Browsing Category

National

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಿಯುಸಿ ಪರೀಕ್ಷೆ ಬರೆಯಲಿರುವ ಆರೋಪಿ ಹುಡುಗ

ಹಳೆ ಹುಬ್ಬಳ್ಳಿಯಲ್ಲಿ ಜರುಗಿದ ಕೋಮು ಗಲಭೆ ಪ್ರಕರಣದ ಹಿನ್ನೆಲೆ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ಅಭಿಷೇಕ ಹಿರೇಮಠ್‌ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾನೆ. ಅಭಿಷೇಕ್‌ ಪರ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಪರೀಕ್ಷೆ

ಮೊಬೈಲ್ ಫೋನಿನಲ್ಲಿ ಇನ್ನು ಮುಂದೆ ಕಾಲ್ ರೆಕಾರ್ಡಿಂಗ್‌ಗಿಲ್ಲ ಅವಕಾಶ! : ಗೂಗಲ್ ಸಂಸ್ಥೆಯಿಂದ ಹೊಸ ಕ್ರಮ!!!

ಗೂಗಲ್ ಸಂಸ್ಥೆಯು ಪ್ಲೇ ಸ್ಟೋರ್‌ನಲ್ಲಿ ಅನೇಕ ಬದಲಾವಣೆಗಳನ್ನು ಮಾಡುತ್ತಿದ್ದು. ಇತ್ತೀಚಿನ ಬೆಳವಣಿಗೆಯಲ್ಲಿ ಅದು ಕಾಲ್ ರೆಕಾರ್ಡಿಂಗ್ ಆಯಪ್‌ಗಳನ್ನು ತೆಗೆದುಹಾಕುವ ಕ್ರಮ ಕೈಗೊಂಡಿದೆ. ಆ್ಯಂಡ್ರಾಯ್ಡ್ ಫೋನ್ ಬಳಕೆದಾರರು, ಕಾಲ್ ರೆಕಾರ್ಡಿಂಗ್ ಮಾಡಿಕೊಳ್ಳಲೆಂದು ಗೂಗಲ್ ಪ್ಲೇ ಸ್ಟೋರ್‌ನಿಂದ

ದಲಿತ ವ್ಯಕ್ತಿಯ ಮೇಲೆ ಅಮಾನವೀಯ ವರ್ತನೆ ; ಉಗುಳಿನಲ್ಲಿ ದಲಿತ ವ್ಯಕ್ತಿಯ ಮೂಗು ಉಜ್ಜಿಸಿದ ಗ್ರಾಮದ ಮುಖ್ಯಸ್ಥ !!!…

ದಲಿತರ ಮೇಲಿನ ದೌರ್ಜನ್ಯ ಕೆಲವೊಂದು ಕಡೆಯಲ್ಲಿ ನಿಲ್ಲುವಂತೆ ಕಾಣುತ್ತಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಜಾತಿನಿಂದನೆ ನಡೆಯುತ್ತಲೇ ಇದೆ. ಸರಕಾರ ಈ ಬಗ್ಗೆ ಎಷ್ಟೇ ಕಠಿಣ ಕಾನೂನು ತಂದರೂ ಜನ ಇದರ ಗೊಡವೆನೇ ಇಲ್ಲದಂತೆ ಮತ್ತೆ ಮತ್ತೆ ಅದೇ ಅಮಾನವೀಯ ಕೃತ್ಯಗಳನ್ನು ಮುಂದುವರಿಸುತ್ತಾರೆ.

SSLC ವಿದ್ಯಾರ್ಥಿಗಳಿಂದ ಗುಂಡು ತುಂಡಿನ ವಿದಾಯ ಪಾರ್ಟಿ ; ಫೋಟೋ ವೈರಲ್, ತನಿಖೆ ಆರಂಭ

ಎಸ್ ಎಸ್ ಎಲ್ ಸಿ ವಿದಾಯ ಪಾರ್ಟಿಯಲ್ಲಿ ವಿದ್ಯಾರ್ಥಿಗಳು ಗುಂಡು ತುಂಡಿನ ಪಾರ್ಟಿ ಮಾಡಿರುವ ಘಟನೆಯೊಂದು ನಡೆದಿದೆ. ಮಂಚೇರಿಯಲ್ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಕುಡಿತದ ಚಿತ್ರ ವೈರಲ್ ಆಗಿವೆ. ದಾಂಡೇಪಲ್ಲಿಯಲ್ಲಿರುವ ಬಾಲಕರ ವಸತಿ ಶಾಲೆಯಲ್ಲಿ ಈ ಘಟನೆ

ಸಿಎಂ ಗೆ ಕಾರು ಬೇಕೆಂದು, ನಡುಬೀದಿಯಲ್ಲಿ ಕುಟುಂಬವೊಂದನ್ನು ಇಳಿಸಿ, ಕಾರನ್ನು ಕೊಂಡು ಹೋದ ಪೊಲೀಸರು ;

ತಿರುಪತಿಗೆಂದು ಹೊರಟಿದ್ದ ಕುಟುಂಬದ ಎಸ್ಕಾರ್ಟ್ ವಾಹನವನ್ನು ತಡೆದು ನಿಲ್ಲಿಸಿ, ಸಿಎಂಗೆ ಎಸ್ಕಾರ್ಟ್ ಬೇಕೆಂದು ಬಲವಂತವಾಗಿ ಕೊಂಡೊಯ್ದ ಘಟನೆಯೊಂದು ಬುಧವಾರ ನಡೆದಿದೆ. ಶುಕ್ರವಾರ ಒಂಗೋಲ್‌ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಭೇಟಿ ನೀಡಲಿದ್ದಾರೆ. ಇದೇ ವೇಳೆ

ಭಾವಿ ಪತಿಯ ‘ಕಣ್ಣಿಗೆ ಬಟ್ಟೆ ಕಟ್ಟಿ’ ಸರ್ಪೈಸ್ ಕೊಡ್ತೀನಿ ಎಂದು ಕತ್ತು ಸೀಳಿದ ಯುವತಿಯ ಕೃತ್ಯದ…

ಈಗಿನ ಕಾಲದಲ್ಲಿ ತಂದೆತಾಯಿಯಂದಿರು ಮಕ್ಕಳು ಆದಷ್ಟು ಬೇಗ ಮದುವೆ ಮಾಡಿ ಸೆಟ್ಲ್ ಆಗಲಿ ಎಂದು ಬಯಸುವುದು ಸಹಜ. ಗಂಡು, ಹುಡುಗಿ ಇಬ್ಬರ ಒಪ್ಪಿಗೆ ಪಡೆದು ಮದುವೆ ಕೆಲಸ ಮುಂದುವರಿಸಿದರೂ, ಹುಡುಗ ತಾಳಿ ಕಟ್ಟುವವರೆಗೆ ಒಂದು ರೀತಿಯ ಭಯ ಇದ್ದೇ ಇರುತ್ತದೆ. ಅಂಥದ್ದೇ ಒಂದು ಭಯ ಹುಟ್ಟಿಸುವ ಘಟನೆಯೊಂದು

ಬಿಜೆಪಿ ಸದಸ್ಯನ ಭೀಕರ ಹತ್ಯೆ ಮಾಡಿದ ದುಷ್ಕರ್ಮಿಗಳು ; ಸಿಸಿಟಿವಿಯಲ್ಲಿ ಸುಳಿವಿಗಾಗಿ ಹುಡುಕಾಟ !

ಬುಧವಾರ ಬಿಜೆಪಿ ಸದಸ್ಯನೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯೊಂದು ಪೂರ್ವ ದೆಹಲಿಯ ಗಾಜಿಪುರ ಪ್ರದೇಶದಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ ಬಿಜೆಪಿ ಸದಸ್ಯ ಎಂದು ವರದಿಯಾಗಿದೆ. ಮೃತರನ್ನು ಜೀತು ಚೌಧರಿ ಎಂದು ಗುರುತಿಸಲಾಗಿದ್ದು, ಬಿಜೆಪಿಯ ಮಯೂರ್ ವಿಹಾರ್ ಜಿಲ್ಲಾ ಘಟಕದ

‘ ನಮ್ಮ ರಾಜ್ಯದ ಜನತೆಗೆ ಶ್ರೀರಾಮ ಯಾರೆಂಬುದೇ ಗೊತ್ತಿಲ್ಲ’ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್…

ಶ್ರೀರಾಮ ಯಾರೆಂಬುದೇ ಗೊತ್ತಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದೆಯೊಬ್ಬರು ಭಾರೀ ಟೀಕೆಗೆ ಗುರಿಯಾಗಿದ್ದಾರೆ. 'ನಮ್ಮ ರಾಜ್ಯದ ಯಾರೊಬ್ಬರಿಗೂ ಶ್ರೀರಾಮ ಯಾರೆಂಬುದೇ ಗೊತ್ತೇ ಇಲ್ಲ' ಎನ್ನುವ ಮೂಲಕ ತಮಿಳುನಾಡಿನ ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ವಿವಾದಕ್ಕೆ