ಯುವಕರ ಚೇಷ್ಟೆಯಿಂದ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ!
ಯುವಕರ ಚೇಷ್ಟೆಯಿಂದ ಬೇಸತ್ತ ಇಂಟರ್ ಮೀಡಿಯೇಟ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿಯ ಶವದ ಬಳಿ ಎರಡು ಪುಟಗಳ ಸೂಸೈಡ್ ನೋಟ್ ಪತ್ತೆಯಾಗಿದೆ. ಇದರಲ್ಲಿ ಬಾಲಕಿ ಯುವಕನೋರ್ವನ ಹೆಸರನ್ನು!-->!-->!-->…