ವಿಶ್ವದಾದ್ಯಂತ ಇಂದು ಸ್ಥಗಿತಗೊಂಡ ಇನ್ಸ್ಟಾಗ್ರಾಮ್!
ನವದೆಹಲಿ: ಇಂದು ವಾಟ್ಸಾಪ್, ಫೇಸ್ಬುಕ್ ಬಳಕೆದಾರರರಿಗಿಂತ ಇನ್ಸ್ಟಾಗ್ರಾಮ್ ಉಪಯೋಗಿಸುವವರೇ ಹೆಚ್ಚು. ಇಂತಹ ಮೆಟಾ ಒಡೆತನದ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಇನ್ಸ್ಟಾಗ್ರಾಮ್ ಇಂದು ಸ್ಥಗಿತವನ್ನು ಎದುರಿಸುತ್ತಿದೆ ಎಂದು ವರದಿಯಾಗಿದೆ.
ಹೌದು. ಇನ್ಸ್ಟಾಗ್ರಾಮ್ ಕೆಲಸ ಮಾಡುತ್ತಿಲ್ಲ ಎಂದು ಅನೇಕ!-->!-->!-->…