Browsing Category

National

ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್ !!!

ಮಾಜಿ ಕ್ರಿಕೆಟಿಗ, ನವದೆಹಲಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರಿಗೆ 35 ವರ್ಷ ಹಿಂದಿನ "ರಸ್ತೆ ಕಲಹ” ಪ್ರಕರಣದಲ್ಲಿ ಗುರುವಾರ ಸುಪ್ರೀಂ ಕೋರ್ಟ್ 1 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. 1988 ರ ರಸ್ತೆಯಲ್ಲಿ ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ನ

ಮೇ ೨೧ ರಂದು
ಹಡಗಲಿಯ ಗಿರಿಯಾಪುರದಲ್ಲಿ ಡಿಸಿ ಗ್ರಾಮವಾಸ್ತವ್ಯ

ಸಂಜೆವಾಣಿಹೊಸಪೇಟೆ ಮೇ೧೮:ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೀರೆ ಹಡಗಲಿ ಹೋಬಳಿಯ ಗಿರಿಯಾಪುರದಲ್ಲಿ ಮೇ೨೧ ರಂದು ಡಿಸಿ ಗ್ರಾಮವಾಸ್ತವ್ಯ ಹೂಡಲಿದ್ದಾರೆ. ಗ್ರಾಮವಾಸ್ತವ್ಯ ಹೂಡಲಿರುವ ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರ ಎದುರು ಗ್ರಾಮಸ್ಥರು ದೂರು-ದುಮ್ಮಾನ ಹಾಗೂ ಸಮಸ್ಯೆಗಳ

ದರ್ಗಾದ ಹತ್ತಿರ ಹನುಮಂತನ ಮೂರ್ತಿ ಪ್ರತಿಷ್ಠಾಪನೆ | ಮುಸಲ್ಮಾನರಿಂದ ಕಲ್ಲುತೂರಾಟ

ದರ್ಗಾದ ಹತ್ತಿರ ಹನುಮಂತನ ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ಘಟನೆಯೊಂದು ಭಾರೀ ಗಲಾಟೆಗೆ ಕಾರಣವಾಗಿದ್ದು, ಉದ್ವಿಗ್ನ ಪರಿಸ್ಥಿತಿಗೆ ನಿರ್ಮಾಣ ಉಂಟು ಮಾಡಿದೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಹಳೇ ಕಚೇರಿ ಆವರಣದಲ್ಲಿ ಕೆಲವು ದುಷ್ಕರ್ಮಿಗಳು ಹನುಮಂತನ ಮೂರ್ತಿ ಪ್ರತಿಷ್ಠಾಪನೆ

ಗುಂಪು ಗುಂಪಾಗಿ ಮಹಿಳೆಯ ಮೇಲೆ ದಾಳಿ ಮಾಡಿ ರೆಪ್ಪೆ ಕಚ್ಚಿ ಕೂದಲು ತಿಂದ ಇಲಿಗಳು

ರಾಜಸ್ಥಾನ: ಚಿಕಿತ್ಸೆ ಪಡೆಯುತ್ತಿದ್ದ ಪಾರ್ಶ್ವವಾಯು ಪೀಡಿತ ಮಹಿಳೆಯೊಬ್ಬರ ಮೇಲೆ ಇಲಿಗಳು ದಾಳಿ ನಡೆಸಿವೆ. ಹಾಗೆ ದಾಳಿ ನಡೆಸಿದ ಇಲಿ, ಆಕೆಯ ಬಲಗಣ್ಣಿನ ರೆಪ್ಪೆಗಳನ್ನು ಕಚ್ಚಿ ಕೂದಲುಗಳನ್ನು ತಿಂದಿರುವ ಘಟನೆ ನಡೆದಿದೆ. ರಾಜಸ್ಥಾನದ ಕೋಟಾ ನಗರದಲ್ಲಿರುವ ಮಹಾರಾವ್ ಭೀಮ್ ಸಿಂಗ್ ಸರ್ಕಾರಿ

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಎಜಿ ಪೆರಾರಿವಾಲನ್ ಬಿಡುಗಡೆ- ಸುಪ್ರೀಂಕೋರ್ಟ್ ಆದೇಶ !!!

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಬಿ.ಆರ್.ಬವಾಯಿ ಮತ್ತು ಎ.ಎಸ್.ಬೋಪಣ್ಣ ಸೇರಿದಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠವು ಬುಧವಾರ ಈ

ಪತ್ನಿಗೆ ಸೀರೆ ಉಡಲು ಬರುವುದಿಲ್ಲವೆಂದು ಮನನೊಂದು ಪತಿ ಆತ್ಮಹತ್ಯೆ!!!

ಇದೊಂದು ವಿಚಿತ್ರದಲ್ಲಿ ವಿಚಿತ್ರ ಕೇಸ್. ಈ ತರಹ ನೆಪವೊಡ್ಡಿ ಯಾರಾದರೂ ಆತ್ಮಹತ್ಯೆ ಮಾಡ್ತಾರಾ? ಇಷ್ಟೊಂದು ಸಣ್ಣ ವಿಷಯಕ್ಕೆ ತನ್ನ ಜೀವನವನ್ನೇ ಕೊನೆಗಾಣಿಸ್ತಾನಾ ಮನುಷ್ಯ ಅನ್ನೋದು ಈ ವಿಷಯದಲ್ಲಿ ಪ್ರಶ್ನೆಯಾಗಿಯೇ ಉಳಿದಿದೆ. ಈತನಿಗೆ ತನ್ನ ಹೆಂಡತಿಯೇ ಇಷ್ಟವಿರಲಿಲ್ಲವೋ ಅಥವಾ ಮದುವೆ ಇಷ್ಟು

ರೊಚ್ಚಿಗೆದ್ದ ಶಾಸಕನ ಸಖತ್ ಡ್ಯಾನ್ಸ್ | ಯುವತಿಯರ ಕುರ್ತಾ ಮೇಲಕ್ಕೆತ್ತಿ, ಫ್ಲೈಯಿಂಗ್ ಕಿಸ್ ಕೊಡುತ್ತಾ ಮೈಮರೆತ MLA

ಶಾಸಕರೆಂದರೆ ಒಂದು ಘನತೆ ಗಾಂಭೀರ್ಯದಿಂದ ಇರ್ತಾರೆ, ಜವಾಬ್ದಾರಿಯಿಂದ ಮತ್ತು ಅಷ್ಟೇ ನಿಷ್ಠೆಯಿಂದ ತಮ್ಮ ಕೆಲಸಗಳನ್ನು ಮಾಡುತ್ತಾರೆ ಎಂಬ ಒಂದು ಕಲ್ಪನೆ ಸಾಧಾರಣವಾಗಿ ಸಾಮಾನ್ಯ ಜನರಲ್ಲಿ ಇದೆ. ಅವರು ಎದುರಿಗೆ ಬಂದರೆ ಕೈ ಮುಗಿಯೋಣ ಅಂತ ಅನಿಸುತ್ತೆ… ಆದರೆ ಕೆಲವರ ನಡೆ ನೋಡಿದರೆ ಇವರೇನಾ ನಮ್ಮ

ದುಸ್ವಪ್ನ : ದೇವಸ್ಥಾನದಿಂದ ಕದ್ದ ವಿಗ್ರಹಗಳನ್ನು ವಾಪಸ್ ಮಾಡಿದ ಕಳ್ಳರು!

ಮಿಶ್ರಲೋಹದಿಂದ ತಯಾರಿಸಿದ ದೇಗುಲದಲ್ಲಿ ದರೋಡೆ ಮಾಡಿ ತಾವು ಕದ್ದೊಯ್ದಿದ್ದ ಅಪಾರ ಮೌಲ್ಯದ ವಿಗ್ರಹಗಳನ್ನು ಕಳ್ಳರು ವಾಪಸ್ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ನಡೆದಿದೆ. ಈ ಕುರಿತು ದೇಗುಲಕ್ಕೆ ಪತ್ರಕೂಡ ಬರೆದಿರುವ ಖತರ್ನಾಕ್ ಕಳ್ಳರು, ದೇಗುಲದಲ್ಲಿ ಕಳ್ಳತನ ಮಾಡಿದ ಬಳಿಕ ತಮಗೆ