Browsing Category

National

ಗೋಲ್ಡ್ ಖರೀದಿಗೆ ಇಂದೇ ಗೋಲ್ಡನ್ ಟೈಮ್ | ಇಂದಿನ ಚಿನ್ನ, ಬೆಳ್ಳಿ ದರದ ಕಂಪ್ಲೀಟ್ ಡಿಟೇಲ್ ಇಲ್ಲಿದೆ

ಭಾರತದಲ್ಲಿ 3 ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ ಇಂದು ಕೊಂಚ ಕುಸಿತ ಕಂಡಿದೆ. ಇದು ಚಿನ್ನ ಪ್ರಿಯರಿಗೆ ಖುಷಿ ಕೊಡುವುದು ಖಂಡಿತ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಹೀಗಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ. 1 ಗ್ರಾಂ -ರೂ.47648

ಕೇವಲ ಎರಡಂಕಿ ಸಂಬಳಕ್ಕೆ ದುಡಿಯುತ್ತಿರುವ ಸಿಕ್ಸರ್ ಸಿಧು

ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಮತ್ತು ಟೀಂ ಇಂಡಿಯಾದ ಮಾಜಿ ಆಟಗಾರ ನವಜೋತ್‌ ಸಿಂಗ್‌ ಸಿಧು ಅವರಿಗೆ 1988ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿ ಒಂದು ವರ್ಷ ಜೈಲು ಶಿಕ್ಷೆಯನ್ನು ಪಟಿಯಾಲಾ ನ್ಯಾಯಾಲಯ ನೀಡಿದೆ. ಜೈಲು ವಾಸದಲ್ಲಿರುವ ಸಿಧು, ಅಲ್ಲಿ ದಿನಗೂಲಿ ಕೆಲಸಗಾರರಾಗಿ

ಪಾನ್ ಮಸಾಲ ಜಾಹಿರಾತಿನಲ್ಲಿ ಶಾರೂಕ್, ಅಜಯ್ ದೇವಗನ್‌ | 5 ರೂ. ಮನಿ ಆರ್ಡರ್ ಕಳುಹಿಸಿದ ವಿದ್ಯಾರ್ಥಿನಿ!

ಇತ್ತೀಚೆಗೆ ಪಾನ್ ಮಸಾಲ ತಂಬಾಕು ಜಾಹೀರಾತಿನಲ್ಲಿ ಕಾಣಿಸಿಕೊಂಡು ಭಾರೀ ಸುದ್ದಿಯಾಗಿದ್ದ ಬೆನ್ನಲ್ಲೇ ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ಜಾಹೀರಾತಿನಿಂದ ಹಿಂದೆ ಸರಿದಿದ್ದರು. ಆದರೆ ಇದಕ್ಕೆ ತಲೆಕೆಡಿಸಿಕೊಳ್ಳದೇ ತಮಗೆ ಹಣವೇ ಮುಖ್ಯ ಎಂದು ಮತ್ತೊಮ್ಮೆ ಸಾಬೀತುಪಡಿಸಿ ತಂಬಾಕು ಜಾಹೀರಾತಿನಲ್ಲಿ

500 ಪ್ರಕರಣಗಳಲ್ಲಿ ಬೇಕಾಗಿದ್ದ ಮಾವೋವಾದಿ ಸಂಘಟನೆಯ ನಾಯಕ ಶವವಾಗಿ ಪತ್ತೆ!

27 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾವೋವಾದಿ ನಾಯಕ ಸಂದೀಪ್ ಯಾದವ್ (55) ಮೃತದೇಹ ಬಿಹಾರ ರಾಜ್ಯದ ಗಯಾ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ನಿನ್ನೆ ಪತ್ತೆಯಾಗಿದೆ. ನಿನ್ನೆ (ಬುಧವಾರ) ಸಂಜೆ ಗಯಾದ ಲುಡ್ವಾ ಅರಣ್ಯದಲ್ಲಿ ಸಂದೀಪ್ ಅಲಿಯಾಸ್ ವಿಜಯ್ ಯಾದವ್ ಶವವಾಗಿ ಪತ್ತೆಯಾಗಿದೆ. ನಿನ್ನೆ ಈ

ಈ ಸೈಕಲ್ ಬಳಸಿದ್ರೆ 10,000 ಬಂಪರ್ ನಗದು ಬಹುಮಾನ ಖಂಡಿತ!

ಇತ್ತೀಚೆಗೆ ಪರಿಸರ ಸ್ನೇಹಿ ವಸ್ತುಗಳು ಬಹಳ ಟ್ರೆಂಡ್ ನಲ್ಲಿದೆ. ಎಲ್ಲರಿಗೂ ಅದರತ್ತ ಗಮನ ಒಲವು ಹೆಚ್ಚು.ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಮಾದರಿ ಹೆಜ್ಜೆಯೊಂದನ್ನು ಇಡಲಾಗಿದೆ. ಈ ಮೂಲಕ ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆ ಮಾಡಲು ದೆಹಲಿ ಸರ್ಕಾರವು ಒಂದು ದಿಟ್ಟ ಹೆಜ್ಜೆ ಇಟ್ಟಿದೆ. ಬುಧವಾರ ಸಂಜೆ

ಹವಾಮಾನ ಇಲಾಖೆಯಿಂದ ಈ ಮುಖ್ಯ ಸೂಚನೆ

ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೂ ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಎರಡು ದಿನಗಳಲ್ಲಿ ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ. ಜೂನ್ ಮೊದಲ

ಉಗ್ರ ಯಾಸೀನ್ ಮಲಿಕ್ ಗೆ “ಎರಡು ಜೀವಾವಧಿ” ಶಿಕ್ಷೆ ವಿಧಿಸಿದ ಕೋರ್ಟ್

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡಿದ್ದ ಆರೋಪದ ಮೇಲೆ ದೋಷಿ ಎಂದು ಸಾಬೀತಾಗಿರುವ ಉಗ್ರ ಯಾಸಿನ್ ಮಲಿಕ್ ಗೆ ದೆಹಲಿಯ ಎನ್‌ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 5 ಪ್ರಕರಣಗಳಿಗೆ ಸಂಬಂಧಿಸಿ ಇಂದು ನ್ಯಾಯಾಲಯ ಶಿಕ್ಷೆ

” ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿಯಲ್ಲಿ ” – ಇ.ಡಿ ಗೆ ಸಾಕ್ಷಿದಾರ ಅಲಿಶಾ ಪರ್ಕರ್ ಹೇಳಿಕೆ

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ, ಭಯೋತ್ಪಾದಕ ದಾವೂದ್ ಇಬ್ರಾಹಿಂ ಮತ್ತು ಅವರ ಸಹಚರರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚೆಗೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದೆ. ಅದನ್ನು ಆಧರಿಸಿ ಇ.ಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.