Browsing Category

National

ಮೇ 25 ರಂದು ಭಾರತ್ ಬಂದ್‌!

ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನೌಕರರ ಒಕ್ಕೂಟವು ಮೇ 25 ರಂದು ಭಾರತ್ ಬಂದ್‌ಗೆ ಕರೆ ನೀಡಿದೆ. "ಒಬಿಸಿ ಆಧಾರಿತ ಜನಗಣತಿ ನಡೆಸಬೇಕೆಂದು ಹಲವಾರು ರಾಜಕೀಯ ನಾಯಕರುಗಳು, ಸಂಘಟನೆಗಳು ಒತ್ತಾಯ ಮಾಡಿದ್ದವು. ಆದರೆ ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿಲ್ಲ. ಈಗಾಗಲೇ

ಶಾಲಾ ಬಾಲಕಿಗೆ ಮನಬಂದಂತೆ ಕಾಲಿನಿಂದ ಒದೆಯುತ್ತಿರುವ ಯುವಕ | ಎಲ್ಲೆಡೆ ಆಕ್ರೋಶ, ಆರೋಪಿ ಅಂದರ್!!!

ಶಾಲಾ ಸಮವಸ್ತ್ರದಲ್ಲಿದ್ದ ಹುಡುಗಿಯೊಬ್ಬಳನ್ನು ಯುವಕನೊಬ್ಬ ಮನಬಂದಂತೆ ಕಾಲಿಂದ ಒದೆಯುತ್ತಿರುವ ಆಘಾತಕಾರಿ ಘಟನೆಯ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಾಲಕಿಗೆ ಥಳಿಸುವ ದೃಶ್ಯ ಕಂಡು ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆ ಜಾರ್ಖಂಡ್‌ನ ಪಾಕುರ್‌ನಲ್ಲಿ

ನಾನ್ ಗೆಜೆಟೆಡ್ ಹುದ್ದೆಗಳ ನೇಮಕಾತಿಗೆ ಗೇಮ್ ಚೇಂಜರ್ ಸಿಇಟಿ: ಕನ್ನಡದಲ್ಲೂ ಪರೀಕ್ಷೆ

ರಾಷ್ಟ್ರೀಯ ನೇಮಕಾತಿ ಏಜೆನ್ಸಿಯುವರ್ಷಾಂತ್ಯದೊಳಗೆ ನಾನ್-ಗೆಜೆಟೆಡ್ ಹುದ್ದೆಗಳಿಗೆ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಆನ್‌ಲೈನ್ ಸಿಇಟಿಯನ್ನು ನಡೆಸುತ್ತದೆ. ಈ ವರ್ಷದಿಂದ ನಾನ್ ಗೆಜೆಟೆಡ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಅರ್ಹತಾ ಪರೀಕ್ಷೆ ಸಿಇಟಿ ಇರುತ್ತದೆ. ಅಂತಹ ಮೊದಲ ಪರೀಕ್ಷೆಯನ್ನು

ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ನಡೆದೇ ಹೋಯಿತು ಅಚಾತುರ್ಯ| ಹುಡುಗನ ಬೋಳು ತಲೆ ನೋಡಿ, ಹುಡುಗಿ ಶಾಕ್| ಮದುವೆ…

ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು ಈ ಎರಡು ಮಾತನ್ನು ನೆರವೇರಿಸಲು ನಿಜಕ್ಕೂ ಹರಸಾಹಸನೇ ಮಾಡಬೇಕು. ಹಾಗೆನೇ ಒಂದು ಹುಡುಗಿಗೆ ಮತ್ತು ಹುಡುಗನಿಗೆ ಮದುವೆ ಮಾಡುವುದು ಅವರ ಇಷ್ಟ ಕಷ್ಟ ನೋಡಿ ಮದುವೆ ಮಾಡಿಸುವುದು ಅಷ್ಟು ಸುಲಭದ ಮಾತಲ್ಲ. ಇಂದಿನ ಕಾಲದಲ್ಲಿ ಮದುವೆ ಮಾಡಿಕೊಳ್ಳಲು ಕೆಲವರು ನಾನಾ

ಖ್ಯಾತ ಹಿನ್ನೆಲೆ ಗಾಯಕಿ ಸಂಗೀತ ನಿಧನ!

ಕನ್ನಡ, ಮಲಯಾಳಿ, ತಮಿಳು ಮತ್ತು ತೆಲುಗು ಭಾಷೆಗಳ ಹಲವಾರು ಚಿತ್ರಗಳಲ್ಲಿ ಹಿನ್ನೆಲೆ ಗಾಯಕಿಯಾಗಿ ಧ್ವನಿ ನೀಡಿದ ಖ್ಯಾತ ಗಾಯಕಿ ಸಂಗೀತಾ ಸಚಿತ್ ನಿಧನರಾಗಿದ್ದಾರೆ. ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಇದಕ್ಕಾಗಿ ಚಿಕಿತ್ಸೆಗೊಳಗಾಗಿದ್ದರು. ಇವರಿಗೆ ,46 ವರ್ಷ ವಯಸ್ಸಾಗಿತ್ತು. ಆದರೆ

LPG ಗ್ರಾಹಕರಿಗೆ ಕೇಂದ್ರದಿಂದ ಸಿಹಿ ಸುದ್ದಿ; ಪ್ರತಿ ಸಿಲಿಂಡರ್ ಗೆ 200 ರೂ. ಸಹಾಯಧನ

ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ನಡುವೆ, ಕೇಂದ್ರ ಸರ್ಕಾರ ಬಡವರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಸಿಲಿಂಡರ್ ಖರೀದಿಗೆ 200 ರೂ. ಸಹಾಯಧನ ನೀಡಲಾಗುವುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ ಗೆ (12 ಸಿಲಿಂಡರ್

ರೈತರಿಗೆ ಭರ್ಜರಿ ಸಿಹಿ ಸುದ್ದಿ : ರಸಗೊಬ್ಬರ ಸಬ್ಸಿಡಿಗೆ 1.10ಲಕ್ಷ ಕೋಟಿ ರೂ. ಹೆಚ್ಚುವರಿ ಹಣ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕಗಳನ್ನು ಇಳಿಸುವ ಮೂಲಕ ಸಾಮಾನ್ಯ ಜನತೆಗೆ ದಿಲ್ ಖುಷ್ ಆಗುವಂತಹ ಸುದ್ದಿ ನೀಡಿತ್ತು. ಇದರ ಜೊತೆಗೆ ರೈತರಿಗೆ ಸಂತೋಷ ತರುವ ವಿಷಯವನ್ನು ಹಣಕಾಸುವ ಸಚಿವೆ ನಿರ್ಮಲಾ ಸೀತರಾಮನ್ ಘೋಷಣೆ ಮಾಡಿದ್ದಾರೆ. 2022-23 ಸಾಲಿನ ಆಯವ್ಯಯದಲ್ಲಿ

PM Kisan ಯೋಜನೆಯ 11 ನೆಯ ಕಂತಿನ ದಿನಾಂಕ ಇಲ್ಲಿದೆ!

ಪಿಎಂ ಕಿಸಾನ್ ಯೋಜನೆಯ ಹಣ ಈ ಹಿಂದೆ ಅಂದಾಜಿಸಿದಂತೆ ಮೇ 15ರಂದು ಹಣ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ ಅಂದು ಪಿಎಂ ಕಿಸಾನ್ ಯೋಜನೆಯ 11ನೇ ಕಂತು ಬಿಡುಗಡೆಯಾಗಿರಲಿಲ್ಲ. ಪಿಎಂ ಕಿಸಾನ್ ಯೋಜನೆ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂಬುದು ಕೂಡ ಸ್ಪಷ್ಟವಾಗಿಲ್ಲ. ಆದರೆ ಮಧ್ಯಪ್ರದೇಶದಲ್ಲಿ