ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಬರೋಬ್ಬರಿ ರೂ.20,000/- ದಂಡ ವಿಧಿಸಿದ ಸಂಚಾರಿ ಪೊಲೀಸರು : ಅಷ್ಟಕ್ಕೂ ಇವರು ಯಾವ…
ಉತ್ತರ ಪ್ರದೇಶದ ಗಾಝಿಯಾಬಾದ್ ಮೂಲದ ವ್ಯಕ್ತಿಯೊಬ್ಬರಿಗೆ ಸಂಚಾರಿ ಪೊಲೀಸರು ಬರೋಬ್ಬರಿ ಇಪ್ಪತ್ತು ಸಾವಿರ ಮೊತ್ತದ ದಂಡವನ್ನು ವಿಧಿಸಿದ್ದಾರೆ. ಕಾರಣವೇನೆಂದರೆ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಯುವಕರ ಗುಂಪೊಂದು ವಾಹನ ಸಂಚಾರ ಇರುವ ರಸ್ತೆಯಲ್ಲೇ ಕಾರಿನ ಛಾವಣಿಯ ಮೇಲೆ ಮದ್ಯ ಸೇವಿಸಿ!-->…