ಹೊರಗುತ್ತಿಗೆ ನೇಮಕಾತಿ : ಇನ್ಮುಂದೆ ಮಹಿಳಾ ಅಭ್ಯರ್ಥಿಗಳಿಗೆ 33% ಮೀಸಲು- ರಾಜ್ಯ ಸರಕಾರದ ಮಹತ್ವದ ಆದೇಶ
ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಮೀಸಲಿಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೌದು, ಶೇ.33 ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.!-->!-->!-->…