Browsing Category

National

ಆಧಾರ್ ಕಾರ್ಡ್ ನಲ್ಲಿ ವಿಚಿತ್ರ ಹೆಸರು ನೊಂದಾಯಿಸಿದ ಸಿಬ್ಬಂದಿ | ಆಧಾರ್ ಕಾರ್ಡ್ ನಿಂದಾಗಿ ಬಾಲಕಿಗೆ ಶಾಲಾ ಪ್ರವೇಶ…

ಆ ಮಗು ಶಾಲೆಗೆ ಸೇರಬೇಕೆಂಬ ಅದಮ್ಯ ಆಸೆ ಹೊಂದಿತ್ತು. ತಂದೆ ತಾಯಿಯು ಕೂಡಾ ಮಗುವನ್ನು ಶಾಲೆಗೆ ಸೇರಿಸಲು ಉತ್ಸಾಹದಿಂದ ಹೋಗಿದ್ದಾರೆ. ಆದರೆ ಆ ಬಾಲಕಿಗೆ ಶಾಲಾ ಮಂಡಳಿ ಶಾಲಾ ಪ್ರವೇಶವನ್ನು ನಿರಾಕರಿಸಿದ್ದಾರೆ. ಇದನ್ನು ಕೇಳಿ ಬಾಲಕಿಯ ತಂದೆ ತಾಯಿಯರು ಆವಕ್ಕಾಗಿದ್ದಾರೆ. ಅನಂತರ ಅವರಿಗೆ ಆದ ಪ್ರಮಾದದ

ಜೊಮ್ಯಾಟೊ ಸ್ವಿಗ್ಗಿ ವಿರುದ್ಧ ಸಿಸಿಐ ತನಿಖೆ

ಬೃಹತ್ ಆನ್ಲೈನ್ ಆಹಾರ ವಿತರಣಾ ಪ್ಲಾಟ್ಫಾರ್ಮ್‌ಗಳಾದ ಜೊಮ್ಯಾಟೊ ಮತ್ತು ಸ್ವಿಗ್ಗಿಯ ನಡವಳಿಕೆಯ ಬಗ್ಗೆ ತನಿಖೆ ನಡೆಸಲು ಭಾರತದ ಆಂಟಿಟ್ರಸ್ಟ್ ಸಂಸ್ಥೆ ಏಪ್ರಿಲ್ 4ರಂದು ಆದೇಶಿಸಿದೆ. ಭಾರತೀಯ ಸ್ಪರ್ಧಾತ್ಮಕ ಆಯೋಗ (CCI) ತನ್ನ ಡಿಜಿಗೆ ವಿವರವಾದ ತನಿಖೆ ನಡೆಸಿ 60 ದಿನಗಳ ಒಳಗೆ ವರದಿ

‘ಅಲ್ಲಾಹು ಅಕ್ಬರ್’ ಎಂದು ಕೂಗುತ್ತಾ ಕೈಯಲ್ಲಿ ಮಚ್ಚು ಹಿಡಿದುಕೊಂಡು ದೇವಸ್ಥಾನಕ್ಕೆ ನುಗ್ಗಲು ಯತ್ನಿಸಿದ…

ದೇವಸ್ಥಾನದ ಒಳಗೆ ವ್ಯಕ್ತಿಯೋರ್ವ ಕೈಯಲ್ಲಿ ಮಚ್ಚು ಹಿಡಿದುಕೊಂಡು ಏಕಾಏಕಿ ನುಗ್ಗಿ ಆತಂಕಕಾರಿ ವಾತಾವರಣ ನಿರ್ಮಾಣ ಮಾಡಿದ ಘಟನೆಯೊಂದು ಉತ್ತರ ಪ್ರದೇಶದ ಗೋರಖನಾಥ ಮಂದಿರದಲ್ಲಿ ನಡೆದಿದೆ. ಈ ಘಟನೆ ಎಪ್ರಿಲ್ 3 ರಂದು ಸಂಜೆ 7.45 ರ ಸುಮಾರಿಗೆ ನಡೆದಿದೆ. ಅಹ್ಮದ್ ಮುರ್ತಜಾ ಅಬ್ಬಾಸಿ ಎಂಬ ಯುವಕ

ಶಾಸ್ತ್ರೋಕ್ತವಾಗಿ ‘ಮೇಕೆ’ ಗೆ ತಾಳಿ ಕಟ್ಟಿದ ಯುವಕ !

ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎಂಬ ಒಂದು ಮಾತಿದೆ. ಹಾಗಾಗಿಯೇ ಜೀವನದಲ್ಲಿ ಜನ ಒಂದು ಮನೆ ಕಟ್ಟಲು ಹಾಗೂ ಮದುವೆ ಆಗಲು ಪಡಬಾರದ ಕಷ್ಟ ಪಡುತ್ತಾರೆ. ಈಗ ನಾವಿಲ್ಲಿ ಹೇಳಲಿಕ್ಕೆ ಹೊರಟಿರೋ ವಿಷಯ ಮದುವೆ. ಇದು ಅಂತಿಂಥ ಮದುವೆಯಲ್ಲ. ವಿಚಿತ್ರ ಮದುವೆ! ಬನ್ನಿ ಏನಿದು ತಿಳಿಯೋಣ. ಇದು ಯಾವುದೇ

ಒಂದೇ ದಿನದಲ್ಲಿ 16 ವರ್ಷದ ಅಪ್ರಾಪ್ತ ಯುವತಿಯೊಂದಿಗೆ 17 ಮಂದಿಯಿಂದ ಒತ್ತಾಯದ ಲೈಂಗಿಕ ಕ್ರಿಯೆ |

ಬೆಂಗಾವಲು ಸಿಬ್ಬಂದಿಯೊಬ್ಬನಿಂದ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದಿದ್ದಕ್ಕೆ 16 ವರ್ಷದ ಹುಡುಗಿಯೊಬ್ಬಳನ್ನು ಒಂದೇ ದಿನದಲ್ಲಿ 17 ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಬಲವಂತ ಮಾಡಿರುವ ಅಮಾನವೀಯ ಘಟನೆ ಲಂಡನ್‌ನಲ್ಲಿ ನಡೆದಿದೆ. ಕೇವಲ 17 ಮಂದಿ ಮಾತ್ರವಲ್ಲದೇ 30ಕ್ಕಿಂತ

ನಿನ್ನೆ ರಾತ್ರಿ ಬಾಹ್ಯಾಕಾಶದಲ್ಲಿ ಉಲ್ಕಾಪಾತ

ಉಲ್ಕಾಪಾತ ಮಳೆಯಂತೆ ಗೋಚರಿಸುವ ಬೆಳಕಿನ ದೃಶ್ಯಗಳು ಸೆರೆಯಾಗಿರುವ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ. ಮಹಾರಾಷ್ಟ್ರದ ನಾಗ್ಪುರದ ಕೆಲವು ಪ್ರದೇಶಗಳು ಮತ್ತು ಮಧ್ಯಪ್ರದೇಶದ ಝಬುವಾ, ಬರ್ವಾನಿ ಜಿಲ್ಲೆಗಳಲ್ಲಿ ಉಲ್ಕಾಪಾತದ ದೃಶ್ಯ ಕಂಡುಬಂದಿದೆ. 1862ರಲ್ಲಿ ಲೂಯಿಸ್

ರಾಜ್ ಠಾಕ್ರೆಯಿಂದ ಸರಕಾರಕ್ಕೆ ಸವಾಲ್ ! ಮಸೀದಿಯಲ್ಲಿ ಲೌಡ್ ಸ್ಪೀಕರ್ ತೆಗೆಸಿರಿ….ಇಲ್ಲದಿದ್ದರೆ…

ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ಅಲ್ಲಿನ ಸರಕಾರಕ್ಕೆ ಸವಾಲೊಂದನ್ನು ಹಾಕಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಮುಖಂಡ ರಾಜ್ ಠಾಕ್ರೆ, ಮುಂಬೈನ ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ತೆಗೆಸುವ ನಿರ್ಧಾರ ತೆಗೆದುಕೊಳ್ಳುವಂತೆ ಅಲ್ಲಿನ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಾಲ ಮರುಪಾವತಿ ಮಾಡಿದರೂ, ಪತ್ನಿಯ ಅಶ್ಲೀಲ ಫೋಟೋ ಎಲ್ಲರಿಗೂ ಕಳುಹಿಸಿದ ಸೈಬರ್ ಅಪರಾಧಿಗಳು : ಪತಿಯಿಂದ ದೂರು ದಾಖಲು

34 ವರ್ಷದ ವ್ಯಕ್ತಿಯೊಬ್ಬರು ತನ್ನ ಪತ್ನಿಯ ಅಶ್ಲೀಲ ಚಿತ್ರಗಳನ್ನು ಹಂಚಿಕೊಂಡು ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಸೈಬರ್ ಕ್ರೈಮ್ ಪೊಲೀಸರಿಗೆ ಬುಧವಾರ ದೂರು ನೀಡಿದ್ದಾರೆ. ಅಹಮದಾಬಾದ್ ನ ಬೆಹ್ರಾಂಪುರ ಪ್ರದೇಶದಲ್ಲಿ ವಾಸಿಸುವ ಮತ್ತು ಗಾರ್ಮೆಂಟ್ಸ್ ವ್ಯವಹಾರವನ್ನು ಹೊಂದಿರುವ ವ್ಯಕ್ತಿ ಸಾಲದ