Browsing Category

National

ವಿಚಿತ್ರ, ಆದರೂ ನೀವು ನಂಬಲೇಬೇಕಾದ ಸತ್ಯ : ಈ ಗ್ರಾಮದ ಮನೆಗಳಿಗೆ ಬಾಗಿಲೇ ಇಲ್ಲ…!!

ನಾವು ಎಲ್ಲಾದರೂ ಹೊರಗಡೆ ಹೋದಾಗ, ಮನೆ ಬಾಗಿಲಿಗೆ ಬೀಗ ಹಾಕಿ ಹೋಗುವುದು ರೂಢಿ. ನಾವು ಮನೆಯಲ್ಲಿದ್ದಾಗಲೂ ಅಷ್ಟೇ ಮನೆಗೆ ಬಾಗಿಲು ಹಾಕಿಯೇ ಒಳಗಡೆ ಇರುತ್ತೇವೆ. ಏಕೆಂದರೆ ಕಳ್ಳಕಾಕರ ಭಯ. ಎಲ್ಲರೂ ಬಹಳ ಜಾಗರೂಕತೆಯಿಂದ ಇರುತ್ತೇವೆ. ಎಷ್ಟೋ ಸಮಯದಲ್ಲಿ ಬಾಗಿಲಿಗೆ ಬೀಗ ಹಾಕಿ ಹೊರಗೆ ಹೋದರೂ, ಕಳ್ಳರು

ಪ್ರಾರ್ಥನೆಗೆಂದು ಬಂದ 11 ವರ್ಷದ ಬಾಲಕಿ ಮೇಲೆ ಪಾದ್ರಿಯಿಂದ ಅತ್ಯಾಚಾರ!

ಚರ್ಚ್ ಗೆ ಪ್ರಾರ್ಥನೆ ಮಾಡಲೆಂದು ಬಂದ11 ವರ್ಷದ ಬಾಲಕಿಯ ಮೇಲೆ ಚರ್ಚ್ ಪಾದ್ರಿಯೊಬ್ಬ ಅತ್ಯಾಚಾರ ಮಾಡಿದ ಹೀನಾಯ ಘಟನೆಯೊಂದು ನಡೆದಿದೆ. ಇಷ್ಟು ಮಾತ್ರವಲ್ಲದೇ ಈ ಬಗ್ಗೆ ಯಾರಲ್ಲಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಕೂಡಾ ಹಾಕಿದ್ದಾನೆ. ಹೆದರಿದ ಬಾಲಕಿ ಮನೆಗೆ ಬಂದ

ದುಬಾರಿಯಾಗಲಿವೆ ಅಡುಗೆಎಣ್ಣೆ ಮತ್ತು ದಿನನಿತ್ಯದ ಬಳಕೆಯ ಬೆಲೆಗಳು; ಇಲ್ಲಿದೆ ಆತಂಕದ ಕಾರಣ

ಈಗಾಗಲೇ ಜಾಗತಿಕ ಆಹಾರ ಹಣದುಬ್ಬರ ದಾಖಲೆ ಮಟ್ಟದಲ್ಲಿ ಏರಿಕೆಯಾಗೋ ಮೂಲಕ ಬೆಲೆ ಏರಿಕೆ ಹೆಚ್ಚಾಗಿದ್ದು, ಈಗ ಮತ್ತೊಂದಿಷ್ಟು ಪದಾರ್ಥಗಳ ಬೆಲೆ ದುಪ್ಪಟ್ಟಾಗಿದೆ. ಜಗತ್ತಿನ ಅತೀದೊಡ್ಡ ತಾಳೆ ಎಣ್ಣೆ (Palm Oil) ಉತ್ಪಾದಕ ರಾಷ್ಟ್ರ ಇಂಡೋನೇಷ್ಯಾ ವಿದೇಶಗಳಿಗೆ ಖಾದ್ಯ ತೈಲ ರಫ್ತು

ಬರೋಬ್ಬರಿ 2000 ಕಡಕ್‌ನಾಥ್ ಕೋಳಿ ಖರೀದಿಸಿದ ಎಂ.ಎಸ್.ಧೋನಿ!

ಎಂ.ಎಸ್.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವುದು ಎಲ್ಲರಿಗೂ ತಿಳಿದ ವಿಷಯ. ಈಗ ಧೋನಿ ಕೃಷಿ, ಕೋಳಿ ಸಾಕಾಣಿಕೆಯತ್ತ ಗಮನ ಹರಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ಇತ್ತೀಚೆಗೆ ಧೋನಿ, ಕಡಕ್‌ನಾಥ್ ತಳಿಯ ಸುಮಾರು 2000 ಕೋಳಿಗಳನ್ನು ಖರೀದಿಸಿದ್ದಾರೆ. ಮಧ್ಯಪ್ರದೇಶದ ಝಬುವಾ

ಶ್ರೀರಾಮ ಒಳ್ಳೆಯವನಲ್ಲ, ಕುತಂತ್ರಿ, ರಾವಣ ಒಳ್ಳೆಯ ವ್ಯಕ್ತಿ ಎಂದು ಭಾಷಣ ಮಾಡಿದ ಸಹಾಯಕ ಪ್ರಾಧ್ಯಾಪಕಿ –…

ಕೋಟ್ಯಾಂತರ ಹಿಂದೂಗಳ ಆರಾಧ್ಯ ದೇವರಾದ ಶ್ರೀರಾಮ‌ನನ್ನು ಪ್ರಾಧ್ಯಾಪಕಿಯೊಬ್ಬರು ಕೀಳು ಅಭಿರುಚಿಯಿಂದ ನಿಂದಿಸಿದ್ದು, ಈಗ ಬಹಳ ಚರ್ಚೆಗೆ ಕಾರಣವಾಗಿದೆ. ಲವ್ಲಿ ಪ್ರೊಫೆಶನಲ್ ಯೂನಿವರ್ಸಿಟಿಯ ಸಹಾಯಕ ಪ್ರಾಧ್ಯಾಪಕಿ ಗುರ್ಸಂಗ್ ಪ್ರೀತ್ ಕೌರ್ ಎಂಬಾಕೆಯೇ ಈ ರೀತಿಯ ನಿಂದನಾತ್ಮಕವಾಗಿ ಶ್ರೀರಾಮನನ್ನು

UPI ಸರ್ವರ್ ಡೌನ್ | ಪರದಾಡಿದ PhonePe, Google Pay ,Paytm ಗ್ರಾಹಕರು

ನವದೆಹಲಿ:ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಸರ್ವರ್ ಒಂದು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿದ್ದು, ದೇಶಾದ್ಯಂತ ಪಾವತಿಗಳಲ್ಲಿ ಅಡಚಣೆ ಉಂಟಾಗಿದೆ. PhonePe, Google Pay ಮತ್ತು Paytm ನಂತಹ ಪ್ರಮುಖ UPI ಅಪ್ಲಿಕೇಶನ್‌ಗಳ ಮೂಲಕ ವಹಿವಾಟುಗಳನ್ನು ಪ್ರಕ್ರಿಯೆಗೊಳಿಸದಿರುವ ಬಗ್ಗೆ

ಶಾಲೆಯಲ್ಲಿಯೇ ಪ್ರಾಂಶುಪಾಲ-ಶಿಕ್ಷಕಿ ಮಧ್ಯೆ ಲೈಂಗಿಕ ಕ್ರಿಯೆ | ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು!

ಮಕ್ಕಳಿಗೆ ಪಾಠ ಹೇಳಿಕೊಟ್ಟು, ಸನ್ಮಾರ್ಗದ ಪಾಠ ಹೇಳಿ ಜವಾಬ್ದಾರಿಯುತ ನಾಗರಿಕನನ್ನಾಗಿ ಮಾಡುವ ಹೊಣೆ ಇರುವ ಪ್ರಾಧ್ಯಾಪಕರುಗಳೇ, ಅದನ್ನೆಲ್ಲ ಮರೆತು ಕಾಲೇಜಿನಲ್ಲೇ ಲೈಂಗಿಕ ಕ್ರಿಯೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಈ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

‘ಟೂ ಪೀಸ್’ ನಲ್ಲಿ ಹಿಂದೂ ದೇವರ ಚಿತ್ರ- ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ!!!

ಈ ವಸ್ತ್ರ ವಿನ್ಯಾಸಕರಿಗೆ ತಮ್ಮ ಕಲ್ಪನೆಗಳನ್ನು ಜಗಜ್ಜಾಹೀರು ಮಾಡಲು ಹಿಂದೂ ದೇವರುಗಳೇ ಸಿಗುತ್ತವೆಯೇನೋ ? ಹಿಂದೂ ದೇವರುಗಳ ಚಿತ್ರವನ್ನು ಕೆಲವೊಂದು ಕಂಪನಿಗಳು ಚಪ್ಪಲಿ ಮೇಲೆ, ಬಟ್ಟೆಗಳ ಮೇಲೆ ಮುದ್ರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಪ್ರಮೋಷನ್ ಮಾಡುವುದು, ನಂತರ ಅದರ ವಿರುದ್ಧ ಧ್ವನಿ