ರಾಮನವಮಿ ಹಬ್ಬದ ಮಹತ್ವ ; ಇತಿಹಾಸ ಇಲ್ಲಿದೆ
ಮಹಾವಿಷ್ಣುವಿನ ಏಳನೆಯ ಅವತಾರವಾದ ಶ್ರೀರಾಮನು ಜನಿಸಿದ ನವಮಿ ದಿನ ಶ್ರೀ ರಾಮ ನವಮಿ ಹಬ್ಬ ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಶ್ರೀ ರಾಮ ನವಮಿ ಎಂದರೆ ಹಬ್ಬದ ಸಂಭ್ರಮ ಚೈತ್ರ ಮಾಸದ ಒಂಭತ್ತನೇ ದಿನ, ಅಂದರೆ ವರ್ಷದ ಮೊದಲ ತಿಂಗಳಿನಲ್ಲಿ ಬರುವ ಹಬ್ಬ.
ಶ್ರೀ ರಾಮನು ಜನಿಸಿದ ದಿನವೆಂದು!-->!-->!-->…