Browsing Category

National

ಇಂಗ್ಲೀಷ್ ನಲ್ಲಿ ಮಾತಾಡಿದ್ದಕ್ಕೆ ನಾಯಿ ಬಿಟ್ಟು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಹಿಂದಿ ವ್ಯಕ್ತಿ !

ವ್ಯಕ್ತಿಯೋರ್ವ ಇಂಗ್ಲೀಷ್ ನಲ್ಲಿ ಮಾತನಾಡಿದ ಎಂಬ ಒಂದೇ ಒಂದು ಕಾರಣಕ್ಕಾಗಿ ಇನ್ನೊಬ್ಬ ವ್ಯಕ್ತಿ ಆತನ ಮೇಲೆ ನಾಯಿ ಬಿಟ್ಟು ಮಾರಣಾಂತಿಕವಾಗಿ ಹಲ್ಲೆ ಮಾಡಿಸಿದ ಘಟನೆಯೊಂದು ನಡೆದಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ. ಮಾಜಿ ಲೆಫ್ಟಿನೆಂಟ್ ಸಿ.ವಿ. ಬಹದ್ದೂರ್ ಅವರ ಮೊಮ್ಮಗ ಅಂಶುಮಾನ್ ಅವರು ನಾಯಿ

ಸಾಗರದ ಅಲೆಯಲ್ಲಿ ತೇಲಿ ಬಂತು ” ಚಿನ್ನದ ರಥ” | ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು!

ಅಸಾನಿ ಚಂಡಮಾರುತ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳು ಹೆಚ್ಚಾಗುತ್ತಿವೆ. ಹೀಗಿರುವಾಗ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಚಿನ್ನದಬಣ್ಣ ಹೊಂದಿರುವ ರಥವೊಂದು ಅಲೆಯಲ್ಲಿ ತೇಲಿ ಬಂದಿದ್ದು, ಇದು ಮ್ಯಾನ್ಮಾರ್, ಮಲೇಷ್ಯಾ ಅಥವಾ ಥಾಯ್ಲೆಂಡ್ ದೇಶದಿಂದ ಬಂದಿರಬಹುದು ಎನ್ನಲಾಗಿದೆ. ಮಂಗಳವಾರ

ಚಲಿಸುವ ಲಿಫ್ಟ್ ನಲ್ಲಿ ತಲೆ ಸಿಲುಕಿ ಉದ್ಯೋಗಿ ದಾರುಣ ಸಾವು

ಲಿಫ್ಟ್ ನಲ್ಲಿ ಸರಕುಗಳನ್ನು ಸಾಗಿಸುವಾಗ ವ್ಯಕ್ತಿಯೋರ್ವನ ತಲೆ ಲಿಫ್ಟ್ ಬಾಗಿಲಿನ ಮಧ್ಯೆ ಸಿಲುಕಿಕೊಂಡು, ಮೃತಪಟ್ಟ ದಾರುಣ ಘಟನೆಯೊಂದು ತಿರುವನಂತಪುರದಲ್ಲಿ ನಡೆದಿದೆ. ನೇಮೊಮ್ ನಿವಾಸಿ ಸತೀಶ್ ಕುಮಾರ್(54) ಎಂಬಾತನೇ ಈ ಅವಘಡಕ್ಕೆ ಸಿಲುಕಿ ಮೃತನಾದ ವ್ಯಕ್ತಿ.ಅಂಬಲಮುಕ್ಕಿನಲ್ಲಿರುವ ಸ್ಯಾನಿಟರಿ

ಜೂನ್ 1ರಿಂದ ಮದ್ಯದ ಮೇಲೆ ಶೇಕಡಾ 25ರಷ್ಟು ಬಂಪರ್ ರಿಯಾಯಿತಿ

ಮದ್ಯ ಪ್ರಿಯರಿಗೆ ಸಂತಸದ ಸುದ್ದಿ ಬಂದಿದೆ. ದಿಲ್ಲಿ ಸಿಎಂ ಕೇಜ್ರಿವಾಲ್ ನೇತೃತ್ವದ ಸರ್ಕಾರವು ಅಗ್ಗದ ದರದಲ್ಲಿ ಮದ್ಯ ಮಾರಾಟಕ್ಕೆ ಸಿದ್ಧತೆ ನಡೆಸಿದೆ. ವಿಶೇಷವೆಂದರೆ ಇದಕ್ಕೆ ಸಿದ್ಧತೆಯೂ ಮುಗಿದಿದ್ದು, ದಿನಾಂಕವನ್ನೂ ಪ್ರಕಟಿಸಲಾಗಿದೆ. ಜೂನ್ 1ರಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮದ್ಯದ

ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನ ಹತ್ಯೆ : ಬಂದ್‌ಗೆ ಕರೆ ನೀಡಿದ ಬಿಜೆಪಿ : 24 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತ

ಮಂಗಳವಾರ 22 ವರ್ಷದ ಹಿಂದೂ ಯುವಕನನನ್ನು ರಾಜಸ್ಥಾನದ ಭಿಲ್ವಾರದಲ್ಲಿ ಅನ್ಯ ಕೋಮಿನ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಹಾಗಾಗಿ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ದಾಳಿಯ ನಂತರ ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ), ಬಿಜೆಪಿ ಮತ್ತು ಹಿಂದೂ ಜಾಗರಣ್ ಮಂಚ್ ಭಿಲ್ವಾರ ಬಂದ್ ಗೆ ಕರೆ ನೀಡಿವೆ.

ಈ ಕಂಪನಿಯಲ್ಲಿ ಒಮ್ಮೆ ಕೆಲ್ಸಕ್ಕೆ ಸೇರಿದ್ರೆ ಮುಗೀತು, ಎಲ್ಲಾ ಬೆನೆಫಿಟ್ಸ್ ಕೊಟ್ಟು, ವರ್ಷಕ್ಕೆ 2 ಸಲ ಸಂಬಳ ಜಾಸ್ತಿ…

ಕಾರ್ಪೋರೇಟ್ ಕಂಪನಿಗಳು ತನ್ನ ಉದ್ಯೋಗಿಗಳಿಗೆ ಪಿಎಫ್,ಇಎಸ್ ಐ, ಮೆಡಿಕಲ್ ಇನ್ಸ್ಯೂರೆನ್, ಚೈಲ್ಡ್ ಎಜ್ಯುಕೇಶನ್ ಸಪೋರ್ಟ್, ವರ್ಕ್ ಫ್ರಂ ಹೋಂ ಆಪ್ಶನ್, ವರ್ಷಕ್ಕೊಂದು ಬಾರಿ ಒಳ್ಳೆಯ ಇನ್ಕ್ರಿಮೆಂಟ್, ಮಧ್ಯಾಹ್ನ ಒಳ್ಳೆಯ ಊಟ, ಹೊತ್ತೊತ್ತಿಗೆ ಚಾ-ಕಾಫಿ, ವರ್ಷಕ್ಕೆ ಫ್ಯಾಮಿಲಿ ಟೂರ್ ಹೋಗಲು ಎಲ್ ಟಿಎ

ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಯುವತಿಯ ಕತ್ತು ಸೀಳಿದ ಚೀನಾ ಮಾಂಜಾ – ಕುತ್ತಿಗೆಗೆ 50 ಸ್ಟಿಚ್, ಯುವತಿ…

ಚೀನಾ ದಾರದಿಂದಾಗಿ ನಾವು ಈಗಾಗಲೇ ಹಲವಾರು ಮಂದಿಯ ಪ್ರಾಣ ಸಂಕಷ್ಟದಲ್ಲಿ ಸಿಲುಕಿರುವುದನ್ನು ಕಂಡಿದ್ದೇವೆ. ಆದರೆ ಇದರ ನಿಷೇಧದ ಬಗ್ಗೆ ಇಲ್ಲಿಯವರೆಗೆ ಯಾವುದೇ ಕ್ರಮ ತಗೊಂಡಿಲ್ಲ. ಈಗ ಇದರ ಮುಂದುವರಿದ ಭಾಗವೇ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಯುವತಿಯ ಕುತ್ತಿಗೆ ಸೀಳಿದೆ ಈ ಚೀನಾದ ಮಾಂಜಾ. ಯುವತಿಯ

Karnataka Bank ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ| ಮೇ. 21 ಅರ್ಜಿ…

ಕರ್ನಾಟಕ ಬ್ಯಾಂಕ್ ಕರ್ಕ್ ಪೋಸ್ಟ್ ಹುದ್ದೆಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ. ಹುದ್ದೆ : ಕ್ಲರ್ಕ್ ಹುದ್ದೆ ಸಂಖ್ಯೆ : ಪ್ರಕಟಿಸಬೇಕಾಗಿದೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ