Browsing Category

National

ದೇವಾಲಯದ ರಥೋತ್ಸವ ಸಂದರ್ಭ, ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿ, 11 ಮಂದಿ ದುರ್ಮರಣ, 15 ಮಂದಿಗೆ ಗಾಯ!!!

ದೇವಾಲಯದ ರಥೋತ್ಸವದ ಸಂಭ್ರಮದ ವೇಳೆ ವಿದ್ಯುತ್ ಶಾಕ್ ಉಂಟಾಗಿ ಅವಘಡವೊಂದು ಸಂಭವಿಸಿ 11 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ತಮಿಳುನಾಡಿನ ತಂಜಾವೂರಿನ ಕಲಿಮೇಡು ಎಂಬಲ್ಲಿ ನಡೆದಿದೆ. ರಥೋತ್ಸವದ ಮೆರವಣಿಗೆಯು ಮಧ್ಯರಾತ್ರಿಯ ಸುಮಾರಿಗೆ

ಹೆತ್ತು, ಹೊತ್ತು ಸಾಕಿದ ಮಗ ಡ್ರಗ್ಸ್, ಮದ್ಯ ವ್ಯಸನಿಯಾದ | ಮಗನ ಹಿಂಸೆ ತಾಳಲಾರದೆ ತಂದೆ-ತಾಯಿ ಕೊನೆಗೆ ‌ಮಾಡಿದ್ದಾದರೂ…

ಪೋಷಕರಿಗೆ ತಮ್ಮ ಮಗುವಿನ ಮೇಲೆ ಜೀವವನ್ನೇ ಇಟ್ಟುಕೊಂಡಿರುತ್ತಾರೆ. ಮಗು ಹುಟ್ಟಿದ ಮೊದಲ ದಿನದಿಂದ ಆ ಮಗು ಎಷ್ಟೇ ದೊಡ್ಡದಾದರೂ ಪೋಷಕರ ಕಾಳಜಿ ಹಾಗೆಯೇ ಇರುತ್ತದೆ. ಆದರೆ ಕೆಲವು ಮಕ್ಕಳು ತಾವಂದುಕೊಂಡಂತೆ ಬೆಳೆಯುವುದಿಲ್ಲ. ಹಾಗಾಗಿ ಪೋಷಕರು ಹತಾಶೆಗೊಳ್ಳುವುದು ಸಹಜ. ಈ ಹತಾಶೆಯ ಪರಿಣಾಮದ

ಅತಿ ಚಿಕ್ಕ ವಯಸ್ಸಿನಲ್ಲೇ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ; ಸುಪ್ರೀಂ ಕೋರ್ಟ್ ನಿಂದ ಮಹತ್ವದ ಹೇಳಿಕೆ

ಪಾಲಕರು ತಮ್ಮ ಮಕ್ಕಳಿಗೆ ಎರಡು ವರ್ಷ ಆದ ಕೂಡಲೇ ಶಾಲೆಗೆ ಕಳಿಸಬೇಕೆಂದು ಬಯಸುತ್ತಾರೆ, ಆದರೆ ಇದು ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ.ಎಂ. ಸುಂದರೇಶ್ ಅವರಿದ್ದ ಪೀಠ ಪ್ರತಿಕ್ರಿಯಿಸಿದೆ. ಹಿಂದಿನಿಂದ ರೂಢಿಯ ಪ್ರಕಾರ

ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬೇಡಿಕೆ; ಮನನೊಂದು ಬೈಕ್‌ ನಲ್ಲಿ ತನ್ನ 10 ವರ್ಷದ ಮಗನ ಮೃತದೇಹ ಕೊಂಡೊಯ್ದ ತಂದೆ!

ಮಗನ ಸಾವಿನಿಂದ ಕಂಗೆಟ್ಟಿರುವ ತಂದೆ ನಂತರ ತನ್ನ ಮಗನ ಶವ ಸಾಗಿಸಲು ಆಂಬ್ಯುಲೆನ್ಸ್ ನವರು ಕೇಳಿದ ಭಾರಿ ಮೊತ್ತ ಕೇಳಿ ಕಂಗಾಲಾಗಿ ಕೊನೆಗೆ ಮಗನ ಶವವನ್ನು ತಿರುಪತಿಯಿಂದ 90 ಕಿ.ಮೀ ದೂರದಲ್ಲಿರುವ ತನ್ನ ಗ್ರಾಮಕ್ಕೆ ಬೈಕ್ ನಲ್ಲಿ ಕೊಂಡೊಯ್ದ ದಾರುಣ ಘಟನೆ ನಡೆದಿದೆ. 10 ವರ್ಷದ ಬಾಲಕನೊಬ್ಬ

ಮುಂಜಾನೆ ಗಾಢ ನಿದ್ದೆಯಲ್ಲಿದ್ದ ಪತಿಯ ಕತ್ತನ್ನು ಬ್ಲೇಡ್ ನಿಂದ ಕೊಯ್ದ ನವವಧು! ಕಾರಣ ಕೇಳಿದರೆ ನೀವು ಬೆಚ್ಚಿಬೀಳುವುದು…

ಗಾಢ ನಿದ್ದೆಯಲ್ಲಿದ್ದ ಗಂಡನನ್ನು ನವ ವಿವಾಹಿತೆಯೊಬ್ಬಳು ಬ್ಲೇಡ್‌ನಿಂದ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಘಟನೆಯೊಂದು ಎ‌.25 ರ ನಸುಕಿನ ಜಾವ ಈ ಘಟನೆ ನಡೆದಿದೆ. ಈ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹನಮಕೊಂಡ ಜಿಲ್ಲೆಯ ದಾಮೆರ ಮಂಡಲದ ಪಸರಗೊಂಡ ಗ್ರಾಮದಲ್ಲಿ ನವವಿವಾಹಿತೆಯೊಬ್ಬಳು ತನ್ನ

ಸಿನಿಮಾ ಡ್ಯಾನ್ಸರ್ ಮಾತು ನಂಬಿ ಲಾಡ್ಜ್ ಗೆ ಹೋದ 14 ವರ್ಷದ ಬಾಲಕಿ| ಅಲ್ಲಿ ನಡೆಯಿತು ಆಕೆಯ ಮೇಲೆ ಅತ್ಯಾಚಾರ|

ಅಪ್ರಾಪ್ತ ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಸಿನಿಮಾ ಗ್ರೂಪ್ ಡಾನ್ಸರ್ ಸೇರಿದಂತೆ ಮೂವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. 14 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಗೆ ಅವಳದೇ ಏರಿಯಾದಲ್ಲಿ ವಾಸವಿದ್ದ ಜಯಸೂರ್ಯ ಎಂಬಾತನ ಜೊತೆ ಪರಿಚಯವಿತ್ತು. ಈ ಜಯಸೂರ್ಯ

ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿದ, ಹೂಡಿಕೆ ದಂತಕತೆ ವಾರೆನ್ ಬಫೆಟ್ ಗೂ ಸೈಡ್ ಹೊಡೆದ ಉದ್ಯಮಿ ಗೌತಮ್ | ವಿಶ್ವ…

ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ, ಹೂಡಿಕೆ ದಂತಕತೆ ವಾರೆನ್ ಬಫೆಟ್ ಅವರನ್ನು ಹಿಂದಿಕ್ಕಿದ್ದಾರೆ. ಫೋರ್ಬ್ಸ್ ಅಂಕಿ-ಅಂಶಗಳ ಪ್ರಕಾರ ಲೆಜೆಂಡರಿ ಹೂಡಿಕೆದಾರ ವಾರೆನ್ ಬಫೆಟ್ ಅವರನ್ನು ಕೂಡಾ ಹಿಂದಿಕ್ಕಿ ಗೌತಮ್ ಅದಾನಿ ಅವರು ವಿಶ್ವದ ಐದನೇ ಶ್ರೀಮಂತ

ಅಣ್ಣನ ಹೆಂಡತಿಯ ಮೇಲೆ ಕಾಮದ ಕಣ್ಣು ಬಿತ್ತು ತಮ್ಮನಿಗೆ | ಅತ್ತಿಗೆಯನ್ನು ಪಡೆಯಲು ತಮ್ಮ ಮಾಡಿದ ಖತರ್ನಾಕ್ ಪ್ಲ್ಯಾನ್!!!…

ಅಣ್ಣ, ತಮ್ಮ, ಅತ್ತಿಗೆ ಆ ಮನೆಯಲ್ಲಿ ಮೂವರು ವಾಸವಾಗಿದ್ದರು. ಚೆನ್ನಾಗಿಯೇ ಇತ್ತು ಆ ಸಂಸಾರ.ಆದರೆ ತಮ್ಮನಿಗೆ ಬರ ಬರುತ್ತಾ ಏನಾಯಿತೋ ಗೊತ್ತಿಲ್ಲ, ತಾಯಿ ಸ್ಥಾನದಲ್ಲಿದ್ದ ಅತ್ತಿಗೆಯ ಮೇಲೆ ಮನಸ್ಸಾಗಿದೆ. ಅನಂತರ ನಡೆದದ್ದೆಲ್ಲ…ಮಾತ್ರ ದುರಂತ. ತಮ್ಮ ಭೂಪೇಂದ್ರನಿಗೆ ತನ್ನ ಅಣ್ಣ ಮೋಹಿತ್