ಅಪ್ರಾಪ್ತ ಯುವತಿಯನ್ನು ಲಾಡ್ಜ್ ಗೆ ಕರೆದುಕೊಂಡು ಹೋಗಿ ಕೊಲೆ ಮಾಡಿ, ನಂತರ ಆತ್ಮಹತ್ಯೆಗೆ ಶರಣಾದ ಯುವಕ!
ವಸಾಯಿಯಲ್ಲಿನ ಲಾಡ್ಜ್ ವೊಂದರಲ್ಲಿ ಅಪ್ರಾಪ್ತೆಯನ್ನು ಕೊಲೆ ಮಾಡಿರುವ ಯುವಕನೋರ್ವ ತಂದನಂತರ ರೈಲು ಹಳಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಹಾರಾಷ್ಟ್ರದ ಕಲಾಂಬ್ ಲಾಡ್ಜ್‌ನಲ್ಲಿ ಬಾಲಕಿಯನ್ನು ಕೊಂದು, ತದನಂತರ ಆತನೂ ಸಾವಿಗೆ ಶರಣಾಗಿದ್ದಾನೆ.
21 ವರ್ಷದ ಅಭಿಷೇಕ್ ಶಾ ತನ್ನ 17 ವರ್ಷದ!-->!-->!-->!-->!-->…