Browsing Category

National

ಕಪ್ಪು ಕುದುರೆ ಎಂದು ಬರೋಬ್ಬರಿ 23 ಲಕ್ಷ ಕೊಟ್ಟು ಖರೀದಿ ಮಾಡಿದವನಿಗೆ ಮಹಾ ಮೋಸ | ಕುದುರೆಗೆ ಸ್ನಾನ ಮಾಡುವಾಗ ತಿಳಿಯಿತು…

ಕುದುರೆ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಎಲ್ಲರೂ ಇಷ್ಟಪಡುವ ಕುದುರೆ, ಅದರ ಬಣ್ಣ ಹಾಗೂ ಸ್ಪೀಡ್ ಗೆ ಫೇಮಸ್. ಇವುಗಳ ಬಣ್ಣದ ಆಧಾರದಲ್ಲೇ ಕೊಂಡುಕೊಳ್ಳುವವರಿಗೆ ದರ ನಿಗದಿಪಡಿಸಲಾಗುತ್ತದೆ. ಕಪ್ಪು ಕುದುರೆಯ ವಿಷಯಕ್ಕೆ ಬಂದರೆ ಈ ಬಣ್ಣದ ಕುದುರೆಗೆ ಸ್ವಲ್ಪ ದರ ಹೆಚ್ಚೇ ಎನ್ನಬಹುದು. ಈ ಕಪ್ಪು

ಹನುಮಾನ್ ಚಾಲಿಸಾ ಗಲಾಟೆ ಪ್ರಕರಣ : ನವನೀತ್ ಕೌರ್ ಹಾಗೂ ರವಿ ರಾಣಾ ಬಂಧನ

ಹನುಮಾನ್ ಚಾಲೀಸಾ ಗಲಾಟೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ನವನೀತ್ ಕೌರ್ ರಾಣಾ ಮತ್ತು ಅವರ ಪತಿ ರವಿ ರಾಣಾ ಅವರನ್ನು ಪೊಲೀಸರು ಬಂಧಿಸಿದ್ದು, ನಾಳೆ ಬಾಂದ್ರಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ ಆರೋಪದ ಮೇಲೆ ಶಾಸಕರಾಗಿರುವ ರವಿ

ಮದುವೆಯ ಸಂಭ್ರಮದಲ್ಲಿ ಮದಿರೆಯ ಮತ್ತಲ್ಲಿ ಮಹಿಳೆಯಿಂದ ಕುಣಿತ :

ಮದುವೆಗಳಲ್ಲಿ ಹಾಡು ಕುಣಿತ ಇರುವುದು ಸಾಮಾನ್ಯ‌ ಜೊತೆಗೆ ಕುಡಿದು ಮೋಜು ಮಸ್ತಿ ಮಾಡುವುದು ಹೊಸದೇನಲ್ಲ. ಆದರೆ ಒಂದೊಂದು ಕಡೆಗಳಲ್ಲಿ ಈ ಮದುವೆಯ ಸಂಭ್ರಮವನ್ನು ಒಂದೊಂದು ರೀತಿಯಲ್ಲಿ ಆಚರಿಸುತ್ತಾರೆ. ದಕ್ಷಿಣ ಭಾರತದ ಸಂಪ್ರದಾಯಗಳಿಗೆ ಹೋಲಿಸಿದರೆ ಉತ್ತರ ಭಾರತದ ಮದುವೆ ಸಮಾರಂಭಗಳು ಕೊಂಚ ಭಿನ್ನ.

ಇದು ಆರ್ಮುಗಂ ದ್ವೇಷ ಕಣೋ !!!ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ಚಾಕುವಿನಿಂದ ಕುತ್ತಿಗೆಗೆ ಇರಿತ | ದ್ವೇಷದ ಕಾರಣವೇನು?

ಹಳೆ ದ್ವೇಷದ ಕಾರಣ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಮೇಲೆ ವ್ಯಕ್ತಿಯೋರ್ವ ಚೂರಿ ಇರಿದ ಘಟನೆಯೊಂದು ನಡೆದಿದೆ. ಈ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಜವೂರಿನಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯಲ್ಲಿ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಗಾಯಗೊಂಡಿದ್ದಾರೆ. ಪಜಗೂರು ಗ್ರಾಮದಲ್ಲಿ ಧಾರ್ಮಿಕ

ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ!! ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದಾಗ ಬಯಲಾಯಿತು ಸತ್ಯ!

17 ವರ್ಷದ ಅಪ್ರಾಪ್ತೆಯ ಮೇಲೆ 12 ವರ್ಷದ ಬಾಲಕ ಅತ್ಯಾಚಾರ ಎಸಗಿ, ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆ. ತಮಿಳುನಾಡಿನ ತಂಜಾವೂರಿನಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕನಿಗೇ ಹೊಡೆಯಲು ಕೈ ಎತ್ತಿದ ವಿದ್ಯಾರ್ಥಿ ; ನಿದ್ದೆ ಮಾಡುತ್ತಿದ್ದವನನ್ನು ಎಚ್ಚರಗೊಳಿಸಿದ್ದೇ ತಪ್ಪಾಯಿತೇ ?

ಒಂದು ಕಾಲವಿತ್ತು. ವಿದ್ಯಾರ್ಥಿಗಳು ಶಿಕ್ಷಕರನ್ನು ಕಂಡರೆ ಭಯ ಭಕ್ತಿಯಿಂದ ಕಾಣುತ್ತಿದ್ದರು. ಆದರೆ ಇತ್ತೀಚೆಗೆ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳು ಭಯ ಭಕ್ತಿ ಬಿಡಿ, ಹೊಡೆಯೋಕೇ ಮುಂದಾಗಿರುವ ಘಟನೆ ನಡೆಯುತ್ತದೆ. ಅಂಥದ್ದೇ ಒಂದು ಘಟನೆ ಇಲ್ಲೊಂದು ಶಾಲೆಯಲ್ಲಿ ನಡೆದಿದೆ. ಈ ಶಾಲೆಯ ಮೂವರು

ಮಂಗಳೂರು : ಪರೀಕ್ಷೆಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ; ಪರೀಕ್ಷಾ ಗೇಟ್ ಬಳಿಯೇ ತಡೆದ ಪೊಲೀಸರು!!!

ಮಂಗಳೂರು : ಹಿಜಾಬ್ ವಿವಾದ ತೀರ್ಪಿನ ಬಳಿಕವೂ ಅಲ್ಲಲ್ಲಿ ಚರ್ಚೆಗಳು ಭುಗಿಲೆದ್ದಿದೆ. ಆದರೂ ಸರಕಾರ ಪಿಯುಸಿ ಪರೀಕ್ಷೆಯ ವಿಷಯದಲ್ಲಿ ಸನವಸ್ತ್ರದ ಬಗ್ಗೆ ಕ್ರಮ ತೆಗೆದುಗೊಂಡಿದೆ. ಸದ್ಯ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಮಂಗಳೂರಿನ ಸರಕಾರಿ ಕಾಲೇಜ್ ವೊಂದಕ್ಕೆ ಮೂವರು ಮುಸ್ಲಿಂ

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಿಯುಸಿ ಪರೀಕ್ಷೆ ಬರೆಯಲಿರುವ ಆರೋಪಿ ಹುಡುಗ

ಹಳೆ ಹುಬ್ಬಳ್ಳಿಯಲ್ಲಿ ಜರುಗಿದ ಕೋಮು ಗಲಭೆ ಪ್ರಕರಣದ ಹಿನ್ನೆಲೆ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ಅಭಿಷೇಕ ಹಿರೇಮಠ್‌ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾನೆ. ಅಭಿಷೇಕ್‌ ಪರ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಪರೀಕ್ಷೆ