Browsing Category

National

ದೆಹಲಿಯಲ್ಲಿ ಭಾರೀ ಅಗ್ನಿ ದುರಂತ | ಸಜೀವ ದಹನಗೊಂಡ 27 ಜನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪವಿರುವ ಕಟ್ಟಡದಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮೆಟ್ರೊದ ಪಿಲ್ಲರ್ ಒಂದರ ಬಳಿಯ ಕಟ್ಟಡದಲ್ಲಿ ಸಂಜೆ 4.40ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಕೂಡಲೇ 30ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಲ್ಲಿ ಸ್ಥಳಕ್ಕೆ

ಕೇರಳದ ರೂಪದರ್ಶಿ ನಿಗೂಢ ಸಾವು, ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ|ಕೊಲೆ ಶಂಕೆ- ಪತಿ ಪೊಲೀಸ್ ವಶಕ್ಕೆ

ದೇವರನಾಡು ಎಂದೇ ಪ್ರಸಿದ್ಧಿಗೊಂಡಿರುವ ಕೇರಳದಲ್ಲಿ ಯುವ ರೂಪದರ್ಶಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಗುರುವಾರ ರಾತ್ರಿ 11.30ರ ಸುಮಾರಿಗೆ ಪರಂಬಿಲ್ ಬಜಾರ್‌ನಲ್ಲಿರುವ ತಮ್ಮದೇ ಅಪಾರ್ಟ್‌ಮೆಂಟ್‌ನ ಕಿಟಕಿಯ ಗ್ರಿಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರೂಪದರ್ಶಿ ಪತ್ತೆಯಾಗಿದ್ದಾರೆ.

ಎರಡು ಬಾಟಲಿ ಚಿಲ್ಡ್ ಬಿಯರ್ ತರುವಂತೆ ಪೊಲೀಸರಿಗೇ ಕರೆ ಮಾಡಿ ಹೇಳಿದ ಕುಡುಕ | ಮುಂದೇನಾಯ್ತು?

ಇದೊಂದು ಕುಡುಕನ ಪುರಾಣ. ಜಗತ್ತಿನಲ್ಲಿ ಎಂತೆಂತ ಕುಡುಕರು ಇದ್ದಾರೆಂದರೆ ಯಾರಿಗೂ ಸರಿಯಾಗಿ ಗೊತ್ತಿಲ್ಲ ಅನ್ಸುತ್ತೆ. ಇವರ ಉಪದ್ರಗಳನ್ನು ಸಹಿಸುವುದು ದೇವರಿಗೇ ಪ್ರೀತಿ. ಕುಡಿತದ ಚಟ ಇರುವವರಿಗೆ ತಾವು ಕುಡಿದ ಮೇಲೆ ಏನು ಮಾಡುತ್ತೇವೆ? ಏನು ಮಾತಾಡುತ್ತೇವೆ ಅನ್ನೋ ಧ್ಯಾನ ಇರುವುದಿಲ್ಲವಂತೆ.

ಮದುವೆ ಮಂಪಟದಲ್ಲಿ ಮದುಮಗರಿಬ್ಬರಿಟ್ಟರು ವರದಕ್ಷಿಣೆ ಬೇಡಿಕೆ | ಇಬ್ಬರನ್ನೂ ಸೀದಾ ಪೊಲೀಸ್ ಠಾಣೆಗೆ ಎಳೆದೊಯ್ದ ಅಕ್ಕ…

ಅಲ್ಲೊಂದು ಕಡೆ ಸಹೋದರಿಯರಿಬ್ಬರ ಮದುವೆ ತಯಾರಿಗಳೆಲ್ಲ ಮುಗಿದಿತ್ತು. ವರರಿಬ್ಬರು ಮದುವೆ ಮಂಟಪಕ್ಕೆ ಬಂದಿದ್ದರು. ಇನ್ನೇನು ಮದುಮಗರಿಬ್ಬರೂ ತಾಳಿ ಕಟ್ಟಬೇಕು ಅಷ್ಟರಲ್ಲಿ ವರನ ಕಡೆಯವರಿಂದ ಬೇಡಿಕೆಯೊಂದು ಬಂತು. " ಇನ್ನೂ ಹೆಚ್ಚಿನ ವರದಕ್ಷಿಣೆ " ಬೇಕೆಂದು. ಆದರೆ ಹೆಣ್ಣಿನ ಕಡೆಯವರು ಮೊದಲೇ

ಬೆಕ್ಕಿನ ಮರಿ ಎಂದು ಚಿರತೆ ಮರಿನ ಹೊತ್ತು ತಂದ ಪುಟ್ಟ ಬಾಲಕ| ದಿಗಿಲುಗೊಂಡ ಮನೆ ಮಂದಿ !

ಪುಟ್ಟ ಮಕ್ಕಳು ದೇವರಿಗೆ ಸಮಾನ ಅಂತ ದೊಡ್ಡವರು ಹೇಳುತ್ತಾರೆ. ಅವರಿಗೆ ಈ ನಾಟಕ, ಕಪಟ, ವಂಚನೆ ಯಾವುದೂ ಗೊತ್ತಿರುವುದಿಲ್ಲ. ಅವರ ಲೋಕದಲ್ಲಿ ಅವರು ಇರುತ್ತಾರೆ. ಅವರಷ್ಟು ಮುಗ್ಧ ಮನಸ್ಸಿನವರು ಈ ಜಗತ್ತಿನಲ್ಲಿ ಎಲ್ಲೂ ಇಲ್ಲ. ಅಂತಹ ಮುಗ್ಧತೆಯ ನಿದರ್ಶನವೇ ಈ ಒಂದು ಪುಟ್ಟ ಬಾಲಕ ಮಾಡಿದ ಕೆಲಸ.

ದೇಶದಲ್ಲಿ ಸರಕಾರಿ ಶಾಲೆಗಳ ಗಣನೀಯ ಇಳಿಕೆ ! ರಾಜ್ಯದಲ್ಲಿ ಎಷ್ಟು ಸರಕಾರಿ ಶಾಲೆಗಳಿಗೆ ಬೀಳಲಿದೆ ಬೀಗ?

ದೇಶದಲ್ಲಿ ಸರ್ಕಾರಿ ಶಾಲೆಗಳನ್ನು ಇತ್ತೀಚಿನ ದಿನಗಳಲ್ಲಿ ಅಂದರೆ ಕಳೆದ ಎರಡು ಮೂರು ವರ್ಷದಿಂದಶಾಶ್ವತವಾಗಿ ಮುಚ್ಚಲಾಗುತ್ತಿದೆ. UDISE ವರದಿ 2018- 19 ಪ್ರಕಾರ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆಯಂತೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ,

2 ವರ್ಷಗಳಿಂದ 22 ನಾಯಿಗಳು ಜತೆ ಸಂಸಾರ ಮಾಡಿದ ಬಾಲಕ|ಕೊನೆಗೆ ಆತ ನಾಯಿಗಳ ಥರಾನೇ ಮಾತಾಡುತ್ತಿದ್ದ

ಕಾಡುಪ್ರಾಣಿಗಳ ಜೊತೆ ಕಾಡಿನಲ್ಲೇ ಬೆಳೆದು, ಅವುಗಳಂತೆ ವರ್ತನೆ ಮಾಡುತ್ತಿದ್ದ ಮಕ್ಕಳ ಸಿನಿಮಾ ತುಂಬಾ ಬಂದಿದೆ. ಆದರೆ ಅದೆಲ್ಲಾ ಸಿನಿಮಾ. ನೀವು ಎಂದಾದರೂ ಯೋಚಿಸಿದ್ದೀರಾ ? ನಾಗರಿಕ ಸಮಾಜದಲ್ಲಿ ಯಾರಾದರೂ ಈ ರೀತಿಯ ವರ್ತನೆ ಮಾಡುತ್ತಾರೆಂದು, ಅಥವಾ ಅವರು ಪ್ರಾಣಿಗಳ ಜೊತೆ ಇದ್ದು ಪ್ರಾಣಿಗಳ ರೀತಿ

ಚಿನ್ನ ಖರೀದಿದಾರರಿಗೆ ಸಿಹಿಸುದ್ದಿ | ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ!

ಬೆಂಗಳೂರು : ಚಿನ್ನದ ವ್ಯಾಮೋಹ ಎಲ್ಲರಿಗೂ ಇದೆ. ಹಾಗಾಗಿ ಪ್ರತಿದಿನ ಚಿನ್ನ ಖರೀದಿಸಲು ಹೋಗುವ ಮೊದಲು ಇಂದಿನ ಚಿನ್ನದ ದರ ಪರಿಶೀಲಿಸುವುದು ಸಾಮಾನ್ಯ. ಹಾಗಾಗಿ ಇಂದಿನ ಚಿನ್ನ ಬೆಳ್ಳಿಯ ದರ ಪ್ರಮುಖ ನಗರಗಳಲ್ಲಿ ಎಷ್ಟಿದೆ ಅನ್ನೋದನ್ನು ಆಭರಣ ಪ್ರಿಯರಿಗಾಗಿ ಇಲ್ಲಿ ಕೊಡಲಾಗಿದೆ. ಇಂದು ಮೇ 12