Browsing Category

National

“ಲವ್ ಬರ್ಡ್ಸ್” ನಿಂದಾಗಿ ಕೆಲಸಕ್ಕೆ ಕುತ್ತು ತಂದ ಕಂಡಕ್ಟರ್!

ಬಸ್‌ನಲ್ಲಿ ಒಯ್ಯುತ್ತಿದ್ದ 'ಜೋಡಿ ಹಕ್ಕಿ'ಗೆ (ಲವ್ ಬರ್ಡ್ಸ್) ಟಿಕೆಟ್ ಕೊಡದ್ದಕ್ಕೆ ಬಸ್ ಕಂಡಕ್ಟರ್ ನೌಕರಿಗೇ ಕುತ್ತು ಬಂದಿದೆ. ಹೈದರಾಬಾದ್-ಔರಾದ್ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮನೆಯಲ್ಲಿ ಸಾಕಲು ಹೈದರಾಬಾದ್‌ನಿಂದ ಲವ್ ಬರ್ಡ್ಸ್ ತಂದಿದ್ದರು. ಬಸ್‌ನಲ್ಲಿ ಪ್ರಯಾಣಿಸುವ ಪ್ರಾಣಿ,

ಯು ಟಿ ಖಾದರ್ ಸಾಹೇಬರ ಮಾತು ನಿಜವಾಗಿದೆ! | ನೂಪುರ್ ವಿರುದ್ಧ ಪ್ರತಿಭಟಿಸಿದ ಭಾರತೀಯರನ್ನು ಕುವೈತ್ ನಿಂದ ಒದ್ದೋಡಿಸಲು…

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಪ್ರವಾದಿ ಮೊಹಮ್ಮದ್ ವಿರುದ್ಧದ ವಿವಾದಾತ್ಮಕ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಭಾರತೀಯರು ಸೇರಿದಂತೆ ಎಲ್ಲಾ ವಲಸಿಗರನ್ನು ಬಂಧಿಸಿ, ಗಡಿಪಾರು ಮಾಡಲು ಕುವೈತ್ ಸರ್ಕಾರ ನಿರ್ಧರಿಸಿದ್ದು ಹಳೆಯ ಸುದ್ದಿ. ಭಾರತೀಯರು ಸೇರಿದಂತೆ ವಿವಿಧ ದೇಶದ

“ಮುಸ್ಲಿಂ” ಹುಡುಗನ ಎದೆಯಲ್ಲಿ ರಾರಾಜಿಸುತ್ತಿರುವ ಯೋಗಿ ಆದಿತ್ಯನಾಥ್ ಟ್ಯಾಟೂ!

ಸಿನಿಮಾ ನಟ, ನಟಿಯರು, ಕ್ರೀಡಾಪಟುಗಳು, ಹಾಲಿವುಡ್ ತಾರೆಯರ ಮೇಲೆ ಇರುವ ಜನರ ಅಭಿಮಾನ ತುಂಬಾ ನೋಡಿರಬಹುದು. ಆದರೆ, ರಾಜಕಾರಣದಲ್ಲಿ ಅಂಥ ಅಭಿಮಾನ ಕಾಣಸಿಗುವುದು ಬಹಳ ಅಪರೂಪ. ಅದರಲ್ಲೂ ಉತ್ತರ ಭಾರತದಲ್ಲಿ ಇಂಥ ಕ್ರೇಜ್ ಬಹಳ ಕಡಿಮೆ. ಆದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋನಿಯಾ ಗಾಂಧಿ (75) ಅವರು ಇಂದು (ಜೂನ್ 12) ರಂದು “ಕೋವಿಡ್ ಸಂಬಂಧಿತ ಸಮಸ್ಯೆಗಳ ಕಾರಣ” ದೆಹಲಿಯ

ಇನ್ನು ಮುಂದೆ ನಿಮ್ಮ ಮನೆ ಬಾಗಿಲಿಗೇ ಬರಲಿದೆ ‘ಆಧಾರ್ ಕಾರ್ಡ್’ ಸೇವೆ : ಇಲ್ಲಿದೆ ಸಂಪೂರ್ಣ ವಿವರ !

ಜನರಿಗೆ ಇನ್ನು ಮುಂದೆ ಮನೆ ಬಾಗಿಲಿಗೆ ಆಧಾರ್ ಕಾರ್ಡ್ ಸೇವೆ ಒದಗಿಸುವ ಕೆಲಸವೊಂದು ಸಜ್ಜಾಗುತ್ತಿದೆ. ನಿಮ್ಮ ಫೋನ್ ಸಂಖ್ಯೆಯನ್ನು ಆಧಾರ್ ಗೆ ಲಿಂಕ್ ಮಾಡುವುದು, ಇತರ ಮಾಹಿತಿಯನ್ನು ನವೀಕರಿಸುವುದು ಇತ್ಯಾದಿಗಳಂತಹ ಆಧಾರ್ ಸಂಬಂಧಿತ ಸೇವೆಗಳನ್ನು ಶೀಘ್ರದಲ್ಲೇ ನಿಮ್ಮ ಮನೆಯ ಸೌಕರ್ಯದಲ್ಲಿ

ಪಾರ್ಶ್ವವಾಯುವಿಗೆ ತುತ್ತಾದ ಖ್ಯಾತ ಪಾಪ್ ಗಾಯಕ ಜಸ್ಟಿನ್ ಬೈಬರ್

ವಿಶ್ವವಿಖ್ಯಾತ ಪಾಪ್ ಗಾಯಕ ಜಸ್ಟಿನ್ ಬೈಬರ್ ಗಂಭೀರವಾದ ಖಾಯಿಲೆಗೆ ತುತ್ತಾಗಿದ್ದಾರೆ. ಬೈಬರ್ ಅವರು ಮುಖದ ಪಾರ್ಶ್ವವಾಯುವಿಗೆ ತುತ್ತಾಗಿದ್ದಾರೆ. 'ಬೇಬಿ', ಪೀಚಸ್, ಸ್ಟೇಯ್, ಮುಂತಾದ ಹಾಡುಗಳ ಮೂಲಕ ಪ್ರಸಿದ್ಧವಾಗಿದ್ದ ಕೆನೆಡಿಯನ್ ಸಿಂಗರ್ ಇನ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಮಾಹಿತಿ

ಸೀರೆ ಸಹಾಯದಿಂದ ಪ್ರಿಯಕರನ ಬಾಲ್ಕನಿಗೆ ಹೋಗಲು ಪ್ರಿಯತಮೆಯ ಯತ್ನ | ಆದರೆ ಆದದ್ದು ಮಾತ್ರ ದುರಂತ !

ಪ್ರಿಯಕರ ಮನೆ ಬಾಗಿಲು ಹಾಗೂ ಫೋನ್ ತೆಗೆಯದ ಕಾರಣ ಪ್ರಿಯತಮೆಯೋರ್ವಳು ಸೀರೆಯ ಸಹಾಯದಿಂದ ಮೂರನೇ ಮಹಡಿಯಿಂದ ಕೆಳಗೆ ಇಳಿಯಲು ಯತ್ನಿಸಿದ್ದಾಳೆ. ಈ ವೇಳೆ ಸೀರೆ ಹರಿದಿದ್ದು, ಯುವತಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ. ತನ್ನ ಪ್ರಿಯಕರನನ್ನು ನೋಡಲು ಮಾಡಿದ ದುಸ್ಸಾಹಸ ಯುವತಿಯ ಪ್ರಾಣ

ರಣಜಿ ಪಂದ್ಯದಲ್ಲಿ ಶತಕ ಸಿಡಿಸಿ ದೇಶದ ಗಮನ ಸೆಳೆದ ಸಚಿವ

ಭಾರತದ ಕ್ರಿಕೆಟಿಗ ಹಾಗೂ ಪಶ್ಚಿಮ ಬಂಗಾಳದ ಕ್ರೀಡಾ ಹಾಗೂ ಯುವಜನ ಸಬಲೀಕರಣ ಸಚಿವ ಮನೋಜ್ ತಿವಾರಿ ರಣಜಿ ಟ್ರೋಫಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದು, ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ಎದುರು ಎರಡನೇ ಇನಿಂಗ್ಸ್‌ನಲ್ಲಿ ಆಕರ್ಷಕ ಶತಕ ಸಿಡಿಸಿ ಗಮನ ಸೆಳೆದಿದ್ದಾರೆ. ಮುಖ್ಯಮಂತ್ರಿ ಮಮತಾ