Browsing Category

National

ವಾಹನ ಸವಾರರಿಗೆ ಮತ್ತೊಂದು ದರ ಏರಿಕೆಯ ಬಿಗ್ ಶಾಕ್!

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಬಿಸಿಯಲ್ಲಿದ್ದ ವಾಹನ ಸವಾರರಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದ್ದು, ವಾಹನಗಳ ಮಾಲಿನ್ಯ ಪರೀಕ್ಷೆಯ ದರವನ್ನು ಹೆಚ್ಚಳ ಮಾಡಿದೆ. ಸಾರಿಗೆ ಇಲಾಖೆ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿದ್ದು, ಎಲ್ಲಾ ರೀತಿಯ ಡಿಸೇಲ್ ವಾಹನಗಳ ಮಾಲಿನ್ಯ

ನಾನು ವಿದ್ಯಾವಂತೆ, ನೀನು ಅವಿದ್ಯಾವಂತ…ನನಗೆ ನೀನು ಬೇಡ ಎನ್ನುತ್ತಾ ಹೂವಿನ ಹಾರವನ್ನೇ ಎಸೆದು ಹೊರ ನಡೆದ ವಧು !

ಮದುವೆಗೆ ಸಂಬಂಧಿಸಿದಂತೆ ಅನೇಕ ವಿಡಿಯೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಕೆಲವೊಂದು ಫನ್ನಿ ವಿಡಿಯೋಗಳಾದರೆ, ಇನ್ನು ಕೆಲವು ಶಾಕಿಂಗ್ ವಿಡಿಯೋಗಳಾಗಿರುತ್ತವೆ. ಕೆಲವೊಮ್ಮೆ ಮದುವೆ ಮಂಟಪದಲ್ಲೇ ವಧು-ವರ ಮದುವೆ ರದ್ದು ಮಾಡಿಕೊಂಡ ವಿಡಿಯೋಗಳನ್ನು ನೋಡಿದ್ದೇವೆ.

ಪತ್ನಿ ನೋಡಲು ಚೆನ್ನಾಗಿಲ್ಲವೆಂದು, ಮೂರು ತಿಂಗಳ ಗರ್ಭಿಣಿಗೆ ಟಾಯ್ಲೆಟ್ ಕ್ಲೀನರ್ ಕುಡಿಸಿದ ಪತಿ| ಚಿಕಿತ್ಸೆ…

ಗರ್ಭಿಣಿ ಪತ್ನಿಗೆ ಟಾಯ್ಲೆಟ್ ಕ್ಲೀನರ್ ಕುಡಿಸಿದ ಪತಿ ಆಕೆ ಮೃತಪಟ್ಟ ಬಳಿಕ ಪರಾರಿಯಾಗಿದ್ದಾನೆ. ನಿಜಾಮಾಬಾದ್‌ನ ವರ್ಣಿ ಮಂಡಲದ ರಾಜಪೇಟ್ ತಾಂಡಾದಲ್ಲಿ ಈ ಘಟನೆ ನಡೆದಿದೆ. ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ತಂಡ ರಚಿಸಿದ್ದಾರೆ. ತರುಣ್ ಕೊಲೆ ಆರೋಪಿ, ಮೃತ ಕಲ್ಯಾಣಿಯನ್ನು

ಮಕ್ಕಳೊಂದಿಗೆ ಮಕ್ಕಳಾದ ಟೀಚರ್| ಸರಕಾರಿ ಶಾಲೆಯ ಈ ಡ್ಯಾನ್ಸ್ ವೀಡಿಯೋ ಸಖತ್ ವೈರಲ್!

ಮಕ್ಕಳು ಬಾಲ್ಯದಲ್ಲಿ ಹೆಚ್ಚಾಗಿ ಒಳ್ಳೆಯ ವಿಷಯಗಳನ್ನು ಅಪ್ಪ – ಅಮ್ಮನಿಂದ ಕಲಿಯುತ್ತಾರೆ. ಪೋಷಕರನ್ನು ಹೊರತು ಪಡಿಸಿದರೆ ಅವರ ಶಾಲೆಯಲ್ಲಿ ಅವರಿಗೆ ಅಕ್ಷರ ಕಲಿಸುವ ಶಿಕ್ಷಕರು ನಂತರದ ಸ್ಥಾನ ಪಡೆಯುತ್ತಾರೆ. ಶಾಲೆಯಲ್ಲಿ ಪಾಠ ಹೇಳಿ ಕೊಡುವ ಟೀಚರ್ ಜೊತೆಗೆ, ಮಕ್ಕಳ ಜೊತೆ ಬೆರೆತು ನಗುಮೊಗದಿಂದ ಪಾಠ

ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಈ ನಗರಗಳಿಗೆ ನೇರ ವಿಮಾನ ಸೇವೆ

ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಹೈದರಾಬಾದ್ ನಡುವೆ ಇಂಡಿಗೊ ಸಂಸ್ಥೆ ಬುಧವಾರದಿಂದ ನಿತ್ಯ ನೇರ ವಿಮಾನಯಾನ ಸೌಲಭ್ಯ ಆರಂಭಿಸಿತು. 40 ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 9.10ಕ್ಕೆ ಮುತ್ತಿನ ನಗರಿ ಹೈದ್ರಾಬಾದ್ ತಲುಪಿತು. 9.40ಕ್ಕೆ ಹೊರಟು

ನರ್ಸ್ ಕೈಯಿಂದ ಜಾರಿಬಿದ್ದು ನವಜಾತ ಶಿಶು ಸಾವು! ಮಗು ಬಿದ್ದದ್ದನ್ನು ಕಂಡು ತಾಯಿ ಚೀರಾಡಿದಾಗ, ಬಾಯಿ ಮುಚ್ಚುವಂತೆ…

ಹೆರಿಗೆಯ ನಂತರ ನರ್ಸ್ ಮಗುವನ್ನು ಟವೆಲ್ ನಲ್ಲಿ ಸುತ್ತಿಕೊಳ್ಳದೆ ಎತ್ತಿದಾಗ, ನರ್ಸ್ ಕೈಯಿಂದ ಜಾರಿ ಬಿದ್ದು ನವಜಾತ ಶಿಶುವೊಂದು ಸಾವನ್ನಪ್ಪಿದೆ. ಈ ಘಟನೆ ಲಕ್ನೋದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಈ ಘಟನೆ ಏಪ್ರಿಲ್ 19 ರಂದು ನಡೆದಿದ್ದು, ನರ್ಸ್ ನಿರ್ಲಕ್ಷ್ಯದಿಂದ ಮಗು

ಕೊರೋನ ವೈರಸ್ ಆತಂಕದ ನಡುವೆ ಮಕ್ಕಳಲ್ಲಿ ಕಾಣಿಸುತ್ತಿದೆ ನಿಗೂಢ ಕಾಯಿಲೆ!

ಕೊರೋನ ವೈರಸ್ ಸೋಂಕಿನಿಂದ ಭಯಭೀತರಾಗಿರುವ ಜನರಿಗೆ ಮತ್ತೊಂದು ಆತಂಕ ಎದುರಾಗಿದೆ. ಇದೀಗ ಜೂನ್ ನಲ್ಲಿ ಸೋಂಕಿನ ಸಂಖ್ಯೆ ಅಧಿಕವಾಗಲಿದ್ದು, ಮಕ್ಕಳಿಗೆ ಅಪಾಯ ಹೆಚ್ಚಿದೆ ಎಂದು ತಜ್ಞರು ತಿಳಿಸುತ್ತಿದ್ದಂತೆ ಇತ್ತ ಕಡೆಯಿಂದ ಇನ್ನೊಂದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಹೌದು.ಮಕ್ಕಳಲ್ಲಿ ನಿಗೂಢ

ಮೇ ತಿಂಗಳ ಈ ದಿನಗಳಲ್ಲಿ ಬ್ಯಾಂಕ್ ರಜೆ

2022ರ ಮೇ ತಿಂಗಳಲ್ಲಿ ಇರುವ ಬ್ಯಾಂಕ್ ರಜಾ ದಿನಗಳ ವಿವರ ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಬಿಡುಗಡೆ ಮಾಡಿದ ರಜಾದಿನಗಳ ಪಟ್ಟಿ ಪ್ರಕಾರ ವಾರಾಂತ್ಯ ಸೇರಿದಂತೆ ಮೇ ತಿಂಗಳಲ್ಲಿ ಒಟ್ಟು 13 ದಿನಗಳ ಕಾಲ ಭಾರತೀಯ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. 2022ರ ಮೇ ರಜಾದಿನಗಳಲ್ಲಿ