ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಮದುವೆ ಕಾಗದ ನೀಡುವ ನೆಪವೊಡ್ಡಿ ಬಾಲಕಿಯ ಮನೆಗೆ ಬಂದ ಯುವಕ ಅದನ್ನು ಆಕೆ

ಮುಂಗಾರು ಮಳೆ ಅಬ್ಬರ, ಸ್ಮಾರ್ಟ್‌ಸಿಟಿಯಲ್ಲಿ ಸ್ಕೂಟರ್ ಸಮೇತ ಮ್ಯಾನ್‌ಹೋಲ್‌ಗೆ ಬಿದ್ದ ಪೊಲೀಸ್ ದಂಪತಿ!!! ವೀಡಿಯೋ ನೋಡಿ…

ದೇಶಾದ್ಯಂತ ಮುಂಗಾರು ಆರಂಭ ಜೋರಾಗಿದೆ. ಈಶಾನ್ಯ ಭಾರತದಲ್ಲಿ ಮಳೆ ಅಬ್ಬರಿಸುತ್ತಿದೆ. ಬಿಸಿಗಾಳಿಯಿಂದ ತತ್ತರಿಸಿದ್ದ ದೆಹಲಿ, ಉತ್ತರ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಉತ್ತರ ಪ್ರದೇಶದ ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾಗಿರುವ ಅಲಿಘರ್ ದಲ್ಲೂ ಉತ್ತಮ ಮಳೆ ಇದೆ. ಈಗ ಈ ಮಳೆಯಿಂದಾಗಿ